ETV Bharat / state

ಅಥಣಿಯ ಅಖಾಡಕ್ಕಿಳಿದ ಎಂ.ಬಿ.ಪಾಟೀಲ್​​... ಮಂಗಸೂಳಿ ಪರ ಮತಯಾಚನೆ - By election campaign

ಉಪಚುನಾವಣೆ ಸಮೀಪಿಸುತ್ತಿದ್ದು, ಅಥಣಿ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಸಿದ ಎಂ.ಬಿ.ಪಾಟೀಲ್​​, ಕೈ ಅಭ್ಯರ್ಥಿ ಗಜಾನನ ಮಂಗಸೂಳಿ ಪರ ಪ್ರಚಾರ ಆರಂಭಿಸಿದ್ದಾರೆ.

ಅಖಾಡಕ್ಕಿಳಿದ ಎಂ.ಬಿ.ಪಾಟೀಲ್​​
author img

By

Published : Nov 21, 2019, 10:06 PM IST

ಬೆಳಗಾವಿ: ಉಪಚುನಾವಣೆ ಘೋಷಣೆ ಬೆನ್ನಲ್ಲೇ ರಾಜ್ಯ ಕೈ ನಾಯಕರು ಅಥಣಿ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಅಖಾಡಕ್ಕಿಳಿದಿದ್ದಾರೆ.

ಅಥಣಿ ಕೈ ಅಭ್ಯರ್ಥಿಗಳ ಬಂಡಾಯ ಶಮನ ಮಾಡಿದ ಮಾಜಿ ಸಚಿವ ಎಂಬಿ ಪಾಟೀಲ್, ಅಥಣಿ ತಾಲೂಕಿನ ನಂದಗಾಂವ್ ಗ್ರಾಮದಿಂದ ಪ್ರಚಾರಕ್ಕೆ ಚಾಲನೆ ನೀಡಿ, ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಪರವಾಗಿ ಮತ ಯಾಚನೆ ನಡೆಸುತ್ತಿದ್ದಾರೆ.

ಮತ ಯಾಚನೆ ವೇಳೆ ಎಂಬಿ ಪಾಟೀಲ್, ಎದುರಾಳಿ ವಿರುದ್ಧ ಆರೋಪಗಳ ಸುರಿಮಳೆ ಸುರಿಸುತ್ತಿದ್ದು, ಗಜಾನನ ಮಂಗಸೂಳಿ 50000 ಸಾವಿರ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

Intro:ಎಂಬಿ ಪಾಟೀಲ್ ಅಥಣಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಪರವಾಗಿ ಗ್ರಾಮಗಳ್ಳಿ ಮೋದಲೇ ಪ್ರಚಾರ ಪ್ರಾರಂಭBody:ಅಥಣಿ ವರದಿ:

ಸಚಿವ ಎಂಬಿ ಪಾಟೀಲ್ ಅಥಣಿ ತಾಲೂಕಿನ ನಂದಗಾಂವ್ ಗ್ರಾಮದಿಂದ ಕೈ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ..
ಅಥಣಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಬೆನ್ನಲ್ಲೇ ರಾಜ್ಯ ನಾಯಕರು ಅಥಣಿ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿ ಪರವಾಗಿ ಪ್ರಚಾರ ಪ್ರಾರಂಭ ಮಾಡಿದ್ದಾರೆ

ಅಥಣಿ ಕೈ ಅಭ್ಯರ್ಥಿಗಳ ಬಂಡಾಯ ಶಮನ ಮಾಡಿ ಮಾಜಿ ಸಚಿವ ಎಂಬಿ ಪಾಟೀಲ್ ಅಥಣಿ ತಾಲೂಕಿನ ನಂದಗಾಂವ್ ಗ್ರಾಮದಿಂದ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.. ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಪರವಾಗಿ ಮತ ಯಾಚನೆ ಮಾಡುತ್ತಿದ್ದಾರೆ..

ಮತ ಯಾಚನೆ ಮಾಡುತ್ತೀರುವ ಎಂಬಿ ಪಾಟೀಲ್ ಎದುರಾಳಿ ವಿರುದ್ಧ ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ... ಗಜಾನನ ಮಂಗಸೂಳಿ ೫೦೦೦೦ಸಾವಿರ ಮತಗಳಿಂದ ಜಯಭೇರಿ ಬಾರಿಸಿರುವ ಎಂದು ಭವಿಷ್ಯ ನುಡಿದಿದ್ದಾರೆ.Conclusion:ಶಿವರಾಜ್ ನೇಸರಗಿ, ಅಥಣಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.