ETV Bharat / state

ಜೋಳಿಗೆ ಹಾಕಿದ ಪೂಜಾರಿ, ಸಿಎಂ ವಿರುದ್ಧ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ - ಅಶೋಕ್ ಪೂಜಾರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸುದ್ದಿ

ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಜಿಲ್ಲೆಯ ಮೂರು ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗ ಒಟ್ಟು ಐದು ದೂರುಗಳನ್ನು ದಾಖಲಿಸಿದೆ.

case registered against cm yadiyurappa, ಸಿಎಂ ವಿರುದ್ಧ ದೂರು
ಸಿಎಂ ವಿರುದ್ಧ ದೂರು
author img

By

Published : Nov 27, 2019, 11:42 PM IST

ಬೆಳಗಾವಿ: ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಜಿಲ್ಲೆಯ ಮೂರು ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗ ಒಟ್ಟು ಐದು ದೂರುಗಳನ್ನು ದಾಖಲಿಸಿದೆ.

ಕಾಗವಾಡ ತಾಲೂಕಿನ ಶಿರಗುಪ್ಪಿಯಲ್ಲಿ ಹಾಗೂ ಗೋಕಾಕ್​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ‘ವೀರಶೈವ’ ಸಮಾಜದ ಹೆಸರು ಬಳಕೆ ಮಾಡಿ ಮತಯಾಚಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ಗೋಕಾಕ್​ ಮತಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶೋಕ ಪೂಜಾರಿ ಅವರು ಖಾವಿ ಬಟ್ಟೆ ಧರಿಸಿ, ವೀರಶೈವ ಲಿಂಗಾಯತ ಸಮಾಜದ ಸಂಕೇತವಾಗಿರುವ ಜೋಳಿಗೆಯನ್ನು ಹಾಕಿಕೊಂಡು ಸಮಾಜದ ಜನರಿಂದ ಹಣ ಪಡೆದು ಮತಯಾಚನೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಆಯೋಗ ದೂರು ದಾಖಲಿಸಿದೆ.

ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಅವರ ನಿವಾಸದಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಆಧರಿಸಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

ಅನುಮತಿ ಪಡೆಯದೆ ಖಿಳೇಗಾಂವ್​ದಲ್ಲಿ ಚುನಾವಣಾ ಪ್ರಚಾರ ನಡೆಸಿದ ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ದೂರು ದಾಖಲಾಗಿದೆ.

Intro:ಜೋಳಿಗೆ ಹಾಕಿದ ಪೂಜಾರಿ, ಜಾತಿ‌ ಹೆಸರಲ್ಲಿ ಮತಯಾಚಿಸಿದ ಸಿಎಂ ವಿರುದ್ಧ ದೂರು ದಾಖಲಿಸಿದ ಆಯೋಗ

ಬೆಳಗಾವಿ: ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಜಿಲ್ಲೆಯ ಮೂರು ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣೆ ಆಯೋಗ ಒಟ್ಟು ಐದು ದೂರು ದಾಖಲಿಸಿದೆ.
ಕಾಗವಾಡ ತಾಲ್ಲೂಕಿನ ಶಿರಗುಪ್ಪಿಯಲ್ಲಿ ಹಾಗೂ ಗೋಕಾಕನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ 'ವೀರಶೈವ' ಸಮಾಜದ ಹೆಸರು ಬಳಕೆ ಮಾಡಿ ಮತಯಾಚಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಅದೇ ರೀತಿ ಗೋಕಾಕ ಮತಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶೋಕ ಪೂಜಾರಿ ಅವರು ಖಾವಿ ಬಟ್ಟೆ ಧರಿಸಿ ವೀರಶೈವ ಲಿಂಗಾಯತ ಸಮಾಜದ ಸಂಕೇತವಾಗಿರುವ ಜೋಳಿಗೆಯನ್ನು ಹಾಕಿಕೊಂಡು ಸಮಾಜದ ಜನರಿಂದ ಹಣ ಮತ್ತು ಮತ ಯಾಚನೆ ಮಾಡುತ್ತಿದ್ದಾರೆ. ಅಶೋಕ ಪೂಜಾರಿ ವಿರುದ್ಧ ಕೂಡ ಆಯೋಗ ದೂರು ದಾಖಲಿಸಿದೆ.
ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ ಅವರ ನಿವಾಸದಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಆಧರಿಸಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.
ಅನುಮತಿ ಪಡೆಯದೇ ಖಿಳೇಗಾಂವದಲ್ಲಿ ಚುನಾವಣಾ ಪ್ರಚಾರ ನಡೆಸಿದ ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ದೂರು ದಾಖಲಾಗಿದೆ.
--
KN_BGM_By_Election_Violation_Complete_CM_7201786
Body:ಜೋಳಿಗೆ ಹಾಕಿದ ಪೂಜಾರಿ, ಜಾತಿ‌ ಹೆಸರಲ್ಲಿ ಮತಯಾಚಿಸಿದ ಸಿಎಂ ವಿರುದ್ಧ ದೂರು ದಾಖಲಿಸಿದ ಆಯೋಗ

Conclusion:ಜೋಳಿಗೆ ಹಾಕಿದ ಪೂಜಾರಿ, ಜಾತಿ‌ ಹೆಸರಲ್ಲಿ ಮತಯಾಚಿಸಿದ ಸಿಎಂ ವಿರುದ್ಧ ದೂರು ದಾಖಲಿಸಿದ ಆಯೋಗ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.