ETV Bharat / state

ಬೆಳಗಾವಿ: ಲಾರಿ-ಕ್ರೂಸರ್ ನಡುವೆ ಡಿಕ್ಕಿ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ - ಈಟಿವಿ ಭಾರತ್​ ಕನ್ನಡ ನ್ಯೂಸ್​

ತಿರುಪತಿಯ ತಿಮ್ಮಪ್ಪನ ದರ್ಶನ ಮಾಡಿಕೊಂಡು ಸ್ವ ಗ್ರಾಮಕ್ಕೆ ಆಗಮಿಸುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಸಾವಿನ ಸಂಖ್ಯೆ ಏಳಕ್ಕೇರಿದೆ.

ಲಾರಿ-ಕ್ರೂಸರ್ ನಡುವೆ ಡಿಕ್ಕಿ
ಲಾರಿ-ಕ್ರೂಸರ್ ನಡುವೆ ಡಿಕ್ಕಿ
author img

By ETV Bharat Karnataka Team

Published : Sep 26, 2023, 5:04 PM IST

Updated : Sep 26, 2023, 7:10 PM IST

ಬೆಳಗಾವಿ : ಸೆಪ್ಟೆಂಬರ್ 15ರಂದು ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದವರಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದರು. ಇವತ್ತು ಮತ್ತೆ ಬಸವರಾಜ್ ಗಿರಿಮಲ್ಲ ಆಜೂರ (32) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದ ಆಜೂರ್ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ಸ್ವ ಗ್ರಾಮಕ್ಕೆ ಆಗಮಿಸುವ ವೇಳೆ ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿಯ ಕಡಪ-ಚಿತ್ತೂರು ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ಪರಿಣಾಮ ಸ್ಥಳದಲ್ಲೇ ಐವರು ಮೃತರಪಟ್ಟಿದ್ದರು. 11 ಜನರಿಗೆ ತೀವ್ರ ಗಾಯಗಳಾಗಿದ್ದವು. ಬಳಿಕ ಗಾಯಾಳುಗಳು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಸ್ತೂರಿ ಶೇಖರ ಆಜೂರ (35) ಆ ದಿನದಂದೇ ಸಾವನ್ನಪ್ಪಿದ್ದರು.

ಇದನ್ನೂ ಓದಿ : ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು

Last Updated : Sep 26, 2023, 7:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.