ETV Bharat / state

ನಿರಾಶ್ರಿತರ ಕೇಂದ್ರಕ್ಕೆ ಬಿಎಸ್​ವೈ ಭೇಟಿ: ತ್ವರಿತ ಪರಿಹಾರ ನೀಡುವಂತೆ ಡಿಸಿಗೆ ಸೂಚನೆ - BS yadiyurappa news

ಭೀಕರ ಬರಗಾಲಕ್ಕೆ ರಾಮದುರ್ಗ ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳು ಮುಳುಗಡೆಯಾಗಿದ್ದು, ಇಲ್ಲಿರುವ 30 ಸಾವಿರ ಸಂತ್ರಸ್ತರನ್ನು ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ. ಯಾರ್ಯಾರು ಮನೆ ಕಳೆದುಕೊಂಡಿದ್ದಾರೆ ಅವರಿಗೆ ತ್ವರಿತವಾಗಿ ಮನೆ ಕಟ್ಟಿಕೊಳ್ಳಲು 1 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ನಿರಾಶ್ರಿತರ ಕೇಂದ್ರಕ್ಕೆ ಬಿಎಸ್​ವೈ ಭೇಟಿ
author img

By

Published : Sep 10, 2019, 5:00 PM IST

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದು, ಮನೆ ಕಳೆದುಕೊಂಡ ಪ್ರವಾಹ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಭೀಕರ ಮಳೆಯಿಂದ ರಾಮದುರ್ಗ ತಾಲೂಕಿನ ಅನೇಕ ಗ್ರಾಮಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ವಿಕ್ಷಣೆ ಮಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಸುರೇಬಾನ ಆಶ್ರಯ ಕೇಂದ್ರದ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿ. ಭೀಕರ ಬರಗಾಲಕ್ಕೆ ರಾಮದುರ್ಗ ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳು ಮುಳುಗಡೆಯಾಗಿದ್ದು, ಇಲ್ಲಿರುವ 30 ಸಾವಿರ ಸಂತ್ರಸ್ತರನ್ನು ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ. ಯಾರ್ಯಾರು ಮನೆ ಕಳೆದುಕೊಂಡಿದ್ದಾರೆ ಅವರಿಗೆ ತ್ವರಿತವಾಗಿ ಮನೆ ಕಟ್ಟಿಕೊಳ್ಳಲು 1 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ನಿರಾಶ್ರಿತರ ಕೇಂದ್ರಕ್ಕೆ ಬಿಎಸ್​ವೈ ಭೇಟಿ

5 ಲಕ್ಷ ಪರಿಹಾರ:
ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದ ವ್ಯಕ್ತಿ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ನನ್ನ ಗಮನಕ್ಕೆ ಬಂದಿದ್ದು. ಆ ವ್ಯಕ್ತಿಯ ಶವಕ್ಕಾಗಿ ಕಾಯದೆ 5 ಲಕ್ಷ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದರು.

ಬೆಳೆ ಪರಿಹಾರ :
ಕೇಂದ್ರ ನೆರವಿನ ನಿರೀಕ್ಷೆಯಲ್ಲಿ ನಾವಿದ್ದು. ರಾಜ್ಯ ಹಾಗೂ ಕೇಂದ್ರ ನೀಡಿದ ನೆರವಿನಿಂದ ಬೆಳೆ ಹಾನಿ ಪರಿಹಾರ ನೀಡಲಾಗುವುದು. ಪ್ರವಾಹದಲ್ಲಿ ಮನೆ, ಅಂಗಡಿ, ಯಾವುದೇ ಕಟ್ಟಡ ಕಳೆದುಕೊಂಡರು ಸರ್ಕಾರ ಅದಕ್ಕೆ ಪರಿಹಾರ ನೀಡುತ್ತದೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದರು.

Intro:ನಿರಾಶ್ರಿತರ ಕೇಂದ್ರಕ್ಕೆ ಬಿಎಸ್ ವೈ ಭೇಟಿ : ತ್ವರಿತ ಪರಿಹಾರ ನೀಡುವಂತೆ ಡಿಸಿ ಗೆ ಸೂಚನೆ

ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದು ಮನೆ ಕಳೆದುಕೊಂಡ ಪ್ರವಾಹ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

Body:ಭೀಕರ ಮಳೆಯಿಂದ ರಾಮದುರ್ಗ ತಾಲೂಕಿನ ಅನೇಕ ಗ್ರಾಮಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ವಿಕ್ಷಣೆ ಮಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಸುರೇಬಾನ ಆಶ್ರಯ ಕೇಂದ್ರದ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿ. ಭೀಕರ ಬರಗಾಲಕ್ಕೆ ರಾಮದುರ್ಗ ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳು ಮುಳುಗಡೆಯಾಗಿದ್ದು ಇಲ್ಲಿರುವ 30 ಸಾವಿರ ಸಂತ್ರಸ್ತರನ್ನು ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ. ಯಾರು ಮನೆ ಕಳೆದುಕೊಂಡಿದ್ದಾರೆ ಅವರಿಗೆ ತ್ವರಿತವಾಗಿ ಮನೆ ಕಟ್ಟಿಕೊಳ್ಳಲು 1 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ಮೃತರ ಶವಕ್ಕಾಗಿ ಕಾಯದೆ 5 ಲಕ್ಷ ಪರಿಹಾರ ನೀಡಬೇಕು :

ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದ ವ್ಯಕ್ತಿ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ನನ್ನ ಗಮನಕ್ಕೆ ಬಂದಿದ್ದು. ಆ ವ್ಯಕ್ತಿಯ ಶವಕ್ಕಾಗಿ ಕಾಯದೆ 5 ಲಕ್ಷ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಬಿ.ಎಸ್ ಯಡಿಯೂರಪ್ಪ ಸೂಚನೆ ನೀಡಿದರು.

Conclusion:ಕೇಂದ್ರದ ನೆರವಿನೊಂದಿಗೆ ಬೆಳೆ ಪರಿಹಾರ : ಕೇಂದ್ರ ನೆರವಿನ ನಿರೀಕ್ಷೆಯಲ್ಲಿ ನಾವಿದ್ದು. ರಾಜ್ಯ ಹಾಗೂ ಕೇಂದ್ರ ನೀಡಿದ ನೆರವಿನಿಂದ ಬೆಳೆ ಹಾನಿ ಪರಿಹಾರ ನೀಡಲಾಗುವುದು. ಪ್ರವಾಹದಲ್ಲಿ ಮನೆ, ಅಂಗಡಿ, ಯಾವುದೇ ಕಟ್ಟಡ ಕಳೆದುಕೊಂಡರು ಸರ್ಕಾರ ಅದಕ್ಕೆ ಪರಿಹಾರ ನೀಡುತ್ತದೆ. ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.