ETV Bharat / state

ಬೆಳಗಾವಿಯಲ್ಲಿಂದು ‌478 ಜನರಿಗೆ ಸೋಂಕು: 410 ಸೋಂಕಿತರು ಗುಣಮುಖರಾಗಿ ಬಿಡುಗಡೆ... - belagavi corona news

ಬೆಳಗಾವಿ ಜಿಲ್ಲೆಯಲ್ಲಿ ಇಂದು 478 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

belagavi
ಬೆಳಗಾವಿಯಲ್ಲಿಂದು ‌478 ಜನರಿಗೆ ಸೋಂಕು
author img

By

Published : Aug 16, 2020, 8:51 PM IST

ಬೆಳಗಾವಿ: ಜಿಲ್ಲೆಯಲ್ಲಿ ಇಂದು 478 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7,794ಕ್ಕೆ ಏರಿಕೆಯಾಗಿದೆ.

ಒಂದೇ ದಿನ ಕೊರೊನಾ ಸೋಂಕಿಗೆ ಮೂರು ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ‌ ಮೃತಪಟ್ಟವರ ಸಂಖ್ಯೆ 121 ಕ್ಕೇರಿಕೆಯಾಗಿದೆ. ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ‌ಪಡೆಯುತ್ತಿದ್ದ 410 ಸೋಂಕಿತರು ಗುಣಮುಖರಾಗಿ ಇಂದು ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3,877 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.