ETV Bharat / state

ಶಿವು ಉಪ್ಪಾರ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿ ಬೆಳಗಾವಿ ಚಲೋ - undefined

ಪೋಷಕರ ದೂರಿನಂತೆ ಸಿಬಿಐ ತನಿಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜು.8ರಂದು ಬೆಳಗಾವಿ ಚಲೋ ಹಮ್ಮಿಕೊಂಡ ಶ್ರೀರಾಮ ಸೇನೆ

ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಕ್ರಮ ಬಣಗೆ
author img

By

Published : Jul 5, 2019, 4:22 AM IST

ಚಿಕ್ಕೋಡಿ: ಶಿವು ಉಪ್ಪಾರ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಹಾಗೂ ಶಿವು ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ವಿವಿಧ ಮಠಾಧೀಶರು ಜು.8ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಕ್ರಮ ಬಣಗೆ ಹೇಳಿದರು.

ಶಿವು ಉಪ್ಪಾರ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೆಳಗಾವಿ ಚಲೋ

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಶಿವು ಉಪ್ಪಾರ ಸಾವಿನ ಸುತ್ತ ಹಲವಾರು ಅನುಮಾನಗಳು ಮೂಡಿವೆ. ಸಾವಿನ ತನಿಖೆ ಕೈಗೊಳ್ಳುವಂತೆ ದೂರು ನೀಡಿ 2 ತಿಂಗಳು ಕಳೆದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಪೋಷಕರು ಸಿಬಿಐ ತನಿಖೆಗೆ ಒತ್ತಾಯಿಸಿ ದೂರು ನೀಡಿದ್ದಾರೆ. ಸರ್ಕಾರ ಮಾತ್ರ ಯಾವುದಕ್ಕೂ ಸ್ಪಂದಿಸಿಲ್ಲ. ನೇಣು ಬಿಗಿದ ಸ್ಥಿತಿಯಲ್ಲಿ ಶಿವು ಮೃತ ದೇಹ ಸಿಕ್ಕಿರುವುದು ಹಲವು ಸಂಶಯಕ್ಕೆ ಕಾರಣವಾಗಿದೆ. ಗೋಸಾಗಾಟ ಮಾಡುವವರೆ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Intro:ಜುಲೈ 08 ಕ್ಕೆ ಬೆಳಗಾವಿ ಚಲೋ : ಶ್ರೀರಾಮ ಸೇನೆ ಕರೆ
Body:
ಚಿಕ್ಕೋಡಿ :

ಶಿವು ಉಪ್ಪಾರ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ವಿವಿಧ ಮಠಾಧೀಶರು ಬೆಳಗಾವಿ ಚಲೋ ಹೋರಾಟಕ್ಕೆ ಮುಂದಾಗಿದ್ದಾರೆ.

ಚಿಕ್ಕೋಡಿ ಪಟ್ಟಣದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ‌ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ವಿಕ್ರಮ ಬಣಗೆ ಮಾತನಾಡಿ ಶಿವು ಉಪ್ಪಾರ ಸಾವಿಗೀಡಾಗಿ ಎರಡು ತಿಂಗಳು ಕಳೆದರು ಇನ್ನು ಕೂಡಾ ತಪ್ಪಿತಸ್ಥರನ್ನು ಬಂಧಿಸಿಲ್ಲ. ಶಿವು ಉಪ್ಪಾರ ಪೋಷಕರು ಸಿಬಿಐ ತನಿಖೆಗೆ ಒತ್ತಾಯಿಸಿ ದೂರು ನೀಡಿದ್ದಾರೆ ಆದ್ರೆ ಸರ್ಕಾರ ಮಾತ್ರ ಸ್ಪಂದಿಸಿಲ್ಲಾ ಕಳೆದ ಎರಡು ತಿಂಗಳ ಹಿಂದೆ ಶಿವು ಉಪ್ಪಾರ ಆತ್ಮಹತ್ಯೆ ಮಾಡಿಕೊಂಡ ರೀತಿ ಸಂಶಯಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿತ್ತು.‌

ಇನ್ನು ಶಿವು ಉಪ್ಪಾರನನ್ನು ಗೋಸಾಗಾಟ ಮಾಡುವವರೆ ಕೊಲೆ ಮಾಡಿದ್ದಾರೆ. ಇದರ ಬಗ್ಗೆ ಸಿಬಿಐ ತನಿಖೆಗೆ ನೀಡಬೇಕು ಎಂದು ಜುಲೈ 8 ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು

ಬೈಟ್ : ವಿಕ್ರಮ ಬನಗೆ ( ಬೆಳಗಾವಿ ಜಿಲ್ಲಾ ಅಧ್ಯಕ್ಷ ಶ್ರೀರಾಮ ಸೇನೆ )

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.