ETV Bharat / state

ಬೆಳಗಾವಿಯಲ್ಲಿ 263 ಜನರಿಗೆ ಸೋಂಕು: ಚಿಕಿತ್ಸೆ ಫಲಿಸದೇ ಸೋಂಕಿತ ಸಾವು...

ಬೆಳಗಾವಿಯಲ್ಲಿ ಇಂದು 263 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,944ಕ್ಕೆ ಏರಿಕೆಯಾಗಿದೆ.

Belgavi
ಬೆಳಗಾವಿ
author img

By

Published : Aug 4, 2020, 10:02 PM IST

ಬೆಳಗಾವಿ: ಜಿಲ್ಲೆಯಲ್ಲಿ ಇಂದು 263 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,944ಕ್ಕೆ ಏರಿಕೆಯಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೊನಾಗೆ ಓರ್ವ ಬಲಿ ಆಗಿದ್ದಾನೆ. ಕಿಲ್ಲರ್ ಕೊರೊನಾಗೆ ಬಲಿಯಾದವರ ಸಂಖ್ಯೆ 86 ಕ್ಕೇರಿಕೆಯಾಗಿದೆ. ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ಸೋಂಕಿತರು ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ 1082 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ 2,776 ಕೊರೊನಾ ಪಾಸಿಟಿವ್ ಕೇಸ್​ಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.