ETV Bharat / state

15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ: ರಮೇಶ್​ ಜಾರಕಿಹೊಳಿ ವಿಶ್ವಾಸ - ರಮೇಶ್​ ಜಾರಕಿಹೊಳಿ ಲೆಟೆಸ್ಟ್ ನ್ಯೂಸ್

ಬಿಜೆಪಿ ಅಭ್ಯರ್ಥಿ ರಮೇಶ್​ ಜಾರಕಿಹೊಳಿ 136 ಮತಗಟ್ಟೆಯಲ್ಲಿ ಮತದಾನ ಮಾಡಿದ್ದು, ಈ ಬಾರಿ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಮೇಶ್​ ಜಾರಕಿಹೊಳಿ
Ramesh Jarkiholi
author img

By

Published : Dec 5, 2019, 10:56 AM IST

ಗೋಕಾಕ್​: ಇಂದು ಉಪ ಚುನಾವಣೆಯ ಮತದಾನ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್​ ಜಾರಕಿಹೊಳಿ 136 ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು15 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು, ಒಂದು ಸ್ಥಾನ ಗೆಲುವುದೂ ಕಷ್ಟ. ಒಂದು ವೇಳೆ ಸೋತ್ರೆ ಎಂಎಲ್​ಸಿ ,ಮಂತ್ರಿ ಮಾಡುತ್ತೇನೆ. ನಾನು ಎದುರಾಳಿ ಬಗ್ಗೆ ಹಗುರವಾಗಿ ಮಾತನಾಡಲ್ಲ. ಸಿದ್ದರಾಮಯ್ಯ ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿಲ್ಲ ಎಂದರು.

ಬಿಜೆಪಿ ಅಭ್ಯರ್ಥಿ ರಮೇಶ್​ ಜಾರಕಿಹೊಳಿ

ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ಅವರು ಬಸ್​ಸ್ಟ್ಯಾಂಡ್​ನಲ್ಲಿ ಹೂ ಮಾರುತ್ತಿದ್ದ ಮತ್ತು ಎಸ್​ಟಿಡಿ ಬೂತ್ ಚಿಲ್ಲರೆ ಏಣಿಸಿದ ಹೆಣ್ಣು ಮಗಳ ಬಗ್ಗೆ ಮಾತನಾಡಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಾಲ್ಯದಿಂದಲು ಸತೀಶ್ ಜಾರಕಿಹೊಳಿ ತುಳಿದಷ್ಟು ನಾನು ಬೆಳೆದ್ದಿದ್ದೇನೆ. ಲಖನ್ ಜಾರಕಿಹೊಳಿ ಬಗ್ಗೆ ನನಗೆ ಗೊತ್ತಿರಲಿಲ್ಲ. ಗೋಕಾಕ್​ನಲ್ಲಿ ಬರೀ ಸಹೋದರರ ನಡುವೆ ಜಗಳ ಹಚ್ಚಿದ್ದಾನೆ. ಅವನ ನೆರಳು ಸಹ ನನ್ನ ಜೊತೆಗೆ ಬೇಡ. ದುಡ್ಡು ಖಾಲಿ ಮಾಡಲು ಲಖನ್ ಚುನಾವಣೆಗೆ ಸ್ಪರ್ಧೆ ಮಾಡಿದ್ದಾನೆ. ಅಂಬಿರಾವ್ ಪಾಟೀಲ್​ರನ್ನು ಸತೀಶ್​, ಲಖನ್ ವಿರುದ್ಧ ಸ್ಪರ್ಧೆ ಮಾಡಿಸುತ್ತೇನೆ ಎಂದರು.

ಬೆಳಗಾವಿ ಉಸಾಬರಿ ಬಿಟ್ಟರೇ ಡಿ ಕೆ ಶಿವಕುಮಾರ್ ನನ್ನ ಒಳ್ಳೆಯ ಸ್ನೇಹಿತ ಎಂದ ಅವರು ದಿನೇಶ್​ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಆಗಲು ನಾಲಾಯಕ್ ಎಂದರು.

Intro:ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹರಿಹಾಯ್ದ ರಮೇಶ ಜಾರಕಿಹೊಳಿBody:ಗೋಕಾಕ: ನಗರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಂದ 136 ಮತಗಟ್ಟೆಯಲ್ಲಿ ಮತದಾನ ಮಾಡಿದರು.

ನಂತರ ಮಾತನಾಡಿದ ರಮೇಶ ಜಾರಕಿಹೊಳಿ ನಾವು15 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು, ಒಂದು ಸ್ಥಾನ ಗೆಲುವು ಕಷ್ಟ ಒಂದು ವೇಳೆ ಸೋತ್ರೆ ಎಂಎಲ್ ಸಿ ಮಂತ್ರಿ ಮಾಡುತ್ತೇನೆ.ನಾನು ಎದುರಾಳಿ ಬಗ್ಗೆ ಹಗುರವಾಗಿ ಮಾತನಾಡಲ್ಲ. ಸಿದ್ದರಾಮಯ್ಯ ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿಲ್ಲ ಎಂದ ಅವರು ಬಸ್ ಸ್ಟ್ಯಾಂಡ್ ಹೂ ಮಾರುತ್ತಿದ್ದ ಮತ್ತು ಎಸ್ ಟಿಡಿ ಬೂತ್ ಚಿಲ್ಲರೆ ಏಣಿಸಿದ ಹೆಣ್ಣು ಮಗಳ ಬಗ್ಗೆ ಮಾತನಾಡಲ್ಲ‌ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಾಲ್ಯದಿಂದಲು ಸತೀಶ್ ಜಾರಕಿಹೊಳಿ ತುಳಿದಷ್ಟು ನಾನು ಬೆಳೆದ್ದಿದೆನೆ. ಲಖನ್ ಜಾರಕಿಹೊಳಿ ಬಗ್ಗೆ ನನಗೆ ಗೊತ್ತಿರಲಿಲ್ಲ. ಗೋಕಾಕನಲ್ಲಿ ಬರೀ ಸಹೋದರರ ನಡುವೆ ಜಗಳ ಹಚ್ಚಿದ್ದಾನೆ. ಅವನ ನೆರಳು ಸಹ ನನ್ನ ಜತೆಗೆ ಬೇಡ. ಹರಾಮಿ‌ ದುಡ್ಡು ಖಾಲಿ ಮಾಡಲು ಲಖನ್ ಚುನಾವಣೆಗೆ ಸ್ಪರ್ಧೆ ಮಾಡಿದ್ದಾನೆ. ಅಂಬಿರಾವ್ ಪಾಟೀಲ್ ರನ್ನು ಸತೀಶ, ಲಖನ್ ವಿರುದ್ಧ ಸ್ಪರ್ಧೆ ಮಾಡಿಸುತ್ತೇನೆ

ಬೆಳಗಾವಿ ಉಸಾಬರಿ ಬಿಟ್ರೆ ಡಿಕೆ ನನ್ನ ಒಳ್ಳೆಯ ಸ್ನೇಹಿತ ಎಂದ ಅವರು ದಿನೇಶ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ನಾಲಾಯಕ್ ಎಂದರು.

kn_gkk_02_05_rameshjarkiholi_byte_kac10009
.Conclusion:ಗೋಕಾಕ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.