ETV Bharat / state

ಬೆಳಗಾವಿಗರಿಗೆ ಗುಡ್ ನ್ಯೂಸ್; ಘನತ್ಯಾಜ್ಯ ನಿರ್ವಹಣಾ ಸೇವಾಶುಲ್ಕ ಪಾವತಿಗೆ ವಿನಾಯಿತಿ - Solid Waste Management Service

ಲಾಕ್​ಡೌನ್ ಜಾರಿಯಿಂದ ಸಾರ್ವಜನಿಕರಿಗೆ ಘನತ್ಯಾಜ್ಯ ನಿರ್ವಹಣೆ ಸೇವಾಶುಲ್ಕ ಭರಿಸಲು ತೊಂದರೆಯಾಗುತ್ತಿದೆ ಎಂಬುದನ್ನು ಮನಗಂಡು ಹಾಗೂ ಜನಪ್ರತಿನಿಧಿಗಳ ಕೋರಿಕೆ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳು ಪ್ರಸಕ್ತ ವರ್ಷ ಸೇವಾಶುಲ್ಕಕ್ಕೆ ವಿನಾಯಿತಿ ನೀಡಿದ್ದಾರೆ ಎಂದು ಆಯುಕ್ತ ಜಗದೀಶ್ ಕೆ‌.ಹೆಚ್. ತಿಳಿಸಿದ್ದಾರೆ.

Belagavi municipality gives Exemption from Solid Waste Management Service Payment
ಬೆಳಗಾವಿಗರಿಗೆ ಪಾಲಿಕೆಯಿಂದ ಗುಡ್ ನ್ಯೂಸ್: ಘನತ್ಯಾಜ್ಯ ನಿರ್ವಹಣಾ ಸೇವಾಶುಲ್ಕ ಪಾವತಿಗೆ ವಿನಾಯಿತಿ
author img

By

Published : Jul 27, 2020, 9:03 PM IST

ಬೆಳಗಾವಿ: ಕೋವಿಡ್ ಹಿನ್ನೆಲೆ ಪ್ರಸಕ್ತ ವರ್ಷ ನಾಗರಿಕರು ಘನತ್ಯಾಜ್ಯ ನಿರ್ವಹಣೆ ಸೇವಾಶುಲ್ಕ ಭರಿಸುವುದಕ್ಕೆ ವಿನಾಯಿತಿ ನೀಡಲು ಪಾಲಿಕೆಯ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅನುಮೋದನೆ ನೀಡಿದ್ದಾರೆ ಎಂದು ಪಾಲಿಕೆ ಆಯುಕ್ತ ಜಗದೀಶ್ ಕೆ.ಹೆಚ್. ತಿಳಿಸಿದ್ದಾರೆ.

ಒಂದು ವೇಳೆ ಯಾರಾದರೂ ಸೇವಾಶುಲ್ಕ ಪಾವತಿಸಿದ್ದಲ್ಲಿ ಮುಂದಿನ ವರ್ಷ ಅದನ್ನು ಮರುಹೊಂದಾಣಿಕೆ ಮಾಡಿಕೊಳ್ಳಲು ಪಾಲಿಕೆಯ ಆಡಳಿತಾಧಿಕಾರಿಗಳು ಅನುಮೋದಿಸಿರುತ್ತಾರೆ. ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಲಾಕ್​ಡೌನ್ ಜಾರಿಯಿಂದ ಸಾರ್ವಜನಿಕರಿಗೆ ಘನತ್ಯಾಜ್ಯ ನಿರ್ವಹಣೆ ಸೇವಾಶುಲ್ಕ ಭರಿಸಲು ತೊಂದರೆಯಾಗುತ್ತಿದೆ ಎಂಬುದನ್ನು ಮನಗಂಡು ಹಾಗೂ ಜನಪ್ರತಿನಿಧಿಗಳ ಕೋರಿಕೆ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳು ಪ್ರಸಕ್ತ ವರ್ಷ ಸೇವಾಶುಲ್ಕಕ್ಕೆ ವಿನಾಯಿತಿ ನೀಡಿದ್ದಾರೆ ಎಂದು ಆಯುಕ್ತ ಜಗದೀಶ್ ಕೆ‌.ಹೆಚ್. ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.