ETV Bharat / state

ಅಥಣಿ: ನೀರು ತುಂಬಿದ್ದ ಬಕೆಟ್​​ಗೆ ಬಿದ್ದು ಮಗು ಸಾವು - athani latest news

ಮಗುವಿನ ತಂದೆ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದು, ತಾಯಿ ಮಗುವನ್ನು ಆಟ ಆಡಲು ಬಿಟ್ಟು ಅಡುಗೆ ಮನೆ ಕೆಲಸದಲ್ಲಿ ತೊಡಗಿದ್ದರು. ಮಗು ಕಾಣಿಸದಿದ್ದ ಹಿನ್ನೆಲೆ ಹುಡುಕಾಟ ನಡೆಸಿದಾಗ ಮಗು ಬಕೆಟ್​ನಲ್ಲಿ ಮುಳುಗಿ ಸಾವಿಗೀಡಾಗಿರುವುದು ತಿಳಿದು ಬಂದಿದೆ.

Child died after drowned in water filled bucket at Athani
ಅಥಣಿ: ನೀರು ತುಂಬಿದ್ದ ಬಕೆಟ್​​ಗೆ ಬಿದ್ದು ಮಗು ಸಾವು
author img

By

Published : Oct 26, 2021, 6:01 PM IST

ಅಥಣಿ: ಪಾತ್ರೆ ತೊಳೆಯಲು ನೀರು ತುಂಬಿಟ್ಟಿದ್ದ ಬಕೆಟ್​ಗೆ ಆಕಸ್ಮಿಕವಾಗಿ ಒಂದೂವರೆ ವರ್ಷದ ಮಗು ಬಿದ್ದು ಸಾವು ಸಾವಿಗೀಡಾಗಿದೆ. ಈ ಘಟನೆ ತಾಲೂಕಿನ ತಾಂವಶಿ ಗ್ರಾಮದಲ್ಲಿ ಸಂಭವಿಸಿದೆ.

ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ್ಪಿ ಇವರ ಒಂದೂವರೆ ವರ್ಷದ ವಿಜಯ ಮಸರಗುಪ್ಪಿ ಎಂಬ ಮಗು ಅಂಗಳದಲ್ಲಿ ಆಟ ಆಡುತ್ತಿರುವಾಗ ಈ ದುರಂತ ಸಂಭವಿಸಿದೆ.

ಮಗುವಿನ ತಂದೆ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದು, ತಾಯಿ ಮಗುವನ್ನು ಆಟ ಆಡಲು ಬಿಟ್ಟು ಅಡುಗೆ ಮನೆ ಕೆಲಸದಲ್ಲಿ ತೊಡಗಿದ್ದರು. ಮಗು ಕಾಣಿಸದಿದ್ದ ಹಿನ್ನೆಲೆ ಹುಡುಕಾಟ ನಡೆಸಿದಾಗ ಮಗು ಬಕೆಟ್​ನಲ್ಲಿ ಮುಳುಗಿ ಸಾವಿಗೀಡಾಗಿರುವುದು ತಿಳಿದು ಬಂದಿದೆ. ಮಗುವಿನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.