ETV Bharat / state

ಈಶ್ವರಪ್ಪ ವಿರುದ್ಧದ ಆರೋಪ ಬಗ್ಗೆ ಮಾಹಿತಿ ಪಡೆಯುತ್ತೇನೆ: ತರಾತುರಿಯಲ್ಲಿ ತೆರಳಿದ ರಾಜ್ಯ ಬಿಜೆಪಿ ಉಸ್ತುವಾರಿ - ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಆರೋಪ

ಬೆಳಗಾವಿಯ ಸಂಕಮ್ ಹೋಟೆಲ್​ನಲ್ಲಿ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಯ ಪ್ರಮುಖರೊಂದಿಗೆ ಬಿ.ಎಸ್. ಯಡಿಯೂರಪ್ಪ ಹಾಗೂ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಆದರೆ, ಈ ವೇಳೆ ಅರ್ಧಕ್ಕೆ ಸಭೆಯಿಂದ ಹೊರಬಂದು ಅರುಣ್ ಸಿಂಗ್ ತರಾತುರಿಯಲ್ಲಿ ರೂಮ್​ಗೆ ದಾವಿಸಿದರು.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
author img

By

Published : Apr 13, 2022, 12:08 PM IST

Updated : Apr 13, 2022, 12:59 PM IST

ಬೆಳಗಾವಿ: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧದ ಆರೋಪಗಳ ಬಗೆಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ನಗರದ ಸಂಕಮ್ ಹೋಟೆಲ್​ನಲ್ಲಿ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಯ ಪ್ರಮುಖರೊಂದಿಗೆ ಬಿ.ಎಸ್. ಯಡಿಯೂರಪ್ಪ ಹಾಗೂ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಆದರೆ, ಈ ವೇಳೆ ಅರ್ಧಕ್ಕೆ ಸಭೆಯಿಂದ ಹೊರಬಂದು ಅರುಣ್ ಸಿಂಗ್ ತರಾತುರಿಯಲ್ಲಿ ರೂಮ್​ಗೆ ದಾವಿಸಿದರು.

ಈಶ್ವರಪ್ಪ ವಿರುದ್ಧದ ಆರೋಪ ಬಗ್ಗೆ ಮಾಹಿತಿ ಪಡೆಯುತ್ತೇನೆ: ತರಾತುರಿಯಲ್ಲಿ ತೆರಳಿದ ರಾಜ್ಯ ಬಿಜೆಪಿ ಉಸ್ತುವಾರಿ

ಈ ಸಮಯದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡದೇ, ಸಚಿವ ಈಶ್ವರಪ್ಪ ವಿರುದ್ಧದ ಆರೋಪಗಳ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ತಮ್ಮ ರೂಮ್​ನತ್ತ ತೆರಳಿದರು.

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ ಎಫ್​ಐಆರ್​ ಆಗಿದೆ, ಅವರನ್ನು ಕರೆಸಿ ಮಾತಾಡುವೆ; ಸಿಎಂ‌ ಬೊಮ್ಮಾಯಿ

Last Updated : Apr 13, 2022, 12:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.