ETV Bharat / state

ಕೊರೊನಾ ವೈರಸ್ ಭೀತಿ: ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಫಾಗಿಂಗ್​ - corona effect

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಫಾಗಿಂಗ್ ಮಾಡಲಾಯಿತು.

author img

By

Published : Apr 18, 2020, 3:41 PM IST

ಬೈಲಹೊಂಗಲ: ಹಿರೇಬಾಗೇವಾಡಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಪಕ್ಕದ ಹಳ್ಳಿಗಳಲ್ಲೂ ಫಾಗಿಂಗ್ ಮಾಡಲಾಯಿತು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಫಾಗಿಂಗ್ ಮಾಡಲಾಯಿತು. ಹಿರೇಬಾಗೇವಾಡಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಮತ್ತಷ್ಟು ಹೆಚ್ಚಾಗುತ್ತಿದೆ. ಇದರಿಂದ ಗ್ರಾಮದ ಹಿರಿಯ ಮುಖಂಡರು, ಶ್ರೀ ಗ್ರಾಮದೇವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ವೈರಸ್ ಹರಡದಂತೆ ಫಾಗಿಂಗ್ ಮಾಡಲಾಯಿತು.

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಫಾಗಿಂಗ್

ಈ ಸಂದರ್ಭದಲ್ಲಿ ಚಂದ್ರಶೇಖರ ಕಲ್ಲೂರ, ಬಸವಣ್ಣೆಪ್ಪ ಹತ್ತಿ, ಈರನಗೌಡ ಪಾಟೀಲ್, ನಾಗರಾಜ್ ಉಗರಶೆಟ್ಟಿ, ಸಂಗಪ್ಪಾ ಬುಕಟಗಿ, ಭರತೇಶ್ ಪರಿಶ್ವಾಡ್, ಭೀಮನಗೌಡ ಪಾಟೀಲ್ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.