ETV Bharat / state

ಬೆಳಗಾವಿ ಎಸ್​ಪಿಗೂ ತಗುಲಿದ ಕೊರೊನಾ! - ಎಸ್ ಪಿ ಲಕ್ಷ್ಮಣ ನಿಂಬರಗಿ ಕೊರೊನಾ ನ್ಯೂಸ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೂ ಸಹ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

SP lakshmana Nimbaragi has corona
SP lakshmana Nimbaragi has corona
author img

By

Published : Aug 15, 2020, 5:03 PM IST

ಬೆಳಗಾವಿ: ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೊಲೀಸ್ ಇಲಾಖೆಗೂ‌ ಕೊರೊನಾ ಭೀತಿ ತಟ್ಟಿದೆ. ಹೌದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೂ ಸಹ ಕೊರೊನಾ ವಕ್ಕರಿಸಿದ್ದು, ಆತಂಕ ಮೂಡಿಸಿದೆ.

ಪತ್ರಕರ್ತರ ವಾಟ್ಸಾಪ್ ಗ್ರೂಪ್​​ನಲ್ಲಿ ಈ ವಿಚಾರವನ್ನು ಸ್ವತಃ ಎಸ್​​​​ಪಿ ನಿಂಬರಗಿ ಈ ಕುರಿತು ದೃಢಪಡಿಸಿದ್ದಾರೆ. ರ್ಯಾಂಡಂ ಕೋವಿಡ್ ಟೆಸ್ಟ್ ವೇಳೆ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಂಪರ್ಕಕ್ಕೆ ಬಂದವರೆಲ್ಲರೂ ಸಹ ತಪ್ಪದೇ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಎಸ್​ಪಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್​​​ಪಿ ಲಕ್ಷ್ಮಣ ನಿಂಬರಗಿ ಭಾಗವಹಿಸಿದ್ದರು‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.