ETV Bharat / state

ಚಿಕ್ಕೋಡಿ: ಪಿ.ಜಿ ಹುಣಶ್ಯಾಳ ಗ್ರಾಮದಲ್ಲಿ ಗಂಜಿ ಕೇಂದ್ರ ಪ್ರಾರಂಭ

ಚಿಕ್ಕೋಡಿಯಲ್ಲಿ ಹೀರಣ್ಯಕೇಶಿ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಿ.ಜಿ ಹುಣಶ್ಯಾಳ ಗ್ರಾಮದಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಲಾಗಿದೆ‌.

food shelter began in P.G Hunasyala  village
ಪಿ.ಜಿ ಹುಣಶ್ಯಾಳ ಗ್ರಾಮದಲ್ಲಿ ಗಂಜಿ ಕೇಂದ್ರ ಪ್ರಾರಂಭ
author img

By

Published : Aug 20, 2020, 10:19 AM IST

ಚಿಕ್ಕೋಡಿ: ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಹೀರಣ್ಯಕೇಶಿ ನದಿಯು ತುಂಬಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಿ.ಜಿ ಹುಣಶ್ಯಾಳ ಗ್ರಾಮದಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಲಾಗಿದೆ‌.

ಪಿ.ಜಿ ಹುಣಶ್ಯಾಳ ಗ್ರಾಮದಲ್ಲಿ ಗಂಜಿ ಕೇಂದ್ರ ಪ್ರಾರಂಭ

ಗಂಜಿ ಕೇಂದ್ರದಲ್ಲಿ ಸುಮಾರು 100 ಕ್ಕೂ ಹೆಚ್ಚು ಕುಟುಂಬಗಳು ಜಾನುವಾರ ಸಮೇತ ಆಶ್ರಯ ಪಡೆದಿದ್ದಾರೆ. ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನಲ್ಲಿ ಗಂಜಿ ಕೇಂದ್ರ ಪ್ರಾರಂಭ ಮಾಡಲಾಗಿದ್ದು, ಗಂಜಿ ಕೇಂದ್ರದಲ್ಲಿ ಇರುವ ಪ್ರತಿಯೊಬ್ಬರಿಗೂ ಬಾಲಚಂದ್ರ ಜಾರಕಿಹೊಳಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಊಟದ ವ್ಯವಸ್ಥೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.