ETV Bharat / state

ಅಪ್ಪ-ಮಕ್ಕಳ ಉಸಿರಾಟದಲ್ಲಿಯೇ ಜಾತಿ ಇದೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಟೀಕೆ - kannada news paper

ಜಾತಿ ಬಿಟ್ಟು ರಾಜಕಾರಣ ಮಾಡಿದ್ರೆ ಜೆಡಿಎಸ್ ಜೀರೋ ಆಗಿಬಿಡುತ್ತದೆ. ಜೆಡಿಎಸ್ ವರಿಷ್ಠ ದೇವೇಗೌಡರ ಆಮ್ಲಜನಕವೇ ಜಾತಿ. ಸಿಎಂ‌ ಹೆಚ್.ಡಿ.ಕುಮಾರಸ್ವಾಮಿ ಉಸಿರಾಟ ಇರುವುದು ಜಾತಿಯಲ್ಲಿಯೇ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್​ ಟೀಕಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್
author img

By

Published : Jun 28, 2019, 4:40 PM IST

ಬೆಳಗಾವಿ: ಜೆಡಿಎಸ್ ಜಾತ್ಯಾತೀತ ಪಕ್ಷವಲ್ಲ.‌ ಹಂಡ್ರೆಡ್ ಪರ್ಸೆಂಟ್ ಜಾತಿಯ ಪಕ್ಷ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜಾತಿ ಬಿಟ್ಟು ರಾಜಕಾರಣ ಮಾಡಿದ್ರೆ ಜೆಡಿಎಸ್ ಜೀರೋ ಆಗಿಬಿಡುತ್ತದೆ. ಜೆಡಿಎಸ್ ವರಿಷ್ಠ ದೇವೇಗೌಡರ ಆಮ್ಲಜನಕವೇ ಜಾತಿ. ಸಿಎಂ‌ ಹೆಚ್.ಡಿ.ಕುಮಾರಸ್ವಾಮಿ ಉಸಿರಾಟ ಇರುವುದು ಜಾತಿಯಲ್ಲಿಯೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಜಾತಿಯ ಪಕ್ಷ ಎಂದು ದೇವೇಗೌಡರು ಟೀಕಿಸಿದ್ದಾರೆ. ಆದರೆ ಬಿಜೆಪಿ ಎಂದೂ ಜಾತಿಯ ಆಧಾರದ ಮೇಲೆ ರಾಜಕಾರಣ ‌ಮಾಡುವುದಿಲ್ಲ. ಬಿಜೆಪಿ ವಿಚಾರ ಹಾಗೂ ನಂಬಿಕೆ ಆಧಾರದ ಮೇಲೆ ನಿಂತಿರುವ ಪಕ್ಷ ಎಂದು ದೇವೇಗೌಡರಿಗೆ ತಿರುಗೇಟು ನೀಡಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಹಗಲು ನಾಟಕವಾಗಿದೆ. ಸಾರ್ವಜನಿಕರ ಹಣದಲ್ಲಿ ಜೆಡಿಎಸ್ ಜಾತ್ರೆ ನಡೆಸುತ್ತಿದೆ. ಜೆಡಿಎಸ್ ಶಾಸಕರಿರುವ ಕ್ಷೇತ್ರದಲ್ಲಿ ‌ಮಾತ್ರ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಸರ್ಕಾರದ ದುಡ್ಡಲ್ಲಿ ಜಾತ್ರೆ ಮಾಡುವ ನೈತಿಕತೆ ಸಿಎಂಗೆ ಇಲ್ಲ. ಹೆಚ್​ಡಿಕೆ ತಕ್ಷಣವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

Intro:

ಬೆಳಗಾವಿ:
ಜೆಡಿಎಸ್ ಜಾತ್ಯಾತೀತ ಪಕ್ಷವಲ್ಲ.‌ ಹಂಡ್ರೆಡ್ ಪರ್ಸೆಂಟ್ ಜಾತಿಯ ಪಕ್ಷ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಟೀಕಿಸಿದರು.
ಬೆಳಗಾವಿಯಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜಾತಿ ಬಿಟ್ಟು ರಾಜಕಾರಣ ಮಾಡಿದ್ರೆ ಜೆಡಿಎಸ್ ಝೀರೊ ಆಗಿ ಬಿಡುತ್ತದೆ. ಜೆಡಿಎಸ್ ವರಿಷ್ಠ ದೇವೆಗೌಡರ ಆಮ್ಲಜನಕವೇ ಜಾತಿ. ಸಿಎಂ‌ ಎಚ್ಡಿ ಕುಮಾರಸ್ವಾಮಿ ಉಸಿರಾಟ ಇರುವುದು ಜಾತಿಯಲ್ಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಜಾತಿಯ ಪಕ್ಷ ಎಂದು ದೇವೇಗೌಡರು ಟೀಕಿಸಿದ್ದಾರೆ. ಆದರೆ ಬಿಜೆಪಿ ಎಂದೂ ಜಾತಿಯ ಆಧಾರದ ಮೇಲೆ ರಾಜಕಾರಣ ‌ಮಾಡುವುದಿಲ್ಲ. ಬಿಜೆಪಿ ವಿಚಾರ ಹಾಗೂ ನಂಬಿಕೆ ಆಧಾರದ ಮೇಲೆ ನಿಂತಿರುವ ಪಕ್ಷ‌ ಎಂದು ದೇವೇಗೌಡರಿಗೆ ತಿರುಗೇಟು ನೀಡಿದರು.
ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಹಗಲು ನಾಟಕವಾಗಿದೆ. ಸಾರ್ವಜನಿಕರ ಹಣದಲ್ಲಿ ಜೆಡಿಎಸ್ ನ ಜಾತ್ರೆ ನಡೆಸುತ್ತಿಧ. ಜೆಡಿಎಸ್ ಶಾಸಕರಿರುವ ಕ್ಷೇತ್ರದಲ್ಲಿ ‌ಮಾತ್ರ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಸರ್ಕಾರದ ದುಡ್ಡಲ್ಲಿ ಜಾತ್ರೆ ಮಾಡುವ ನೈತಿಕತೆ ಸಿಎಂಗೆ ಇಲ್ಲ. ಎಚ್ಡಿಕೆ ತಕ್ಷಣವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ವಿಧಾನಸೌಧ ಕೈಬಿಟ್ಟು ಪಂಚತಾರಾ ಹೋಟೆಲಿನಲ್ಲಿ ಬಿಸಿನೆಸ್ ಮಾಡುತ್ತಿದೆ. ಕುಮಾರಸ್ವಾಮಿ ಅವರದ್ದು ಸ್ಟಾರ್ ಹೋಟೆಲ್ ಆಡಳಿತವಾಗಿದೆ. ಪರಿಷತ್ ಸದಸ್ಯ ರವಿಕುಮಾರ್ ವಾಗ್ದಾಳಿ ನಡೆಸಿದರು.
--
KN_BGM_02_28_BJP_Ravikumar_Statement_Anil_7201786

Body:

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.