ETV Bharat / state

ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಪ್ರಶ್ನಿಸಿದ್ದಕ್ಕೆ ಪೊಲೀಸರ​​ನ್ನೇ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು - ವೀಕೆಂಡ್ ಕರ್ಫ್ಯೂ

ಸ್ಥಳಕ್ಕೆ ಹಿರಿಯ ಪೊಲೀಸ್​ ಅಧಿಕಾರಿಗಳು ಬಂದು ವಾತಾವರಣ ತಿಳಿಗೊಳಿಸಿದ್ದಾರೆ..

police
police
author img

By

Published : Apr 25, 2021, 9:32 PM IST

Updated : Apr 25, 2021, 10:47 PM IST

ಅಥಣಿ : ತಾಲೂಕಿನ ಸಂಬರಗಿ ಗ್ರಾಮದಲ್ಲಿ ಕೋವಿಡ್-19 ನಿಯಮ ಉಲ್ಲಂಘನೆಯಾದ ಹಿನ್ನೆಲೆ ಇದನ್ನು ಪ್ರಶ್ನಿಸಿದ್ದಕ್ಕೆ ಜನ ಪೊಲೀಸರ ಮೇಲೆ ತಿರುಗಿ ಬಿದ್ದಿದ್ದಾರೆ.

ಸಂಬರಗಿ ಗ್ರಾಮದಲ್ಲಿ ಕಿರಾಣಿ ಅಂಗಡಿಯನ್ನು ತೆರೆಯಲಾಗಿತ್ತು. ಇದನ್ನು ಅಥಣಿ ಪೊಲೀಸ್​ ಸಿಬ್ಬಂದಿ ಯಾಕೆ ಅಂಗಡಿ ಬಾಗಿಲು ತೆರೆದಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಪ್ರಶ್ನಿಸಿದ್ದಕ್ಕೆ ಪೊಲೀಸರ​​ನ್ನೇ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ಆಗ ಸಂಬರಗಿ ಗ್ರಾಮಸ್ಥರು ಸಾಮಾಜಿಕ ಅಂತರ ಮರೆತು ಆರಕ್ಷಕರ ಜೊತೆಗೆ ಮಾತಿನ ಚಕಮಕಿ ನಡೆಸಿದರು. ಸ್ಥಳಕ್ಕೆ ಹಿರಿಯ ಪೊಲೀಸ್​ ಅಧಿಕಾರಿಗಳು ಬಂದು ವಾತಾವರಣ ತಿಳಿಗೊಳಿಸಿದ್ದಾರೆ.

Last Updated : Apr 25, 2021, 10:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.