ETV Bharat / state

ಜತ್​ನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಭರ್ಜರಿ ಗೆಲುವು: ಡಿಸಿಎಂ ಸವದಿಗೆ ಭಾರಿ ಮುಖಭಂಗ - ವಿಕ್ರಮ್ ಸಾವಂತ ಜಯಭೇರಿ

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್​​ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಭಾರಿ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಗಿತ್ತು. ಸದ್ಯ ಜತ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಸಾವಂತ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಲಾಸ ರಾವ್ ಜಗತಪ್ ವಿರುದ್ಧ 32 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಜತ್ತನಲ್ಲಿ ಕಾಂಗ್ರೆಸ್ ಗೆಲುವು ರಾಜ್ಯ ಡಿಸಿಎಂಗೆ ಭಾರಿ ಮುಖಭಂಗ
author img

By

Published : Oct 24, 2019, 6:53 PM IST

ಅಥಣಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್​​ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಭಾರಿ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಗಿತ್ತು. ಸದ್ಯ ಜತ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಸಾವಂತ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಲಾಸ ರಾವ್ ಜಗತಪ್ ವಿರುದ್ಧ 32 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಡಿಸಿಎಂ ಲಕ್ಷ್ಮಣ ಸವದಿ ಜತ್​​ ಕ್ಷೇತ್ರದಲ್ಲಿಯೇ ಮೊಕ್ಕಾಂ ಹೂಡಿ ಪ್ರಚಾರ ಮಾಡಿದರೂ ಬಿಜೆಪಿ ಅಭ್ಯರ್ಥಿ ಗೆಲುವು ಸಾಧ್ಯವಾಗಿಲ್ಲ. ಸೋತವರು ಗೆಲ್ಲಿಸಲು ಸಾಧ್ಯವೇ ಅಂತಾ ಅಥಣಿ ಕಾಂಗ್ರೆಸ್ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳ ಸುರಿಮಳೆ ಸುರಿಸಿದ್ದಾರೆ.

ಜತ್​ನ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಎದುರಾಗಿತ್ತು. ಜತ್​​ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕರ್ನಾಟಕದ ಅಥಣಿ ಪಕ್ಕದ ಮಹಾರಾಷ್ಟ್ರ ರಾಜ್ಯದ ಜತ್​​​ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷದ ನಾಯಕರು ಪ್ರಚಾರ ಮಾಡಿದ್ದರು. ಬಿಜೆಪಿ ಪಕ್ಷದಿಂದ ವಿಲಾಸ ರಾವ್ ಜಗಪತ್ ಸ್ಪರ್ಧೆ ಮಾಡಿದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಕ್ರಮ್ ಸಾವಂತ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಗಳಾಗಿ ಕಣದಲ್ಲಿದ್ದರು.

ಬಿಜೆಪಿ ಪಕ್ಷದಿಂದ ವಿಲಾಸ ರಾವ್ ಜಗತಪ್ ಪರವಾಗಿ ನಮ್ಮ ರಾಜ್ಯದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಉಪ ಮುಖ್ಯಮಂತ್ರಿ ಡಿಸಿಎಂ ಲಕ್ಷ್ಮಣ ಸವದಿ ಭಾರಿ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಪಕ್ಷದಿಂದ ವಿಕ್ರಮ್ ಸಾವಂತ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಚಾರ ಕೈಗೊಂಡಿದ್ದರು.

ಮಹಾರಾಷ್ಟ್ರದ ಜತ್​ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಡಿಸಿಎಂ ಲಕ್ಷ್ಮಣ ಸವದಿ ವರ್ಸಸ್ ಎಂ.ಬಿ.ಪಾಟೀಲ್ ಎಂಬಂತೆ ಬಿಂಬಿತವಾಗಿತ್ತು. ಸದ್ಯ ಜತ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ವಿಕ್ರಮ್ ಸಾವಂತ ಜಯಭೇರಿ ಬಾರಿಸಿದ್ದು, ಡಿಸಿಎಂ ಲಕ್ಷ್ಮಣ ಸವದಿಗೆ ಮುಖಭಂಗವಾದಂತಾಗಿದೆ.

Intro:"ಸೊತವರು ಗೆಲ್ಲಸುದಾ"...!!! ಇದೆ ಇಗ ಅಥಣಿ ಕಾಂಗ್ರೆಸ್ ಮುಖಂಡರು ಟಿಕೆಗಳ ಸುರಿಮಳೆಗೆ ಗ್ರಾಸ್ ವಾಗಿದೆ.Body:ಅಥಣಿ:

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಬಾರಿ ಜಿದ್ದಾಜಿದ್ದಿನ ಪೈಪೋಟಿಗೆ ಗ್ರಾಸ್ ವಾಗಿತ್ತು.

ಜತ್ತ ತಾಲೂಕಿನ ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ನೆರ ಸ್ಪರ್ಧೆ ಎದುರಾಗಿತ್ತು, ಜತ್ತ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂದು ಚರ್ಚೆಗೆ ಗ್ರಾಸವಾಗಿತ್ತು .

ಕರ್ನಾಟಕದ_ಅಥಣಿ ಪಕ್ಕದ ಮಹಾರಾಷ್ಟ್ರ ರಾಜ್ಯದ ಜತ್ತ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷದ ನಾಯಕರು ಪ್ರಚಾರ ಕೈಗೊಂಡು ಪ್ರಚಾರ ಮಾಡಿದ್ದರು,

ಬಿಜೆಪಿ ಪಕ್ಷದಿಂದ ವಿಲಾಸ ರಾವ್ ಜಗಪತ್ , ಸ್ಪರ್ಧೆ ಮಾಡಿದರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಕ್ರಮ್ ಸಾವಂತ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಗಳಾಗಿ ಕಣದಲ್ಲಿದ್ದರು....

ಬಿಜೆಪಿ ಪಕ್ಷದಿಂದ ವಿಲಾಸ ರಾವ್ ಜಗತಪ್, ಪರವಾಗಿ ನಮ್ಮ ರಾಜ್ಯದ ಮುಖ್ಯಮಂತ್ರಿ ಬಿ,ಎಸ ಯಡಿಯೂರಪ್ಪ ಮತ್ತು ಉಪಮುಖ್ಯಮಂತ್ರಿಗಳ ಡಿಸಿಎಂ ಲಕ್ಷ್ಮಣ್ ಸವದಿ ಅವರ ಪರವಾಗಿ ಭಾರಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷದಿಂದ ವಿಕ್ರಮ್ ಸಾವಂತ ಚುಣಾವಣೆ ಸ್ಪರ್ಧೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಂಬಿ ಪಾಟೀಲ್ ಇವರ ಪರವಾಗಿ ಪ್ರಚಾರ ಕೈಗೊಂಡಿದ್ದರು

ಮಹಾರಾಷ್ಟ್ರದ ಜತ್ತ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ವರ್ಸಸ್ ಎಂಬಿ ಪಾಟೀಲ್ ಎಂಬಂತೆ ಮಾತಿನ ಚಕಮಕಿ ಗರಿಗೆದರಿದ್ದವು

ಸದ್ಯ ಜತ್ ವಿಧಾನಸಭಾ ಕ್ಷೇತ್ರದ
ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ವಿಕ್ರಮ್ ಸಾವಂತ ಜಯಭೇರಿ ಬಾರಿಸಿರುವ ಮೂಲಕ ಜತ್ತ ವಿಧಾನಸಭಾ ಕ್ಷೇತ್ರದ ಶಾಸಕ ಕುರ್ಚಿ ಎರಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಲಾಸ ರಾವ್ ಜಗತಪ್, ವಿರುದ್ಧ ೩೨ಸಾವಿರ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ..

ಸದ್ಯ ಡಿಸಿಎಂ ಲಕ್ಷ್ಮಣ್ ಸವದಿ ಜತ್ತ ನಲ್ಲೆ ಮುಕ್ಕಂ ಹುಡುಕಿದರೂ ಬಿಜೆಪಿ ಅಭ್ಯರ್ಥಿ ಗೆಲುವು ಸಾಧ್ಯವಾಗಿಲ್ಲ, "ಸೊತವರು ಗೆಲ್ಲಸುದಾ..." ಇದೆ ಇಗ ಅಥಣಿ ಕಾಂಗ್ರೆಸ್ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಟಿಕೆಗಳ ಸುರಿಮಳೆಗೆ ಗ್ರಾಸ್ ವಾಗಿದೆ.

Conclusion:ಶಿವರಾಜ್ ನೇಸರ್ಗಿ ಅಥಣಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.