ETV Bharat / state

ಮೊಹರಂ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ

ಮೊಹರಂ ಮೆರವಣಿಗೆ ವೇಳೆ ಎರಡು ಕೋಮಿನ ಯುವಕರ ನಡುವೆ ಸಣ್ಣ ವಿಷಯಕ್ಕೆ ಹೊಡೆದಾಟ ನಡೆದಿದೆ. ಈ ಗಲಾಟೆಯಲ್ಲಿ 5ಕ್ಕೂ ಹೆಚ್ಚು ಯುವಕರಿಗೆ ಗಾಯವಾಗಿದೆ. ಈ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

ಎರಡು ಕೋಮಿನ ಯುವಕರ ನಡುವೆ ಗಲಾಟೆ
author img

By

Published : Sep 11, 2019, 6:08 PM IST

ಚಿಕ್ಕೋಡಿ: ಮೊಹರಂ ಮೆರವಣಿಗೆ ವೇಳೆ ಗುಂಪು ಘರ್ಷಣೆ ನಡೆದು ಹಲವಾರು ಯುವಕರು ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

ಎರಡು ಕೋಮಿನ ಯುವಕರ ನಡುವೆ ಸಣ್ಣ ವಿಷಯಕ್ಕೆ ಹೊಡೆದಾಟ ನಡೆದಿದೆ ಎಂದು ಹೇಳಲಾಗುತ್ತಿದೆ. ಹುಕ್ಕೇರಿ ಪಟ್ಟಣದಲ್ಲಿ ಮೊಹರಂ ಮೆರವಣಿಗೆ ವೇಳೆ ಈ ಗಲಾಟೆ ನಡೆದಿದೆ. ಗಲಾಟೆಯಲ್ಲಿ 5 ಕ್ಕೂ ಹೆಚ್ಚು ಯುವಕರಿಗೆ ಗಾಯವಾಗಿದ್ದು, 3 ಜನ ಯುವಕರ ತಲೆಗೆ ಪೆಟ್ಟು ಬಿದ್ದು ಗಂಭೀರ ಗಾಯಗಳಾಗಿವೆ.

ಎರಡು ಕೋಮಿನ ಯುವಕರ ನಡುವೆ ಗಲಾಟೆ

ಗಾಯಾಳುಗಳನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:ಮೊಹರಂ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ
Body:
ಚಿಕ್ಕೋಡಿ :

ಮೊಹರಂ ಮೆರವಣಿಗೆ ವೇಳೆ ಗುಂಪು ಘರ್ಷಣೆ ನಡೆದು ಹಲವಾರು ಯುವಕರು ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

ಎರಡು ಕೋಮಿನ ಯುವಕರ ನಡುವೆ ಸಣ್ಣ ವಿಷಯಕ್ಕೆ ಹೋಡೆದಾಟ ನಡೆದಿದೆ ಎಂದು ಹೇಳಲಾಗುತ್ತಿದ್ದು ಹುಕ್ಕೇರಿ ಪಟ್ಟಣದಲ್ಲಿ ಮೊಹರಂ ಮೆರವಣಿಗೆ ವೇಳೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ 5 ಕ್ಕೂ ಹೆಚ್ಚು ಯುವಕರಿಗೆ ಗಾಯವಾಗಿದ್ದು, 3 ಜನ ಯುವಕರ ತಲೆಗೆ ಪೆಟ್ಟು ಬಿದ್ದು ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಹುಕ್ಕೇರಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ,
ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು , ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ .
ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.