ETV Bharat / state

ಅಥಣಿ ಶಾಸಕ ಮಹೇಶ್ ಕುಮಠಳ್ಳಿ ವಿರುದ್ದ ಕೈ ನಾಯಕರು ಗರಂ

ರಾಜ್ಯ ರಾಜಕಾರಣದಲ್ಲಿ ಉಂಟಾದ ಕ್ಷಿಪ್ರ ಬೆಳವಣಿಗೆಯಿಂದ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶಾಸಕರ ನಿರ್ಧಾರಕ್ಕೆ ಗರಂ ಆಗಿರುವ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹೇಶ್ ಕುಮಠಳ್ಳಿ ವಿರುದ್ದ ಕೈ ನಾಯಕರು ಗರಂ
author img

By

Published : Jul 7, 2019, 2:10 PM IST

ಚಿಕ್ಕೋಡಿ: ಮಹೇಶ್ ಕುಮಠಳ್ಳಿ ಈವರೆಗೆ ಸರ್ಕಾರದೊಂದಿಗಿನ ತಮ್ಮ ಭಿನ್ನಮತಕ್ಕೆ ಅಥಣಿ ಕ್ಷೇತ್ರದ ಅಭಿವೃದ್ಧಿಯ ಕಡೆಗಣನೆಯೇ ಕಾರಣ ಎಂದು ಹೇಳುತಿದ್ದರು. ಆದರೆ ಪಕ್ಷ ತೊರೆಯುವುದಿಲ್ಲ ಎಂದು ಜನರನ್ನು ನಂಬಿಸಿದ್ದರು. ಸದ್ಯ ಮುಖಂಡರು, ಕಾರ್ಯಕರ್ತರ ಜೊತೆ ಚರ್ಚಿಸದೆ ದಿಢೀರ್ ರಾಜೀನಾಮೆ ಕೊಟ್ಟಿದ್ದು ಸರಿಯಲ್ಲ ಎಂದು ಶಾಸಕರ ವಿರುದ್ದ ಕೈ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಮಹೇಶ್ ಕುಮಠಳ್ಳಿ ವಿರುದ್ದ ಕೈ ನಾಯಕರು ಗರಂ

ಶಾಸಕರ ರಾಜಿನಾಮೆ ನಿರ್ಧಾರ ತಪ್ಪಾಗಿದ್ದು, ಜನರಲ್ಲಿ ತಪ್ಪು ಕಲ್ಪನೆ ಮೂಡುವಂತೆ ಮಾಡಿದೆ. ರಾಜೀನಾಮೆ ನೀಡುವ ಮುನ್ನ ಅವರಿಗೆ ಮತ ನೀಡಿ ಶಾಸಕ ಸ್ಥಾನಕ್ಕೆ ಆಯ್ಕೆ ಮಾಡಿದ ಮತದಾರರು ಹಾಗೂ ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Intro:ಅಥಣಿ ಶಾಸಕ ಮಹೇಶ್ ಕುಮಠಳ್ಳಿ ವಿರುದ್ದ ಕಾಂಗ್ರೆಸ್ ಮುಖಂಡರು ಗರಂ
Body:
ಚಿಕ್ಕೋಡಿ :

ರಾಜ್ಯದ ರಾಜಕಾರಣದಲ್ಲಿ ಉಂಟಾದ ದಿಢೀರ್ ಬೆಳವಣಿಗೆಯಿಂದ ಸದ್ಯ ಅಥಣಿ ಕಾಂಗ್ರೆಸ್ ಮುಖಂಡರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ವಿರುದ್ದ ವಾಗ್ದಾಳಿ ನಡೆದಿದೆ.

ಅಥಣಿ ಶಾಸಕ ಮಹೇಶ್ ಕುಮಠಳ್ಳಿ ತಮ್ಮ ಭಿನ್ನಮತಕ್ಕೆ ಇಷ್ಟುದಿನ ಅಥಣಿ ಮತಕ್ಷೇತ್ರದ ಅಭಿವೃದ್ಧಿ ಕೊರತೆಯ ಹೆಸರು ಹೇಳುತ್ತ ಬಂದಿದ್ದು ಪಕ್ಷ ತೊರೆಯುವದಿಲ್ಲ ಎಂದು ಜನರನ್ನು ನಂಬಿಸಿದ್ದರು.

ಆದರೆ, ಸದ್ಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಜೊತೆ ಚರ್ಚಿಸದೆ ದಿಢೀರ್ ರಾಜೀನಾಮೆ ಕೊಟ್ಟಿದ್ದು ಸರಿ ಅಲ್ಲ ಅವರು ತೆಗೆದುಕೊಂಡ ನಿರ್ಧಾರ ತಪ್ಪಾಗಿದ್ದು ಜನರಲ್ಲಿ ತಪ್ಪು ಕಲ್ಪನೆ ಮೂಡುವಂತೆ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ಮತನೀಡಿದ ಎಂಭತ್ತು ಸಾವಿರ ಮತದಾರರು ಹಾಗೂ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಬೈಟ್: ಸುನೀಲ ಸಂಕ - ಕಾಂಗ್ರೆಸ್ ಮುಖಂಡರು (ಅಥಣಿ)

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.