ETV Bharat / state

ಚಿಕ್ಕೋಡಿಯಲ್ಲಿ ರಾಜು ಕಾಗೆ ಶಕ್ತಿ ಪ್ರದರ್ಶನ, ಹುಕ್ಕೇರಿ ಗೈರು - by election lates news in karnataka

ಗಡಿನಾಡಲ್ಲಿ ಗರಿಗೆದರಿದ ಉಪಚುನಾವಣೆ ಪ್ರಚಾರದ ಅಬ್ಬರ. ಕಾಗವಾಡ ತಾಲ್ಲೂಕಿನ ಉಗಾರ ಪಟ್ಟಣದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಯಾದ ನೂರಾರು ಕಾರ್ಯಕರ್ತರು.

ಗಡಿನಾಡಲ್ಲಿ ಕಾಂಗ್ರೆಸ್​ ಪ್ರಚಾರ
author img

By

Published : Nov 17, 2019, 7:38 PM IST

ಚಿಕ್ಕೋಡಿ: ರಾಜ್ಯಾದ್ಯಂತ ಉಪ ಚುನಾವಣೆಯ ಪ್ರಚಾರ ಕಾವೇರಿದ್ದು, ಮತದಾರರ ಮನವೊಲಿಕೆಗೆ ಎಲ್ಲ ಪಕ್ಷಗಳ ನಾಯಕರ ಕಸರತ್ತು ಶುರುವಾಗಿದೆ.

Congress was starts  by-election campaign in belgavi
ಗಡಿನಾಡಲ್ಲಿ ಕಾಂಗ್ರೆಸ್​ ಪ್ರಚಾರ

ಗಡಿನಾಡು ಬೆಳಗಾವಿ ಜಿಲ್ಲೆ ಕಾಗವಾಡ ತಾಲ್ಲೂಕಿನ ಉಗಾರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಗೆ ಜೊತೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದರು.

ಇನ್ನೂ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ‌ ಸಂಸದ ಪ್ರಕಾಶ ಹುಕ್ಕೇರಿ, ರಾಜು ಕಾಗೆ ಅವರು ಹಮ್ಮಿಕೊಂಡಿದ್ದ ಪ್ರಚಾರ ಸಭೆಗೆ ಗೈರಾಗಿದ್ದು, ಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು.

Intro:ರಾಜು ಕಾಗೆ ಶಕ್ತಿ ಪ್ರದರ್ಶನ ಸಾವಿರಾರು ಸಂಖ್ಯೆಯಲ್ಲಿ ಕೂಡಿದ ಕಾರ್ಯಕರ್ತರುBody:

ಚಿಕ್ಕೋಡಿ :

ಇಂದು ನಡೆದ ಕಾಂಗ್ರೆಸ್ ಕಾರ್ಯಕರ್ತರು ಸಭೆಯಲ್ಲಿ ರಾಜು ಕಾಗೆ ಬಿಜೆಪಿ ಬೆಂಬಲಿಗರು ಹಲವಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಇಂದು ನೆರೆದ ಸಭೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಕೂಡಿದ್ದರು.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಆಯೋಜನ ಮಾಡಿದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ‌ ಗೈರಾಗಿದ್ದು. ಕಾರ್ಯಕರ್ತರು ಪ್ರಕಾಶ ಹುಕ್ಕೇರಿ ಬಂದಿಲ್ಲ ಏಕೆ ಎಂದು ಗೊಂದಲದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು.

ಕಾಗವಾಡ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಆಗಿದ್ದ ಮಾಜಿ‌ ಸಂಸದ ಪ್ರಕಾಶ ಹುಕ್ಕೇರಿ ಅವರು ರಾಜು ಕಾಗೆ ಅವರು ಆಯೋಜನೆ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗೈರಾಗಿದ್ದು ಎದ್ದು ಕಾಣುತ್ತಿತ್ತು.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.