ETV Bharat / state

ಬೆಳಗಾವಿಯಲ್ಲಿ 12 ಜನ ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - Covid-19

ಕೋವಿಡ್-19 ಸೋಂಕು ತಗುಲಿದ್ದ 12 ಜನರು ಸಂಪೂರ್ಣ ಗುಣಮುಖರಾಗಿದ್ದು, ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Belgaum
12 ಜನ ಕೊರೊನಾ ಸೋಂಕಿತರು ಗುಣಮುಖ
author img

By

Published : May 30, 2020, 1:42 PM IST

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ 12 ಜನರು ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಒಬ್ಬರು ಸೇರಿದಂತೆ ಚಿಕ್ಕೋಡಿ, ಸಂಕೇಶ್ವರ, ರಾಯಭಾಗ ಮತ್ತು ಅಥಣಿ ತಾಲೂಕಿನ (ಪಿ-574,‌ ಪಿ-723,‌ ಪಿ- 820,‌‌ ಪಿ-821, ಪಿ-824, ಪಿ-834, ಪಿ-830,ಪಿ-832, ಪಿ-833, ಪಿ-836, ಪಿ-842, ಪಿ-844) 12 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.