ETV Bharat / state

ಅಥಣಿ: ಕೊರೊನಾ ವ್ಯಾಕ್ಸಿನ್ ಕೇಂದ್ರ ಉದ್ಘಾಟಿಸಿದ ಬೆಳಗಾವಿ ಡಿಸಿ - ಬೆಳಗಾವಿ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಉದ್ಘಾಟನೆ

ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂರು ಕೊರೊನಾ ವಾರಿಯರ್ಸ್​ಗಳಿಗೆ ಲಸಿಕೆ ನೀಡಲಾಗುತ್ತದೆ. ಇದರಲ್ಲಿ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಡಿ ದರ್ಜೆ ಕೊರೊನಾ ವಾರಿಯರ್ಸ್​ಗಳಿಗೆ ಮೊದಲೇ ಹಂತವಾಗಿ ಲಸಿಕೆ ನೀಡಲಾಗುತ್ತದೆ.

belgaum-dc-inaugurated-by-corona-vaccine-center
ಅಥಣಿ: ಕೊರೊನಾ ವ್ಯಾಕ್ಸಿನ್ ಕೇಂದ್ರ ಉದ್ಘಾಟಿಸಿದ ಬೆಳಗಾವಿ ಡಿಸಿ..
author img

By

Published : Jan 16, 2021, 4:44 PM IST

ಅಥಣಿ: ಬಹು ನಿರೀಕ್ಷಿತ ಸ್ವದೇಶಿ ಕೊರೊನಾ ವ್ಯಾಕ್ಸಿನ್ ನೀಡುವುದಕ್ಕೆ ಇಂದು ಅಥಣಿ ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಚಾಲನೆ ನೀಡಿದರು.

ಅಥಣಿ: ಕೊರೊನಾ ವ್ಯಾಕ್ಸಿನ್ ಕೇಂದ್ರ ಉದ್ಘಾಟಿಸಿದ ಬೆಳಗಾವಿ ಡಿಸಿ..

ಓದಿ: ಕೊಪ್ಪಳದಲ್ಲಿ ಮೊದಲನೆಯವರಾಗಿ ಲಸಿಕೆ ಪಡೆದ ಜಿಲ್ಲಾಸ್ಪತ್ರೆ ಸಿಬ್ಬಂದಿ ಬಸವರಾಜ್​

ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂರು ಕೊರೊನಾ ವಾರಿಯರ್ಸ್​ಗಳಿಗೆ ಲಸಿಕೆ ನೀಡಲಾಗುತ್ತಿದೆ. ಇದರಲ್ಲಿ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಡಿ ದರ್ಜೆ ಕೊರೊನಾ ವಾರಿಯರ್ಸ್​ಗಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತದೆ.

ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಒಂದು ಕೇಂದ್ರದಲ್ಲಿ 100 ಲಸಿಕೆ ನೀಡಲಾಗುತ್ತದೆ, ಅದರಲ್ಲೂ ಮೊದಲಿಗೆ ಡಿ ದರ್ಜೆ ಕೊರೊನಾ ವಾರಿಯರ್ಸ್​ಗಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದು ಹೇಳಿದರು.

ಅಥಣಿ ತಾಲೂಕು ವೈದ್ಯಾಧಿಕಾರಿ ಬಸವರಾಜ ಕಾಗೆ ಮಾತನಾಡಿ, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ, ಇಂದು ಅಥಣಿ ಪಟ್ಟಣದಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.