ETV Bharat / state

ಅಥಣಿ ನೂತನ ಬಸ್ ನಿಲ್ದಾಣ ಉದ್ಘಾಟನೆ.. ಇದು ಈಟಿವಿ ಭಾರತ ವರದಿ ಫಲಶ್ರುತಿ - ಲಕ್ಷ್ಮಣ್ ಸವದಿ

ಇಂದು ಸಂಜೆ 6 ಗಂಟೆ ನಂತರ ನಡೆಯುವ ಕಾರ್ಯಕ್ರಮದಲ್ಲಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅಥಣಿಯ ನೂತನ ಬಸ್​ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ.

ಅಥಣಿ ಬಸ್​ ನಿಲ್ದಾಣ
author img

By

Published : Oct 19, 2019, 6:17 PM IST

ಅಥಣಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗದ ಅಥಣಿ ತಾಲೂಕಿನ ನೂತನ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ ದೊರೆಯುತ್ತಿದೆ. ಮದುವಣಗಿತ್ತಿಯಂತೆ ಬಸ್​ ನಿಲ್ದಾಣ ಶೃಂಗಾರಗೊಂಡಿದ್ದು ಎಲ್ಲರನ್ನು ಆಕರ್ಷಿಸುತ್ತಿದೆ.

ಇಂದು ಉದ್ಘಾಟನೆಗೊಳ್ಳಲಿರುವ ಅಥಣಿ ಬಸ್​ ನಿಲ್ದಾಣ..

ಈಟಿವಿ ಭಾರತ ಸಾರಿಗೆ ಸಚಿವ ಸ್ವಕ್ಷೇತ್ರದಲ್ಲಿ ಬಸ್ ನಿಲ್ದಾಣ ಕಾರ್ಯ ಮುಗಿದರೂ ಉದ್ಘಾಟನೆ ವಿಳಂಬ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಬಿತ್ತರಿಸಿತ್ತು. ಎಚ್ಚೆತ್ತುಕೊಂಡ ಅಧಿಕಾರಿಗಳು ಎರಡು ದಿನದಲ್ಲಿ ಬಸ್ ನಿಲ್ದಾಣದ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ​ಮಾಡಿದ್ದಾರೆ.

ಉಪಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ಬಸ್ ನಿಲ್ದಾಣ ಉದ್ಘಾಟನೆ ದಿನಾಂಕ ಮುಂದೂಡಲಾಗಿತ್ತು. ಸದ್ಯ ಇಂದು ಸಂಜೆ 6 ನಂತರ ನಡೆಯುವ ಕಾರ್ಯಕ್ರಮದಲ್ಲಿ ಡಿಸಿಎಂ ಹಾಗೂ ಸಾರಿಗೆ ಸಚಿವರಾಗಿರುವ ಲಕ್ಷ್ಮಣ್ ಸವದಿ ಉದ್ಘಾಟನೆ ಮಾಡಲಿದ್ದು, ಅವರಿಗೆ ಸಚಿವ ಸಂಪುಟದ ಸದಸ್ಯರು ಸಾಥ್​ ನೀಡಲಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗದ ಅಥಣಿ ತಾಲೂಕಿನ ನೂತನ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಸುರೇಶ ಅಂಗಡಿ, ರಾಜ್ಯ ಕೈಗಾರಿಕಾ ಮಂತ್ರಿ ಜಗದೀಶ್​ ಶೆಟ್ಟರ್​ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ವಿ ಎಸ್ ಪಾಟೀಲ್ ಮುಂತಾದವರು ಭಾಗವಹಿಸಲಿದ್ದಾರೆ.

Intro:ಹಿಂದಿನ ತಿಂಗಳು ಈ ಟಿವಿ ಭಾರತ ಸಾರಿಗೆ ಸಚಿವ ಸ್ವಕ್ಷೇತ್ರದಲ್ಲಿ ಬಸ್ ನಿಲ್ದಾಣ ಕಾರ್ಯ ಮುಗಿದರು ಉದ್ಘಾಟನೆ ವಿಳಂಬ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಬಿತ್ತರಿಸಿತ್ತು,
ಉಪಚುನಾವಣೆ ಘೋಷಣೆ ಬೆನ್ನಲ್ಲೆ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ಬಸ್ ನಿಲ್ದಾಣ ಉದ್ಘಾಟನೆ ದಿನಾಂಕ ಮುಂದೂಡಲಾಗಿತ್ತು . ಸದ್ಯ ಇಂದು ಸಂಜೆ ೫ ಗಂಟೆಗೆ ಉದ್ಘಾಟನೆ ಮಾಡಲಿರುವ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹಾಗೂ ಸವದಿ ಅವರಿಗೆ ಸಚಿವ ಸಂಪುಟ ಸಾತ್ ನೀಡಲಿದ್ದಾರೆ
Body:ಅಥಣಿ:

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗದ ಅಥಣಿ ತಾಲೂಕಿನ ನೂತನ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ ಬಂದಿದೆ ಮದುವನಗಿತ್ತಿ ಯಂತೆ ಸಜ್ಜಾಗಿರುವ ಅಥಣಿ ನೂತನ ಬಸ್ ನಿಲ್ದಾಣ ಹುವು ವಿದ್ಯುತ್ ದೀಪಗಳಿಂದ ಅಲಂಕೃತವಾದ ಬಸ್ ನಿಲ್ದಾಣ.

ಹಿಂದಿನ ತಿಂಗಳು ಈ ಟಿವಿ ಭಾರತ ಸಾರಿಗೆ ಸಚಿವ ಸ್ವಕ್ಷೇತ್ರದಲ್ಲಿ ಬಸ್ ನಿಲ್ದಾಣ ಕಾರ್ಯ ಮುಗಿದರು ಉದ್ಘಾಟನೆ ವಿಳಂಬ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಬಿತ್ತರಿಸಿತ್ತು, ಎಚ್ಚೆತ್ತುಕೊಂಡ ಅಧಿಕಾರಿಗಳು ಎರಡು ದಿನದಲ್ಲಿ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಮುಹೂರ್ತ ನಿಗದಿ ಯಾಗಿತ್ತು.
ಉಪಚುನಾವಣೆ ಘೋಷಣೆ ಬೆನ್ನಲ್ಲೆ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ಬಸ್ ನಿಲ್ದಾಣ ಉದ್ಘಾಟನೆ ದಿನಾಂಕ ಮುಂದೂಡಲಾಗಿತ್ತು . ಸದ್ಯ

ಇಂದು ಸಂಜೆ ೫ ಗಂಟೆಗೆ ಉದ್ಘಾಟನೆ ಮಾಡಲಿರುವ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹಾಗೂ ಸವದಿ ಅವರಿಗೆ ಸಚಿವ ಸಂಪುಟ ಸಾತ್ ನೀಡಲಿದ್ದಾರೆ

ಮುಖ್ಯ ಅತಿಥಿಗಳಾಗಿ
ಶ್ರೀ ಸುರೇಶ ಅಂಗಡಿ
ಮಾನ್ಯ ರೇಲ್ವೆ ರಾಜ್ಯ ಸಚಿವರು ಭಾರತ ಸರಕಾರ

ಅಧ್ಯಕ್ಷತೆ ಶ್ರೀ ಜಗಧೀಶ ಶೆಟ್ಟರ
ಜಿಲ್ಲಾ ಉಸ್ತುವಾರಿ ಸಚಿವರು ಬೆಳಗಾವಿ ಮತ್ತು ಹುಬ್ಬಳ್ಳಿ

ಶ್ರೀಮತಿ ಶಶಿಕಲಾ ಅ ಜೊಲ್ಲೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು

ಶ್ರೀ ವಿ ಎಸ್ ಪಾಟೀಲ್
ಮಾನ್ಯ ಅಧ್ಯಕ್ಷರು,ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗದ ಅಥಣಿ ತಾಲೂಕಿನ ನೂತನ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ್ದಾರೆ...

Conclusion:ಶಿವರಾಜ್ ನೇಸರ್ಗಿ ಅಥಣಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.