ETV Bharat / state

ಬೆಳಗಾವಿಯಲ್ಲಿ ಯಡಿಯೂರಪ್ಪ: ಪ್ರವಾಹ ಪರಿಸ್ಥಿತಿಯ ವಿವರ ಪಡೆದ ಸಿಎಂ - karnataka flood 2019

ಬೆಳಗಾವಿ ಸುತ್ತಮುತ್ತ ಭಾರಿ ಮಳೆಯಿಂದ ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಬೆಳಗಾವಿಗೆ ಆಗಮಿಸಿದ್ದು, ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಯಡಿಯೂರಪ್ಪ, ಅಲ್ಲೇ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅವರಿಗೆ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಪ್ರವಾಹ ಪರಿಸ್ಥಿತಿಯ ವಿವರ ನೀಡಿದ್ದಾರೆ.

ಬೆಳಗಾವಿಯಲ್ಲಿ ಯಡಿಯೂರಪ್ಪ: ಬರ ಪರಿಸ್ಥಿತಿಯ ವಿವರ ಪಡೆದ ಸಿಎಂ
author img

By

Published : Aug 7, 2019, 10:34 PM IST

ಬೆಳಗಾವಿ: ಬೆಳಗಾವಿ ಸುತ್ತಮುತ್ತ ಭಾರಿ ಮಳೆಯಿಂದ ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಯಡಿಯೂರಪ್ಪ, ಅಲ್ಲೇ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅವರಿಗೆ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಪ್ರವಾಹ ಪರಿಸ್ಥಿತಿಯ ವಿವರ ನೀಡಿದ್ದಾರೆ.

ಬೆಳಗಾವಿಯಲ್ಲಿ ಯಡಿಯೂರಪ್ಪ: ಪ್ರವಾಹ ಪರಿಸ್ಥಿತಿಯ ವಿವರ ಪಡೆದ ಸಿಎಂ

ಮಳೆಯಿಂದ ಉಂಟಾದ ಸಾವು-ನೋವು, ಬೆಳೆಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಯ ಬಗ್ಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ವಿವರಿಸಿದರು. ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕುರಿತು ಹಾಗೂ ಮಳೆಯ ಪ್ರಮಾಣ, ಹವಾಮಾನ ವರದಿಯ ಮಾಹಿತಿಯನ್ನು ಸಿಎಂ ಪಡೆದುಕೊಂಡರು. ಅಲ್ಲದೇ ಸಿಎಂ ಬೆಳಗಾವಿಯ ಕೆಲವು ಗಂಜಿ ಕೇಂದ್ರಗಳಿಗೂ ಭೇಟಿ ನೀಡಿ ನೆರೆ ಸಂತ್ರಸ್ತರ ಕ್ಷೇಮ ವಿಚಾರಿಸಿದರು.

ಜಿಲ್ಲಾಧಿಕಾರಿ, ಎಸ್.ಪಿ. ನಗರ ಪೊಲೀಸ್ ಆಯುಕ್ತರು ಸೇರಿದಂತೆ ಸ್ಥಳೀಯ ಶಾಸಕರು ಈ ಸಭೆಯಲ್ಲಿ ಭಾಗಿಯಾಗಿದ್ದಾರೆ. ಪ್ರವಾಹ ವೀಕ್ಷಣೆ ನಂತರ ಸಿಎಂ ಇಂದು ಬೆಳಗಾವಿಯ ನ್ಯೂ ಸರ್ಕ್ಯೂಟ್ ಹೌಸ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಯಡಿಯೂರಪ್ಪಗೆ ಶಾಸಕರಾದ ಉಮೇಶ್ ಕತ್ತಿ, ಅನಿಲ ಬೆನಕೆ, ಅಭಯ್ ಪಾಟೀಲ್ ಸಾಥ್ ನೀಡಿದ್ದಾರೆ.

Intro:Body:

ಬೆಳಗಾವಿಯಲ್ಲಿ ಯಡಿಯೂರಪ್ಪ: ಬರ ಪರಿಸ್ಥಿತಿಯ ವಿವರ ಪಡೆದ ಸಿಎಂ

ಬೆಳಗಾವಿ: ಬೆಳಗಾವಿ ಸುತ್ತಮುತ್ತ ಭಾರಿ ಮಳೆಯಿಂದ ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಬರ ಪರಿಸ್ಥಿತಿ ವೀಕ್ಷಣೆಗೆ ಬೆಳಗಾವಿಗೆ ಆಗಮಿಸಿದ್ದಾರೆ. 

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಯಡಿಯೂರಪ್ಪ, ಅಲ್ಲೇ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅವರಿಗೆ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಬರ ಪರಿಸ್ಥಿತಿಯ ವಿವರ ನೀಡಿದ್ದಾರೆ. ಮಳೆಯಿಂದ ಉಂಟಾದ ಸಾವು-ನೋವು, ಬೆಳೆಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿಯ ಬಗ್ಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ವಿವರಿಸಿದರು.

 ಜನರನ್ನು ಸುರಕ್ಷಿತ ಸ್ಥಳಾಂತರಿಸುವ ಕುರಿತು ಹಾಗೂ ಮಳೆಯ ಪ್ರಮಾಣ, ಹವಾಮಾನ ವರದಿಯ ಮಾಹಿತಿಯನ್ನು ಸಿಎಂ ಪಡೆದುಕೊಂಡರು.ಜಿಲ್ಲಾಧಿಕಾರಿ, ಎಸ್.ಪಿ. ನಗರ ಪೊಲೀಸ್ ಆಯುಕ್ತರು ಸೇರಿದಂತೆ 

ಸ್ಥಳೀಯ ಶಾಸಕರು ಈ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಬರ ವೀಕ್ಷಣೆ ನಂತರ ಸಿಎಂ ಇಂದು ಬೆಳಗಾವಿಯ ನ್ಯೂ ಸರ್ಕ್ಯೂಟ್ ಹೌಸ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಯಡಿಯೂರಪ್ಪಗೆ ಶಾಸಕರಾದ ಉಮೇಶ್ ಕತ್ತಿ, ಅನಿಲ ಬೆನಕೆ, ಅಭಯ್ ಪಾಟೀಲ್ ಸಾಥ್ ನೀಡಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.