ETV Bharat / state

ಅಥಣಿಯಲ್ಲಿ ಸೋಂಕು ನಿವಾರಕ ಮಾರ್ಗ ಉದ್ಘಾಟಿಸಿದ ಡಿಸಿಎಂ ಸವದಿ - ಲಾಕ್​ಡೌನ್

ಬೆಳಗಾವಿಯ ಅಥಣಿ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದ ಬಳಿ ಕೊರೊನಾ ಸೋಂಕು ನಿವಾರಣೆ ಮಾರ್ಗವನ್ನು ನಿರ್ಮಿಸಲಾಗಿದೆ. ಇಂದು ಡಿಸಿಎಂ ಲಕ್ಷ್ಮಣ ಸವದಿಯವರು ಇದನ್ನು ಉದ್ಘಾಟಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಟ್ಟಿದ್ದಾರೆ.

DCM Savadi
ಅಥಣಿಯಲ್ಲಿ ಕೊರೊನಾ ಸೋಂಕು ನಿವಾರಣೆ ಮಾರ್ಗ
author img

By

Published : May 17, 2020, 8:56 PM IST

ಅಥಣಿ: ಇಲ್ಲಿನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದ ಬಳಿ ನಿರ್ಮಿಸಿರುವ ಕೊರೊನಾ ಸೋಂಕು ನಿವಾರಕ ಮಾರ್ಗವನ್ನು ಡಿಸಿಎಂ ಲಕ್ಷ್ಮಣ ಸವದಿ ಉದ್ಘಾಟಿಸಿದರು.

ಮೂರನೇ ಹಂತದ ಲಾಕ್​ಡೌನ್ ಕೊನೆಯಾದರೆ ಸರ್ಕಾರದಿಂದ ಬಸ್ ಸಂಚಾರ ಪ್ರಾರಂಭಿಸಲು ಅನುಮತಿ ಸಿಗಬಹುದು. ಈ ಹಿನ್ನೆಲೆಯಲ್ಲಿ ಘಟಕದಲ್ಲಿ ಸಿದ್ಧತೆ ನಡೆದಿದ್ದು, ಈ ಸೋಂಕು ನಿವಾರಕ ಮಾರ್ಗ ಕೊರೊನಾ ಹರಡುವಿಕೆ ತಡೆಗಟ್ಟಲು ಸಹಕಾರಿಯಾಗಲಿದೆ.

ಅಥಣಿಯಲ್ಲಿ ಕೊರೊನಾ ಸೋಂಕು ನಿವಾರಕ ಮಾರ್ಗ

ಸಾರಿಗೆ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಚಿಕ್ಕೋಡಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚಿದಾನಂದ ಸವದಿಯವರು ಈ ಸೋಂಕು ನಿವಾರಕ ಮಾರ್ಗವನ್ನು ಸ್ಥಾಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.