ETV Bharat / state

ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿ: 8 ಜನರಿಗೆ ಗಂಭೀರ ಗಾಯ - ಬೆಳಗಾವಿ ಇತ್ತೀಚಿನ ಸುದ್ದಿ

ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 40 ಜನ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

ಮಿನಿ ಬಸ್ ಪಲ್ಟಿ
ಮಿನಿ ಬಸ್ ಪಲ್ಟಿ
author img

By

Published : Dec 28, 2020, 2:52 PM IST

ಚಿಕ್ಕೋಡಿ: ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 40 ಜನ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ.

ಮಿನಿ ಬಸ್‌ನ ಟೈರ್ ಒಡೆದು ಬಸ್​ ಪಲ್ಟಿಯಾಗಿದ್ದು, ಘಟನೆಯಲ್ಲಿ 8 ಮಕ್ಕಳು ಸೇರಿ 40 ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡ 8 ಮಂದಿಯನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳು ಹುಕ್ಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಳಗಾವಿಯ ಮುಚ್ಚಂಡಿ ಗ್ರಾಮದಿಂದ ಹುಕ್ಕೇರಿ ಪಟ್ಟಣಕ್ಕೆ ಆಗಮಿಸುತ್ತಿದ್ದ ಮದುವೆ ದಿಬ್ಬಣದ ಬಸ್ ಇದಾಗಿದ್ದು, ಟೈರ್​ ಒಡೆದ ಪರಿಣಾಮ ಮಿನಿ ಬಸ್ ಪಲ್ಟಿಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.