ETV Bharat / state

ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು - ಚಿಕ್ಕೋಡಿ ವಾಹನ ಅಪಘಾತ ಲೆಟೆಸ್ಟ್ ನ್ಯೂಸ್

ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ರುಪಿನಾಳ ಗ್ರಾಮದ ಬಳಿ ನಡೆದಿದೆ.

Bike and lorry collide : one died
ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಮೃತಪಟ್ಟ ಬೈಕ್​ ಸವಾರ
author img

By

Published : Dec 17, 2019, 11:19 PM IST

ಚಿಕ್ಕೋಡಿ: ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರುಪಿನಾಳ ಗ್ರಾಮದ ಬಳಿ ನಡೆದಿದೆ.

ರೋಹಿತ ಪೋತದ್ದಾರ (30) ಸಾವನ್ನಪ್ಪಿರುವ ಬೈಕ್​ ಸವಾರ. ಈತ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಬೈಕ್ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬೈಕ್ ಮತ್ತು ಲಾರಿ ಮುಖಾ ಮುಖಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲಿ ಸಾವುBody:

ಚಿಕ್ಕೋಡಿ :

ಬೈಕ್ ಮತ್ತು ಲಾರಿ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರುಪಿನಾಳ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ.

ರೋಹಿತ ಪೋತದ್ದಾರ (30) ಸಾವನಪ್ಪಿರುವ ಬೈಕ‌ ಸವಾರ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.
ಬೈಕ್ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಅಂಕಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.