ETV Bharat / state

'ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು' ಎಂಬ ಹೇಳಿಕೆಗೆ ಬದ್ಧವೆಂದ್ರು ಕೇಂದ್ರ ಸಚಿವ ಅಂಗಡಿ

author img

By

Published : Dec 18, 2019, 7:00 PM IST

ಪೌರತ್ವ (ತಿದ್ದುಪಡಿ) ಕಾಯ್ದೆ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಸಾರ್ವಜನಿಕ ಹಾಗೂ ರೈಲ್ವೆ ಇಲಾಖೆ ಆಸ್ತಿಗೆ ಹಾನಿ ಆಗುತ್ತಿದೆ. ಈ ರೀತಿ ಹಾನಿ ಮಾಡುವವರಿಗೆ ಕಂಡಲ್ಲಿ ಗುಂಡಿಕ್ಕಿ ಎಂದು ಹೇಳಿಕೆ ನೀಡಿದ್ದರು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ. ಇಂದು ಈ ಕುರಿತು ಸ್ಟಷ್ಟೀಕರಣ ನೀಡಿರುವ ಸಚಿವರು, ಈ ಹೇಳಿಕೆಗೆ ಈಗಲೂ ಬದ್ಧವೆಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ಸುರೇಶ್​ ಅಂಗಡಿ
Central Minister Suresh kumar

ಬೆಳಗಾವಿ: ರೈಲ್ವೆ ಇಲಾಖೆ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ರೆ ಉದ್ರಿಕ್ತರಿಗೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕೆಂಬ ತಮ್ಮದೇ ಹೇಳಿಕೆಯನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಸಮರ್ಥಿಸಿಕೊಂಡಿದ್ದಾರೆ.

ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಚಿವ ಸುರೇಶ್​ ಅಂಗಡಿ

ಘಟಪ್ರಭಾ-ಬೆಳಗಾವಿ ಮಾರ್ಗಮಧ್ಯೆ ರೈಲ್ವೆ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ ವಿಚಾರವಾಗಿ ಕೆಲವರು ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ ಹಾಗೂ ರೈಲ್ವೆ ಇಲಾಖೆ ಆಸ್ತಿಗೆ ಹಾನಿ ಆಗುತ್ತಿದೆ. ಈ ರೀತಿ ಹಾನಿ ಮಾಡುವವರಿಗೆ ಕಂಡಲ್ಲಿ ಗುಂಡಿಕ್ಕಿ ಎಂದು ನಾನು ನೀಡಿದ್ದ ಈಗಲೂ ಬದ್ಧವಾಗಿದ್ದೇನೆ ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ನಮ್ಮ ದೇಶದ ಯಾವುದೇ ಪ್ರಜೆಗೆ ತೊಂದರೆಯಿಲ್ಲ. ಪ್ರತಿಪಕ್ಷದವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಪೌರತ್ವ ಕಾಯ್ದೆಯಿಂದ ನಮ್ಮ ದೇಶದ ಅಲ್ಪಸಂಖ್ಯಾತರಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಕೆಲ ಅಲ್ಪಸಂಖ್ಯಾತರನ್ನು ಬಳಸಿಕೊಂಡು ರಾಜಕೀಯ ಮಾಡಲಾಗ್ತಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಗೆ ಕುಮ್ಮಕ್ಕು ನೀಡಲಾಗ್ತಿದೆ ಎಂದು ಆರೋಪಿಸಿದರು.

ಅರ್ಬನ್ ನಕ್ಸಲೈಟ್ಸ್ ಬುದ್ಧಿ ಜೀವಿಗಳಿಂದ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವಾಗ ಸರ್ಕಾರ ಏನು ಮಾಡಬೇಕು. ನಾವು ಮೂಕ ಪ್ರೇಕ್ಷಕರಾಗಿ ಕೂರಬೇಕಾ ಎಂದ ಪ್ರಶ್ನಿಸಿದ ಸಚಿವರು, ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವ ಮಾತೇ ಇಲ್ಲ. ನಮ್ಮ ದೇಶದ ಜನರನ್ನು ನಾವು ರಕ್ಷಣೆ ಮಾಡುತ್ತಿದ್ದೇವೆ ಎಂದರು.

ನಿರ್ಭಯಾ ಪ್ರಕರಣದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಚಾರ ಸಂಬಂಧ ಪ್ರತಿಕ್ರಿಯಿಸಿ ವಿಳಂಬವಾದರೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ. ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸುತ್ತೇನೆ ಎಂದರು.

Intro:ಕಂಡಲ್ಲಿ ಗುಂಡಿಕ್ಕಿ ಕೊಳ್ಳಬೇಕು ಎಂಬ ಹೇಳಿಕೆಗೆ ಬದ್ಧ; ಕೇಂದ್ರ ಸಚಿವ ಸುರೇಶ ಅಂಗಡಿ

ಬೆಳಗಾವಿ:
ರೈಲ್ವೆ ಇಲಾಖೆ ಆಸ್ತಿಪಾಸ್ತಿ ನಾಶ ಮಾಡಿದ್ರೆ ಕಂಡಲ್ಲಿ ಗುಂಡಿಕ್ಕಿ ಕೊಳ್ಳಬೇಕು ಎಂಬ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಕೇಂದ್ರ ‌ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಸ್ಪಷ್ಪಡಿಸಿದರು.
ಘಟಪ್ರಭಾ-ಬೆಳಗಾವಿ ಮಾರ್ಗಮಧ್ಯೆ
ರೈಲ್ವೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದು ಈ ವೇಳೆ ಸಾರ್ವಜನಿಕ ಹಾಗೂ ರೈಲ್ವೆ ಇಲಾಖೆ ಆಸ್ತಿ ಹಾನಿ ಆಗುತ್ತಿವೆ. ಅಂತವರನ್ನು ಕಂಡಲ್ಲಿ ಗುಂಡಿಕ್ಕಿ ಎಂದು ನಿನ್ನೆ ನಾನು ನಿನ್ನೆ ನೀಡಿದ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದರು.
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ನಮ್ಮ ದೇಶದ ಯಾರಿಗೂ ತೊಂದರೆಯಿಲ್ಲ.
ವಿರೋಧ ಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಪೌರತ್ವ ಕಾಯ್ದೆಯಿಂದ ನಮ್ಮ ದೇಶದ ಅಲ್ಪಸಂಖ್ಯಾತರಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಕೆಲ ಅಲ್ಪಸಂಖ್ಯಾತರನ್ನು ಬಳಸಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ. ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಲು ವಿಪಕ್ಷಗಳಿಂದ ಕುಮ್ಮಕ್ಕು ನೀಡುತ್ತಿವೆ. ಅರ್ಬನ್ ನಕ್ಸಲೈಟ್ಸ್, ಬುದ್ಧಿ ಜೀವಿಗಳಿಂದ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವಾಗ ಸರ್ಕಾರ ಎನು ಮಾಡಬೇಕು. ನಾವು ಮೂಕಪ್ರೇಕ್ಷಕರಾಗಿ ಕೂರಬೇಕಾ? ಎಂದ ಪ್ರಶ್ನಿಸಿದ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವ ಮಾತೇ ಇಲ್ಲ. ನಮ್ಮ ದೇಶದ ಜನರನ್ನು ನಾವು ರಕ್ಷಣೆ ಮಾಡುತ್ತಿದ್ದೇವೆ.
ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ನಿರ್ಭಯಾ ಪ್ರಕರಣದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ವಿಳಂಬವಾದರೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ. ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸುತ್ತೇನೆ ಎಂದರು.
--
KN_BGM_03_18_Angadi_Kandalli_Gundikki_Helike_7201786

Body:ಕಂಡಲ್ಲಿ ಗುಂಡಿಕ್ಕಿ ಕೊಳ್ಳಬೇಕು ಎಂಬ ಹೇಳಿಕೆಗೆ ಬದ್ಧ; ಕೇಂದ್ರ ಸಚಿವ ಸುರೇಶ ಅಂಗಡಿ

Conclusion:ಕಂಡಲ್ಲಿ ಗುಂಡಿಕ್ಕಿ ಕೊಳ್ಳಬೇಕು ಎಂಬ ಹೇಳಿಕೆಗೆ ಬದ್ಧ; ಕೇಂದ್ರ ಸಚಿವ ಸುರೇಶ ಅಂಗಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.