ETV Bharat / state

ಕೊರೊನಾ ಕಾಟ: ಚಿಕ್ಕೋಡಿ ಸಾರಿಗೆ ವಿಭಾಗಕ್ಕೆ ಭಾರೀ ನಷ್ಟ - ಚಿಕ್ಕೋಡಿ

ಕೊರೊನಾ ಬಿಸಿ ಕೇವಲ ಜನರಿಗೆ ಮಾತ್ರ ತಟ್ಟಿಲ್ಲ. ಬದಲಾಗಿ ಸಾರಿಗೆ ವ್ಯವಸ್ಥೆಗೂ ತಟ್ಟಿದ್ದು, ಚಿಕ್ಕೋಡಿಯ ಸಾರಿಗೆ ಸಂಸ್ಥೆ ಪ್ರತಿದಿನ ಸುಮಾರು 3ರಿಂದ 4 ಲಕ್ಷ ರೂ. ನಷ್ಟ ಅನುಭವಿಸುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ್ ವಿ.ಎಂ. ಹೇಳಿದರು.

Chikkodi
ಚಿಕ್ಕೋಡಿ ಸಾರಿಗೆ ವಿಭಾಗಕ್ಕೆ ಭಾರೀ ನಷ್ಟ
author img

By

Published : Mar 20, 2020, 8:09 PM IST

ಚಿಕ್ಕೋಡಿ: ಕೊರೊನಾ ಮಹಾಮಾರಿ ಭೀತಿ ಹಿನ್ನೆಲೆಯಲ್ಲಿ ಚಿಕ್ಕೋಡಿ ಸಾರಿಗೆ ವಿಭಾಗಕ್ಕೆ ತೀವ್ರ ನಷ್ಟವಾಗಿದೆ ಎಂದು ಚಿಕ್ಕೋಡಿ ಸಾರಿಗೆ ಇಲಾಖೆ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ್ ವಿ.ಎಂ. ಹೇಳಿದರು.

ಚಿಕ್ಕೋಡಿ ಸಾರಿಗೆ ವಿಭಾಗಕ್ಕೆ ಭಾರೀ ನಷ್ಟ

ಚಿಕ್ಕೋಡಿ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಮಾರ್ಚ್​ 14ರಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಸಂಪರ್ಕ ಕಡಿತಗೊಂಡಿತ್ತು. ಅಷ್ಟೇ ಅಲ್ಲದೆ, ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾದ ಪರಿಣಾಮ ಚಿಕ್ಕೋಡಿ ಸಾರಿಗೆ ಸಂಸ್ಥೆ ಪ್ರತಿದಿನ ಸುಮಾರು 3ರಿಂದ 4 ಲಕ್ಷ ರೂ. ನಷ್ಟ ಅನುಭವಿಸುತ್ತಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.