ETV Bharat / state

ಬೆಳಗಾವಿಯ 9 ಜನ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿಯಲ್ಲಿ ಕೊರೊನಾ ಸೋಂಕಿತ 9 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಳಗಾವಿಯ 9 ಜನ ಸೋಂಕಿತರು ಗುಣಮುಖ
ಬೆಳಗಾವಿಯ 9 ಜನ ಸೋಂಕಿತರು ಗುಣಮುಖ
author img

By

Published : May 17, 2020, 5:25 PM IST

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಜಿಲ್ಲೆಯ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಬೆಳಗಾವಿಯ 9 ಜನ ಸೋಂಕಿತರು ಗುಣಮುಖ

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ‌ಎಂದು‌ ಪ್ರಕಟಣೆಯಲ್ಲಿ ತಿಳಿಸಿದೆ.

ರೋಗಿ-298,‌‌ ರೋಗಿ-418, ರೋಗಿ- 448, ರೋಗಿ-484, ರೋಗಿ-495,ರೋಗಿ-496, ರೋಗಿ-541,‌ ರೋಗಿ-542, ರೋಗಿ-551 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.