ETV Bharat / state

ರಾಯಣ್ಣ ಪುತ್ಥಳಿ ಮರು ಪ್ರತಿಷ್ಠಾಪನೆ: ಕನ್ನಡಪರ ಸಂಘಟನೆಗಳಿಂದ ಸಂಭ್ರಮಾಚರಣೆ

ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿಗಳ ಅಧ್ಯಕ್ಷ ಅಶೋಕ ಚಂದರಗಿ, ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ ಹಾಗೂ ಕರವೇ ಜಿಲ್ಲಾಧ್ಯಕ್ಷ ದೀಪಕ್​ ಗುಡಗನಟ್ಟಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.

Celebration by pro-Kannada organizations in Belgavi
ಕನ್ನಡ ಪರ ಸಂಘಟನೆಗಳಿಂದ ಸಂಭ್ರಮಾಚರಣೆ
author img

By

Published : Aug 28, 2020, 3:16 PM IST

ಬೆಳಗಾವಿ: ನಗರದ ಹೊರವಲಯದ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಮರು ಪ್ರತಿಷ್ಠಾಪನೆ ಹಿನ್ನೆಲೆ ನಗರದ ಚೆನ್ನಮ್ಮ ‌ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿಗಳ ಅಧ್ಯಕ್ಷ ಅಶೋಕ ಚಂದರಗಿ, ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ ಹಾಗೂ ಕರವೇ ಜಿಲ್ಲಾಧ್ಯಕ್ಷ ದೀಪಕ್​ ಗುಡಗನಟ್ಟಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.

ಕನ್ನಡಪರ ಸಂಘಟನೆಗಳಿಂದ ಸಂಭ್ರಮಾಚರಣೆ

ಕನ್ನಡಪರ ಸಂಘಟನೆ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕರವೇ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿ‌ಯಾಗಿದ್ದರು. ಬಳಿಕ ಡಿಸಿ ಕಚೇರಿ ಆವರಣದಲ್ಲಿರುವ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ‌ ಮಾಡಿದ ಕಾರ್ಯಕರ್ತರು, ರಾಯಣ್ಣ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.