ETV Bharat / state

ಗೋಕಾಕ್ ಉಪಸಮರ: ಜೆಡಿಎಸ್​ ಅಭ್ಯರ್ಥಿ ಮನವೊಲಿಸಲು ಬಿಜೆಪಿ ಯತ್ನ

ಗೋಕಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಅಶೋಕ ಪೂಜಾರಿ ಮನವೊಲಿಸಲು ಸ್ಥಳೀಯ ಬಿಜೆಪಿ ಮುಖಂಡರು ಕಸರತ್ತು ನಡೆಸಿದ್ದಾರೆ.

author img

By

Published : Nov 21, 2019, 11:14 AM IST

ಜೆಡಿಎಸ್​ ಅಭ್ಯರ್ಥಿ ಮನವೊಲಿಸಲು ಬಿಜೆಪಿ ಯತ್ನ

ಬೆಳಗಾವಿ: ಗೋಕಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಅಶೋಕ ಪೂಜಾರಿ ಮನವೊಲಿಸಲು ಸ್ಥಳೀಯ ಬಿಜೆಪಿ ಮುಖಂಡರು ಕಸರತ್ತು ನಡೆಸಿದ್ದಾರೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ‌ಅವರ ಪ್ರತಿನಿಧಿಯಾಗಿ ಸ್ಥಳೀಯ ಬಿಜೆಪಿ ಮುಖಂಡರು ಪೂಜಾರಿಯವರಿಗೆ ನಾಮಪತ್ರ ವಾಪಸ್ ಪಡೆಯುವಂತೆ ಮನವೊಲಿಸಲು ಯತ್ನಿಸುತ್ತಿದ್ದಾರೆಂದು ಹೇಳಲಾಗ್ತಿದೆ.

ಜೆಡಿಎಸ್​ ಅಭ್ಯರ್ಥಿ ಮನವೊಲಿಸಲು ಬಿಜೆಪಿ ಯತ್ನ

ಬಿಜೆಪಿ ನಾಯಕರಾದ ಆನಂದ ಗೊಟಡಕಿ ಹಾಗೂ ಪರಶುರಾಮ್ ಭಗತ್, ಗೋಕಾಕ ನಗರದ ಅಂಬಿಗೇರ ಗಲ್ಲಿಯರುವ ಪೂಜಾರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅರ್ಧಗಂಟೆ ಪೂಜಾರಿಯ ಜೊತೆ ಗೌಪ್ಯ ಸಭೆ ನಡೆಸಿ, ಮನವೊಲಿಕೆಗೆ ಯತ್ನಿಸಿರುವುದಾಗಿ ತಿಳಿದು ಬಂದಿದೆ. ಆದರೆ ಬಿಜೆಪಿ ನಾಯಕರ ಮನವೊಲಿಕೆಗೆ ಜಗ್ಗದ ಅಶೋಕ್ ಪೂಜಾರಿ, ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ.

Intro:Exclusive..

ಬೆಳಗಾವಿ:
ಗೋಕಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆಗಿರುವ ಅಶೋಕ ಪೂಜಾರಿ ಮನವೊಲಿಕೆಗೆ ಸ್ಥಳೀಯ ಬಿಜೆಪಿ ಮುಖಂಡರು ಕಸರತ್ತು ನಡೆಸಿದ್ದಾರೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ‌ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ‌ಅವರ ಪ್ರತಿನಿಧಿಯಾಗಿ ಸ್ಥಳೀಯ ಬಿಜೆಪಿ ಮುಖಂಡರು ಪೂಜಾರಿ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ.
ಗೋಕಾಕ ನಗರದ ಅಂಬಿಗೇರ ಗಲ್ಲಿಯರುವ ಅಶೋಕ ಪೂಜಾರಿ ನಿವಾಸಕ್ಕಿಂದು ಬಿಜೆಪಿ ನಾಯಕರಾದ ಆನಂದ ಗೊಟಡಕಿ, ಪರಶುರಾಮ ಭಗತ್ ಭೇಟಿ ನೀಡಿ ಮನವೊಲಿಸಲು ಕಸರತ್ತು ನಡೆಸಿದರು. ಅರ್ಧಗಂಟೆ ಪೂಜಾರಿ ನಿವಾಸದಲ್ಲಿ ಗೌಪ್ಯ ಸಭೆ ನಡೆಸಿದರು.
ಬಿಜೆಪಿ ನಾಯಕರ ಮನವೊಲಿಕೆಗೆ ಜಗ್ಗದ ಅಶೋಕ್ ಪೂಜಾರಿ ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ. ಉಪಚುನಾವಣೆಯಲ್ಲಿ ಸ್ಪರ್ಧೆಗೆ ನಾನಹ ಬದ್ಧ ಎಂದ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಹೇಳಿದ್ದಾರೆ.
--
KN_BGM_01_21_Ashok_Met_BJP_Leaders_exclusive_7201786Body:Exclusive..

ಬೆಳಗಾವಿ:
ಗೋಕಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆಗಿರುವ ಅಶೋಕ ಪೂಜಾರಿ ಮನವೊಲಿಕೆಗೆ ಸ್ಥಳೀಯ ಬಿಜೆಪಿ ಮುಖಂಡರು ಕಸರತ್ತು ನಡೆಸಿದ್ದಾರೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ‌ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ‌ಅವರ ಪ್ರತಿನಿಧಿಯಾಗಿ ಸ್ಥಳೀಯ ಬಿಜೆಪಿ ಮುಖಂಡರು ಪೂಜಾರಿ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ.
ಗೋಕಾಕ ನಗರದ ಅಂಬಿಗೇರ ಗಲ್ಲಿಯರುವ ಅಶೋಕ ಪೂಜಾರಿ ನಿವಾಸಕ್ಕಿಂದು ಬಿಜೆಪಿ ನಾಯಕರಾದ ಆನಂದ ಗೊಟಡಕಿ, ಪರಶುರಾಮ ಭಗತ್ ಭೇಟಿ ನೀಡಿ ಮನವೊಲಿಸಲು ಕಸರತ್ತು ನಡೆಸಿದರು. ಅರ್ಧಗಂಟೆ ಪೂಜಾರಿ ನಿವಾಸದಲ್ಲಿ ಗೌಪ್ಯ ಸಭೆ ನಡೆಸಿದರು.
ಬಿಜೆಪಿ ನಾಯಕರ ಮನವೊಲಿಕೆಗೆ ಜಗ್ಗದ ಅಶೋಕ್ ಪೂಜಾರಿ ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ. ಉಪಚುನಾವಣೆಯಲ್ಲಿ ಸ್ಪರ್ಧೆಗೆ ನಾನಹ ಬದ್ಧ ಎಂದ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಹೇಳಿದ್ದಾರೆ.
--
KN_BGM_01_21_Ashok_Met_BJP_Leaders_exclusive_7201786Conclusion:Exclusive..

ಬೆಳಗಾವಿ:
ಗೋಕಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆಗಿರುವ ಅಶೋಕ ಪೂಜಾರಿ ಮನವೊಲಿಕೆಗೆ ಸ್ಥಳೀಯ ಬಿಜೆಪಿ ಮುಖಂಡರು ಕಸರತ್ತು ನಡೆಸಿದ್ದಾರೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ‌ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ‌ಅವರ ಪ್ರತಿನಿಧಿಯಾಗಿ ಸ್ಥಳೀಯ ಬಿಜೆಪಿ ಮುಖಂಡರು ಪೂಜಾರಿ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ.
ಗೋಕಾಕ ನಗರದ ಅಂಬಿಗೇರ ಗಲ್ಲಿಯರುವ ಅಶೋಕ ಪೂಜಾರಿ ನಿವಾಸಕ್ಕಿಂದು ಬಿಜೆಪಿ ನಾಯಕರಾದ ಆನಂದ ಗೊಟಡಕಿ, ಪರಶುರಾಮ ಭಗತ್ ಭೇಟಿ ನೀಡಿ ಮನವೊಲಿಸಲು ಕಸರತ್ತು ನಡೆಸಿದರು. ಅರ್ಧಗಂಟೆ ಪೂಜಾರಿ ನಿವಾಸದಲ್ಲಿ ಗೌಪ್ಯ ಸಭೆ ನಡೆಸಿದರು.
ಬಿಜೆಪಿ ನಾಯಕರ ಮನವೊಲಿಕೆಗೆ ಜಗ್ಗದ ಅಶೋಕ್ ಪೂಜಾರಿ ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ. ಉಪಚುನಾವಣೆಯಲ್ಲಿ ಸ್ಪರ್ಧೆಗೆ ನಾನಹ ಬದ್ಧ ಎಂದ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಹೇಳಿದ್ದಾರೆ.
--
KN_BGM_01_21_Ashok_Met_BJP_Leaders_exclusive_7201786

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.