ETV Bharat / state

ಲಾಕ್​ಡೌನ್​ ನಿಯಮ ಗಾಳಿಗೆ ತೂರಿ ಮಾವು ಖರೀದಿಗೆ ಮುಗಿಬಿದ್ಧ ಬೆಳಗಾವಿ ಜನತೆ - ಬೆಳಗಾವಿ ಹಣ್ಣಿನ ಮಾರುಕಟ್ಟೆ

ಬೆಳಗಾವಿಯ ಗಾಂಧಿನಗರದಲ್ಲಿರುವ ಹಣ್ಣಿನ ಮಾರುಕಟ್ಟೆಯಲ್ಲಿ‌ ಹಣ್ಣಿನ ವ್ಯಾಪಾರಿಗಳು ಹಾಗೂ ಗ್ರಾಹಕರು ಲಾಕ್​ಡೌನ್​ ನಿಯಮಗಳನ್ನು ಗಾಳಿಗೆ ತೂರಿ ವಹಿವಾಟು ನಡೆಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಾವಿನಹಣ್ಣು ಖರೀದಿಸಲು ಮುಗಿಬಿದ್ದಿದ್ದಾರೆ.

belagavi people break lockdown rules
ಲಾಕ್​ಡೌನ್​ ನಿಯಮ ಗಾಳಿಗೆ ತೂರಿ ಮಾವು ಖರೀದಿಗೆ ಮುಗಿಬಿದ್ಧ ಜನ
author img

By

Published : May 17, 2020, 2:27 PM IST

ಬೆಳಗಾವಿ: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ಆವರಿಸಿದೆ. ಬೆಳಗಾವಿ ಕೂಡಾ ಇದಕ್ಕೆ ಹೊರತಾಗಿಲ್ಲ. ಜಿಲ್ಲೆಯಲ್ಲಿ ಇದುವರೆಗೂ 116 ಕೊರೊನಾ ಪ್ರಕರಣಗಳು ವರದಿಯಾಗಿದೆ. ಆದರೆ ಜನರು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನುತ್ತಿಲ್ಲ.

ಲಾಕ್​ಡೌನ್​ ನಿಯಮ ಗಾಳಿಗೆ ತೂರಿ ಮಾವು ಖರೀದಿಗೆ ಮುಗಿಬಿದ್ಧ ಜನ

ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಾವಿನಹಣ್ಣು ಖರೀದಿಗೆ ಮುಗಿಬಿದ್ದಿದ್ದಾರೆ. ನಗರದ ಗಾಂಧಿನಗರದಲ್ಲಿರುವ ಹಣ್ಣಿನ ಮಾರುಕಟ್ಟೆಯಲ್ಲಿ‌ ಹಣ್ಣಿನ ವ್ಯಾಪಾರಿಗಳು ಹಾಗೂ ಗ್ರಾಹಕರು ಲಾಕ್​ಡೌನ್​ ನಿಯಮಗಳನ್ನು ಗಾಳಿಗೆ ತೂರಿ ವಹಿವಾಟು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪ್ರಕಣಗಳು ಹೆಚ್ಚುತ್ತಿದ್ದರೂ ಮಾಸ್ಕ್ ಕೂಡಾ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಮಾವಿನಹಣ್ಣು ಖರೀದಿಸಲು ಗುಂಪು ಗುಂಪಾಗಿ ಸೇರಿದ್ದಾರೆ. ಈ ದೃಶ್ಯ ನೋಡಿದರೆ ಜನರಿಗೆ ಕೊರೊನಾ ಬಗ್ಗೆ ಯಾವ ಆತಂಕವೂ ಇಲ್ಲ ಎಂಬಂತೆ ಕಾಣುತ್ತದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.