ETV Bharat / state

ಜೂ. 30 ರ ವರೆಗೆ ಬಂದ್ ಇರಲಿದೆ ಚಿಂಚಲಿ ಮಾಯಕ್ಕ ದೇವಸ್ಥಾನ !!

ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿರುವ ಮಾಯಕ್ಕ ದೇವಸ್ಥಾನಕ್ಕೆ ಕರ್ನಾಟಕ-ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದರಿಂದ ಕೊರೊನಾ ಹರಡುವ ಭೀತಿ ಹೆಚ್ಚಾಗಿರುವುದರಿಂದ ಜೂನ್​ ಅಂತ್ಯದವರೆಗೆ ದೇವಸ್ಥಾನ ತೆರೆಯದಿರಲು ನಿರ್ಧರಿಸಲಾಗಿದೆ.

Chinchali Mayakka Devi Temple
ಜೂನ್.30 ರ ವರೆಗೆ ಬಂದ್ ಇರಲಿದೆ ಚಿಂಚಲಿ ಮಾಯಕ್ಕ ದೇವಿ ದೇವಸ್ಥಾನ
author img

By

Published : Jun 8, 2020, 2:49 PM IST

ಚಿಕ್ಕೋಡಿ : ಕೊರೊನಾ ವೈರಸ್​ ಭೀತಿ ಹಿನ್ನೆಲೆ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದ ಶಕ್ತಿ ದೇವತೆಯಾಗಿರುವ ಮಾಯಕ್ಕಾದೇವಿ ದೇವಸ್ಥಾನವನ್ನು ಜೂನ್​ 30 ರ ವರೆಗೆ ತೆರೆಯದಿರಲು ದೇವಸ್ಥಾನ ಸಮಿತಿ ನಿರ್ಧರಿಸಿದೆ.

ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿರುವ ಈ ದೇವಸ್ಥಾನಕ್ಕೆ, ಕರ್ನಾಟಕ-ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದರಿಂದ ಕೊರೊನಾ ಹರಡುವ ಭೀತಿ ಹೆಚ್ಚಾಗಿರುವುದರಿಂದ ಜೂನ್​ ಅಂತ್ಯದವರೆಗೆ ದೇವಸ್ಥಾನ ತೆರೆಯದಿರಲು ನಿರ್ಧರಿಸಲಾಗಿದೆ.

ಜೂನ್.30 ರ ವರೆಗೆ ಬಂದ್ ಇರಲಿದೆ ಚಿಂಚಲಿ ಮಾಯಕ್ಕ ದೇವಿ ದೇವಸ್ಥಾನ

ಭಕ್ತರು ತಮ್ಮ ಮನೆಯಲ್ಲಿಯೇ ದೇವಿಯ ಆರಾಧನೆ, ಪೂಜೆ ಮಾಡಿ ಕೊರೊನಾ ತಡೆಗಟ್ಟಲು ಸಹಕರಿಸಿ ಎಂದು ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.