ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದ್ದು, ಚುನಾವಣಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಆರ್ಪಿಡಿ ಕಾಲೇಜಿನ ಮೂರು ಮಹಡಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಕೆಳ ಮಹಡಿಯಲ್ಲಿ ಗೋಕಾಕ್, ಮೊದಲ ಮಹಡಿಯಲ್ಲಿ ಅಥಣಿ ಹಾಗೂ ಎರಡನೇ ಮಹಡಿಯಲ್ಲಿ ಕಾಗವಾಡ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಗೋಕಾಕ್ ಕ್ಷೇತ್ರದ ಮತ ಎಣಿಕೆ 21, ಅಥಣಿಗೆ 18 ಹಾಗೂ ಕಾಗವಾಡ ಕ್ಷೇತ್ರದ ಮತ ಎಣಿಕೆ 16 ಸುತ್ತಗಳಲ್ಲಿ ನಡೆಯಲಿದ್ದು, ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ನೇತೃತ್ವದಲ್ಲಿ ಸುಮಾರು 1500ಕ್ಕೂ ಅಧಿಕ ಪೊಲೀಸರನ್ನು ಮತ ಎಣಿಕೆ ಕೇಂದ್ರದ ಸುತ್ತಮುತ್ತ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಬೆಳಗಾವಿಯ ಮೂರು ಕ್ಷೇತ್ರಗಳ ಉಪ ಚುನಾವಣೆ: ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಚುನಾವಣಾಧಿಕಾರಿಗಳು
ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದ್ದು, ಚುನಾವಣಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಆರ್ಪಿಡಿ ಕಾಲೇಜಿನ ಮೂರು ಮಹಡಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಕೆಳ ಮಹಡಿಯಲ್ಲಿ ಗೋಕಾಕ್, ಮೊದಲ ಮಹಡಿಯಲ್ಲಿ ಅಥಣಿ ಹಾಗೂ ಎರಡನೇ ಮಹಡಿಯಲ್ಲಿ ಕಾಗವಾಡ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಗೋಕಾಕ್ ಕ್ಷೇತ್ರದ ಮತ ಎಣಿಕೆ 21, ಅಥಣಿಗೆ 18 ಹಾಗೂ ಕಾಗವಾಡ ಕ್ಷೇತ್ರದ ಮತ ಎಣಿಕೆ 16 ಸುತ್ತಗಳಲ್ಲಿ ನಡೆಯಲಿದ್ದು, ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ನೇತೃತ್ವದಲ್ಲಿ ಸುಮಾರು 1500ಕ್ಕೂ ಅಧಿಕ ಪೊಲೀಸರನ್ನು ಮತ ಎಣಿಕೆ ಕೇಂದ್ರದ ಸುತ್ತಮುತ್ತ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದ್ದು, ಚುನಾವಣಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಆರ್ಪಿಡಿ ಕಾಲೇಜಿನ ಮೂರು ಮಹಡಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಕೆಳ ಮಹಡಿಯಲ್ಲಿ ಗೋಕಾಕ್, ಮೊದಲ ಮಹಡಿಯಲ್ಲಿ ಅಥಣಿ ಹಾಗೂ ಎರಡನೇ ಮಹಡಿಯಲ್ಲಿ ಕಾಗವಾಡ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಗೋಕಾಕ್ ಕ್ಷೇತ್ರದ ಮತ ಎಣಿಕೆ 21, ಅಥಣಿಗೆ 18 ಹಾಗೂ ಕಾಗವಾಡ ಕ್ಷೇತ್ರದ ಮತ ಎಣಿಕೆ 16 ಸುತ್ತಗಳಲ್ಲಿ ನಡೆಯಲಿದ್ದು, ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ನೇತೃತ್ವದಲ್ಲಿ ಸುಮಾರು 1500ಕ್ಕೂ ಅಧಿಕ ಪೊಲೀಸರನ್ನು ಮತ ಎಣಿಕೆ ಕೇಂದ್ರದ ಸುತ್ತಮುತ್ತ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಚಿಕ್ಕೋಡಿ :
ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ಅಂತಿಮ ಘಟಕ್ಕೆ ತಲುಪಿದೆ. ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕ್ಷಣಗಣನೇ ಆರಂಭವಾಗಿದೆ. ಬೆಳಗಾವಿ ಆರ್ ಪಿ ಡಿ ಕಾಲೇಜಿನಲ್ಲಿ ಮತಎಣಿಕೆ ನಡೆಯಲಿದ್ದು, ಚುನಾವಣೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಬೆಳಗಾವಿಯ ಆರ್ ಪಿ ಡಿ ಕಾಲೇಜಿನ ಮೂರು ಮಹಡಿಯಲ್ಲಿ ಮತಎಣಿಕೆ ನಡೆಯಲಿದೆ. ಕೆಳಮಹಡಿಯಲ್ಲಿ ಗೋಕಾಕ, ಮೊದಲ ಮಹಡಿಯಲ್ಲಿ ಅಥಣಿ ಹಾಗೂ ಎರಡನೇ ಮಹಡಿಯಲ್ಲಿ ಕಾಗವಾಡ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಗೋಕಾಕ ಕ್ಷೇತ್ರದ ಮತ ಎಣಿಕೆ 21, ಅಥಣಿಗೆ 18 ಹಾಗೂ ಕಾಗವಾಡ ಕ್ಷೇತ್ರದ ಮತ ಎಣಿಕೆ 16 ಸುತ್ತಗಳಲ್ಲಿ ನಡೆಯಲಿದೆ. ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಲೋಕೇಶಕುಮಾರ್ ನೇತೃತ್ವದಲ್ಲಿ 15 ನೂರಕ್ಕೂ ಅಧಿಕ ಪೊಲೀಸರನ್ನು ಮತ ಎಣಿಕೆ ಕೇಂದ್ರದ ಸುತ್ತಮುತ್ತ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಡಿ.5 ರಂದು ನಡೆದ ಉಪಚುನಾವಣೆಯಲ್ಲಿ ಗೋಕಾಕ ಕ್ಷೇತ್ರದಲ್ಲಿ ಶೇ.73, ಅಥಣಿ ಕ್ಷೇತ್ರದಲ್ಲಿ ಶೇ. 75 ಹಾಗೂ ಕಾಗವಾಡ ಕ್ಷೇತ್ರದಲ್ಲಿ ಶೇ76ರಷ್ಟು ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮತದಾರರ ಒಲವು ಯಾರ ಕಡೆಗೆ, ಯಾರ ಕೊರಳಿಗೆ ವಿಜಯಮಾಲೆ ಎಂಬುವುದು ಕೆಲಹೊತ್ತಲ್ಲೇ ಬಹಿರಂಗಗೊಳ್ಳಲಿದೆ.
KN_CKD_02_BY_ELECTION_COUNTING_VISL_KA10023
Conclusion:ಸಂಜಯ ಕೌಲಗಿ
ಚಿಕ್ಕೋಡಿ