ETV Bharat / state

ನೆರೆಹಾನಿ ಪರಿಶೀಲನೆ: ಬೆಳಗಾವಿಗೆ ಇಂದು ಕೇಂದ್ರ ತಂಡ ಭೇಟಿ

ನೆರೆಹಾನಿ ಕುರಿತು ಪರಿಶೀಲಿಸಲು ಕೇಂದ್ರ ಅಧ್ಯಯನ ತಂಡ ಇಂದು ಬೆಳಗಾವಿ ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ
author img

By

Published : Aug 25, 2019, 8:30 AM IST

ಬೆಳಗಾವಿ: ನೆರೆಹಾನಿ ಕುರಿತು ಪರಿಶೀಲಿಸಲು ಕೇಂದ್ರ ಅಧ್ಯಯನ ತಂಡ ಇಂದು ಜಿಲ್ಲೆಯ ವಿವಿಧ ಕಡೆ ಭೇಟಿ ನೀಡಲಿದೆ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತಂಡವು ಪ್ರವಾಹದಿಂದ ತತ್ತರಿಸಿರುವ ಚಿಕ್ಕೋಡಿ, ಕಾಗವಾಡ, ರಾಯಬಾಗ, ಗೋಕಾಕ್​ ಮತ್ತು ರಾಮದುರ್ಗ ತಾಲೂಕುಗಳಲ್ಲಿ ಉಂಟಾಗಿರುವ ಹಾನಿಯ ಕುರಿತು ಅಧ್ಯಯನ ನಡೆಸಲಿದೆ.

ಈ ಸಂದರ್ಭದಲ್ಲಿ ಮನೆಗಳ ಹಾನಿ, ಬೆಳೆಹಾನಿ, ರಸ್ತೆ-ಸೇತುವೆಗಳು ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗಳ ಹಾನಿ ಕುರಿತು ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

Intro:ನೆರೆಹಾನಿ ಪರಿಶೀಲನೆ: ಬೆಳಗಾವಿಗೆ ನಾಳೆ ಕೇಂದ್ರ ತಂಡದ ಭೇಟಿ

ಬೆಳಗಾವಿ: ನೆರೆಹಾನಿ ಕುರಿತು ಪರಿಶೀಲಿಸಲು ಕೇಂದ್ರ ಅಧ್ಯಯನ ತಂಡ ಭಾನುವಾರ ಜಿಲ್ಲೆಯ ವಿವಿಧ ಕಡೆ ಭೇಟಿ ನೀಡಲಿದೆ.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತಂಡವು ಪ್ರವಾಹದಿಂದ ಬಾಧಿತಗೊಂಡಿರುವ ಚಿಕ್ಕೋಡಿ, ಕಾಗವಾಡ, ರಾಯಬಾಗ, ಗೋಕಾಕ ಮತ್ತು ರಾಮದುರ್ಗ ತಾಲ್ಲೂಕಿನಲ್ಲಿ ಉಂಟಾಗಿರುವ ಹಾನಿಯ ಕುರಿತು ಅಧ್ಯಯನ ನಡೆಸಲಿದೆ.
ಈ ಸಂದರ್ಭದಲ್ಲಿ ಮನೆಗಳ ಹಾನಿ, ಬೆಳೆಹಾನಿ, ರಸ್ತೆ-ಸೇತುವೆಗಳು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಯನ್ನು ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
---
KN_BGM_03_24_Flood_Central_Team_Visit_7201786Body:ನೆರೆಹಾನಿ ಪರಿಶೀಲನೆ: ಬೆಳಗಾವಿಗೆ ನಾಳೆ ಕೇಂದ್ರ ತಂಡದ ಭೇಟಿ

ಬೆಳಗಾವಿ: ನೆರೆಹಾನಿ ಕುರಿತು ಪರಿಶೀಲಿಸಲು ಕೇಂದ್ರ ಅಧ್ಯಯನ ತಂಡ ಭಾನುವಾರ ಜಿಲ್ಲೆಯ ವಿವಿಧ ಕಡೆ ಭೇಟಿ ನೀಡಲಿದೆ.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತಂಡವು ಪ್ರವಾಹದಿಂದ ಬಾಧಿತಗೊಂಡಿರುವ ಚಿಕ್ಕೋಡಿ, ಕಾಗವಾಡ, ರಾಯಬಾಗ, ಗೋಕಾಕ ಮತ್ತು ರಾಮದುರ್ಗ ತಾಲ್ಲೂಕಿನಲ್ಲಿ ಉಂಟಾಗಿರುವ ಹಾನಿಯ ಕುರಿತು ಅಧ್ಯಯನ ನಡೆಸಲಿದೆ.
ಈ ಸಂದರ್ಭದಲ್ಲಿ ಮನೆಗಳ ಹಾನಿ, ಬೆಳೆಹಾನಿ, ರಸ್ತೆ-ಸೇತುವೆಗಳು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಯನ್ನು ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
---
KN_BGM_03_24_Flood_Central_Team_Visit_7201786Conclusion:ನೆರೆಹಾನಿ ಪರಿಶೀಲನೆ: ಬೆಳಗಾವಿಗೆ ನಾಳೆ ಕೇಂದ್ರ ತಂಡದ ಭೇಟಿ

ಬೆಳಗಾವಿ: ನೆರೆಹಾನಿ ಕುರಿತು ಪರಿಶೀಲಿಸಲು ಕೇಂದ್ರ ಅಧ್ಯಯನ ತಂಡ ಭಾನುವಾರ ಜಿಲ್ಲೆಯ ವಿವಿಧ ಕಡೆ ಭೇಟಿ ನೀಡಲಿದೆ.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತಂಡವು ಪ್ರವಾಹದಿಂದ ಬಾಧಿತಗೊಂಡಿರುವ ಚಿಕ್ಕೋಡಿ, ಕಾಗವಾಡ, ರಾಯಬಾಗ, ಗೋಕಾಕ ಮತ್ತು ರಾಮದುರ್ಗ ತಾಲ್ಲೂಕಿನಲ್ಲಿ ಉಂಟಾಗಿರುವ ಹಾನಿಯ ಕುರಿತು ಅಧ್ಯಯನ ನಡೆಸಲಿದೆ.
ಈ ಸಂದರ್ಭದಲ್ಲಿ ಮನೆಗಳ ಹಾನಿ, ಬೆಳೆಹಾನಿ, ರಸ್ತೆ-ಸೇತುವೆಗಳು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಯನ್ನು ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
---
KN_BGM_03_24_Flood_Central_Team_Visit_7201786
ETV Bharat Logo

Copyright © 2024 Ushodaya Enterprises Pvt. Ltd., All Rights Reserved.