ETV Bharat / state

ಗುತ್ತಿಗೆ ನೌಕರರ ಖಾಯಂಗೊಳಿಸಲು ಆಗ್ರಹಿಸಿ ಧರಣಿ - KN_BGM_02_20_protest_Vinayak_KA10009

ನಗರದ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ನೌಕರರ ಪ್ರತಿಭಟನಾ ಮೆರವಣಿಗೆ
author img

By

Published : Jun 21, 2019, 4:23 AM IST

ಬೆಳಗಾವಿ: ಹೊರಗುತ್ತಿಗೆ ನೌಕರರನ್ನು ಖಾಯಂ ಸರ್ಕಾರಿ ನೌಕರರೆಂದು ಪರಿಗಣಿಸಿ ಹಾಗೂ ಕೆಲಸದಿಂದ ವಜಾಗೊಳಿಸಿದ ಉದ್ಯೋಗಿಗಳನ್ನು ವಾಪಸ್ ತಗೆದುಕೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ನೌಕರರ ಪ್ರತಿಭಟನಾ ಮೆರವಣಿಗೆ

ನೌಕರರ ಮಹಾಮಂಡಲ ಅಧ್ಯಕ್ಷ ಕೆ.ಎಸ್ ಶರ್ಮಾ ಮಾತನಾಡಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೊರಗುತ್ತಿಗೆ ನೌಕರರ ಹಿತರಕ್ಷಣೆ ಕಾಯುವಂತೆ ಸರ್ಕಾರ ಮುಂದಾಗಬೇಕು. ಹೊರ ರಾಜ್ಯಗಳಂತೆ ಕರ್ನಾಟಕದಲ್ಲೂ ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ ಅವರಿಗೆ ವೇತನ ಭತ್ಯೆ ನೀಡಬೇಕು ಎಂದು ಒತ್ತಾಯಿಸಿದರು.

Intro:ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ

ಬೆಳಗಾವಿ : ಹೊರಗುತ್ತಿಗೆ ನೌಕರರನ್ನು ಕಾಯಂ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಮತ್ತು ಕೆಲಸದಿಂದ ತಗೆಯಲಾದ ನೌಕರರನ್ನು ವಾಪಸ್ ಕೆಲಸಕ್ಕೆ ಸರ್ಕಾರ ತಗೆದುಕೊಳಳಬೇಕು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ. ಕರ್ನಾಟಕ ರಾಜ್ಯ ಸರಕಾರಿ ದಿನಗೂಲಿ ನೌಕರರ ಮಹಾಮಂಡಲ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

Body:ನಗರದ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ನೂರಾರು ಜನ‌ ಹೊರಗುತ್ತಿಗೆ ನೌಕರರು ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

Conclusion:ಪ್ರತಿಭಟನೆ ನೇತೃತ್ವದ ವಹಿಸಿದ್ದ, ಕರ್ನಾಟಕ ರಾಜ್ಯ ಸರಕಾರಿ ದಿನಗೂಲಿ ನೌಕರರ ಮಹಾಮಂಡಲ ಅಧ್ಯಕ್ಷ ಕೆ.ಎಸ್ ಶರ್ಮಾ ಮಾತನಾಡಿ. ನ್ಯಾಯಯುತವಾಗಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೊರಗುತ್ತಿಗೆ ನೌಕರರ ಹಿತರಕ್ಷಣೆ ಕಾಯುವಂತೆ ಸರ್ಕಾರ ನೋಡಿಕೊಳ್ಳಬೇಕು. ಹೊರ ರಾಜ್ಯಗಳಂತೆ ನಮ್ಮಲ್ಲಿಯೂ ಹೊರಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಿ ಅವರಿಗೆ ಭತ್ತೆ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ವಿನಾಯಕ ಮಠಪತಿ
ಬೆಳಗಾವಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.