ETV Bharat / state

ಪ್ರತಿಭಟನೆ ವೇಳೆ ಪೊಲೀಸರಿಂದ ದೌರ್ಜನ್ಯ: ಎಬಿವಿಪಿ ಕಾರ್ಯಕರ್ತರ ಆರೋಪ - Police brutality

ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಎಬಿವಿಪಿ ಆರೋಪಿಸಿದೆ. ಪ್ರತಿಭಟನೆಗೆ ಅನುಮತಿ ಪಡೆದಿದಲ್ಲವೆಂದು ವಿದ್ಯಾರ್ಥಿಗಳ ಪ್ರತಿಭಟನೆಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಎಬಿವಿಪಿ ಕಾರ್ಯಕರ್ತರ ಬಂಧನ
author img

By

Published : Aug 28, 2019, 5:22 PM IST

ಬೆಳಗಾವಿ : ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಅನುಮತಿ ಪಡೆದಿಲ್ಲವೆಂದು ಹೇಳಿ ಒತ್ತಾಯ ಪೂರ್ವಕವಾಗಿ ಪೊಲೀಸ್ ವಾಹನಕ್ಕೆ ತುಂಬಿಸಲಾಗಿದೆ. ಅಲ್ಲದೇ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆದ್ದರಿಂದ ಎಬಿವಿಪಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಬೇಕು ಆಗ್ರಹಿಸಿದರು.

ಎಬಿವಿಪಿ ಕಾರ್ಯಕರ್ತರ ಬಂಧನ

ಬಳಿಕ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು, ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆಯಿತು.

Intro:ಪ್ರತಿಭಟನೆ ನಡೆಸುತ್ತಿದಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರ ದರ್

ಒತ್ತಾಯ ಪೂರ್ವಕವಾಗಿ ವಿದ್ಯಾರ್ಥಿಗಳನ್ನು ಪೊಲೀಸ್ ವಾಹದಲ್ಲಿ ಹಾಕಿದ ಪೊಲೀಸ್

ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದ ಕ್ಯಾಂಪ್ ಸಿಪಿಐ ಚನ್ನಕೇಶವ ಟಿಂಗರಿಕರ್

ಎಬಿವಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಬೇಕು ವಿದ್ಯಾರ್ಥಿಗಳ ಪ್ರತಿಭಟನೆ

Body:ಪರಿಸ್ಥಿತಿ ತಿಳಿಗೊಳಿಸಿದ ನಂತರ ಪ್ರತಿಭಟನೆ ಮುಂದುವರಿಸಿದ ವಿದ್ಯಾರ್ಥಿಗಳ

ನಗರದ ಚೆನ್ನಮ್ಮ ವೃತ್ತದಲ್ಲಿ ನಡೆಯುತ್ತಿದ್ದ ಎಬಿವಿಪಿ ಪ್ರತಿಭಟನೆ

ಪ್ರತಿಭಟನೆಗೆ ಅನುಮತಿ ಪಡೆದಿಲ್ಲವೆಂದು ಪೊಲೀಸರಿಂದ ಹಲ್ಲೆ

ಬೆಳಗಾವಿ ಜಿಲ್ಲೆಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ

Conclusion:ವಿನಾಯಕ ಮಠಪತಿ
ಬೆಳಗಾವಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.