ಇಲ್ಲಿಯ ಇಂದಿರಾನಗರ ಗೇಟ್ ಬಳಿ ಇರುವ 16 ಹಾಗೂ 17 ರ ಮತಗಟ್ಟೆ ಬಳಿ ಮತದಾನದ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಅದು ಹೊಡೆದಾಟಕ್ಕೆ ಕಾರಣವಾಗಿದೆ. ಚಿಕ್ಕೋಡಿ ಎಎಸ್ಪಿ ಮಿಥುನ್ ಕುಮಾರ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮತಗಟ್ಟೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಚಿಕ್ಕೋಡಿ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತ ಮಾರಾಮಾರಿ - undefined
ಚಿಕ್ಕೋಡಿ: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ಜಗಳ
ಇಲ್ಲಿಯ ಇಂದಿರಾನಗರ ಗೇಟ್ ಬಳಿ ಇರುವ 16 ಹಾಗೂ 17 ರ ಮತಗಟ್ಟೆ ಬಳಿ ಮತದಾನದ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಅದು ಹೊಡೆದಾಟಕ್ಕೆ ಕಾರಣವಾಗಿದೆ. ಚಿಕ್ಕೋಡಿ ಎಎಸ್ಪಿ ಮಿಥುನ್ ಕುಮಾರ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮತಗಟ್ಟೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
Intro:ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ Body:
ಚಿಕ್ಕೋಡಿ :
ಚಿಕ್ಕೋಡಿ ಪಟ್ಟಣ ಇಂದಿರಾ ನಗರ ಗೇಟ್ ನ ಬಳಿ ಇರುವ 16 ಹಾಗೂ 17 ರ ಮತಗಟ್ಟೆ ಬಳಿ ಪರಸ್ಪರ ಹೊಡೆದಾಟ.
ಮತದಾನ ಮಾಡುವ ವೇಳೆ ಮಾತಿನ ಚಕಮಕಿ ನಡದೂ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ಹೊಡೆದಾಡಿರುವ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.
ಚಿಕ್ಕೋಡಿ ಎಎಸ್ಪಿ ಮಿಥುನ್ ಕುಮಾರ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಮತಗಟ್ಟೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಡಿಸಲಾಗಿದೆ.
Conclusion:
ಸಂಜಯ ಕೌಲಗಿ
ಚಿಕ್ಕೋಡಿ