ETV Bharat / state

ಗ್ಯಾಸ್‌ ಸೋರಿಕೆಯಿಂದ ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆಗಳು

author img

By

Published : Dec 22, 2019, 12:16 PM IST

ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮನೆಗಳು ಹೊತ್ತಿ ಉರಿದ ಘಟನೆ ತಾಲೂಕಿನ ಹಲಗಾ ಗ್ರಾಮದಲ್ಲಿ ಸಂಭವಿಸಿದೆ.

ಸಿಲಿಂಡರ್ ಸ್ಪೋಟದಿಂದ ಮೂರು ಮನೆಗಳಿಗೆ ಬೆಂಕಿ, Three homes fire from cylinder explosion in Belagavi
ಮುಂದುವರೆದ ಬೆಂಕಿ ನಂದಿಸುವ ಕಾರ್ಯ

ಬೆಳಗಾವಿ: ಗ್ಯಾಸ್‌ ಸೋರಿಕೆಯಿಂದ ಸಿಲಿಂಡರ್ ಸ್ಫೋಟ ಉಂಟಾಗಿ ಮೂರು ಮನೆಗಳು ಹೊತ್ತಿ ಉರಿದ ಘಟನೆ ತಾಲೂಕಿನ ಹಲಗಾ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಬಾಳು ಚಿಕ್ಕಬಾಳಪ್ಪ, ಸುನೀಲ್, ಶಾಂತಿನಾಥ ಎಂಬವವರ ಮನೆಗಳು ಬೆಂಕಿಗಾಹುತಿಯಾಗಿವೆ.

ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮೂರು ಮನೆಗಳಿಗೆ ಬೆಂಕಿ

ಗ್ಯಾಸ್ ಸಿಲಿಂಡರ್‌ನಿಂದ ಸೋರಿಕೆ ಉಂಟಾಗಿ ದೇವರ ಮನೆಯಲ್ಲಿದ್ದ ದೀಪದಿಂದ ಬೆಂಕಿ ತಗುಲಿದೆ. ಇದರಿಂದ ಸಿಲಿಂಡರ್ ಸ್ಫೋಟಗೊಂಡು, ಅಕ್ಕಪಕ್ಕದ ಮನೆಗಳಿಗೆ ಬೆಂಕಿ ವ್ಯಾಪಿಸಿದೆ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Intro:ಬೆಳಗಾವಿ:
ಸಿಲಿಂಡರ್ ಸ್ಪೋಟದಿಂದ ಮೂರು ಮನೆಗಳು ಹೊತ್ತಿ ಉರಿದ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ.
ಹಲಗಾ ಗ್ರಾಮದ ಬಾಳು ಚಿಕ್ಕಬಾಳಪ್ಪ, ಸುನೀಲ್, ಶಾಂತಿನಾಥ ಎಂಬವರ ಮನೆಗಳು ಹೊತ್ತಿ ಉರಿದಿವೆ.
ಗ್ಯಾಸ್ ಲೀಕ್ ಆಗಿ ದೇವರ ಮನೆಯಲ್ಲಿದ್ದ ದೀಪದಿಂದ ಬೆಂಕಿ ಆವರಿಸಿಕೊಂಡಿದೆ. ಬೆಂಕಿಯಿಂದ ಸಿಲಿಂಡರ್ ಸ್ಪೋಟಗೊಂಡು, ಅಕ್ಕ- ಪಕ್ಕದ ಮನೆಗಳಿಗೆ ಬೆಂಕಿ ಆವರಿಸಿದೆ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಮೂರು‌ ಕುಟುಂಬದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
--
KN_BGM_01_22_Halaga_3_Home_burning_7201786Body:ಬೆಳಗಾವಿ:
ಸಿಲಿಂಡರ್ ಸ್ಪೋಟದಿಂದ ಮೂರು ಮನೆಗಳು ಹೊತ್ತಿ ಉರಿದ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ.
ಹಲಗಾ ಗ್ರಾಮದ ಬಾಳು ಚಿಕ್ಕಬಾಳಪ್ಪ, ಸುನೀಲ್, ಶಾಂತಿನಾಥ ಎಂಬವರ ಮನೆಗಳು ಹೊತ್ತಿ ಉರಿದಿವೆ.
ಗ್ಯಾಸ್ ಲೀಕ್ ಆಗಿ ದೇವರ ಮನೆಯಲ್ಲಿದ್ದ ದೀಪದಿಂದ ಬೆಂಕಿ ಆವರಿಸಿಕೊಂಡಿದೆ. ಬೆಂಕಿಯಿಂದ ಸಿಲಿಂಡರ್ ಸ್ಪೋಟಗೊಂಡು, ಅಕ್ಕ- ಪಕ್ಕದ ಮನೆಗಳಿಗೆ ಬೆಂಕಿ ಆವರಿಸಿದೆ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಮೂರು‌ ಕುಟುಂಬದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
--
KN_BGM_01_22_Halaga_3_Home_burning_7201786Conclusion:ಬೆಳಗಾವಿ:
ಸಿಲಿಂಡರ್ ಸ್ಪೋಟದಿಂದ ಮೂರು ಮನೆಗಳು ಹೊತ್ತಿ ಉರಿದ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ.
ಹಲಗಾ ಗ್ರಾಮದ ಬಾಳು ಚಿಕ್ಕಬಾಳಪ್ಪ, ಸುನೀಲ್, ಶಾಂತಿನಾಥ ಎಂಬವರ ಮನೆಗಳು ಹೊತ್ತಿ ಉರಿದಿವೆ.
ಗ್ಯಾಸ್ ಲೀಕ್ ಆಗಿ ದೇವರ ಮನೆಯಲ್ಲಿದ್ದ ದೀಪದಿಂದ ಬೆಂಕಿ ಆವರಿಸಿಕೊಂಡಿದೆ. ಬೆಂಕಿಯಿಂದ ಸಿಲಿಂಡರ್ ಸ್ಪೋಟಗೊಂಡು, ಅಕ್ಕ- ಪಕ್ಕದ ಮನೆಗಳಿಗೆ ಬೆಂಕಿ ಆವರಿಸಿದೆ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಮೂರು‌ ಕುಟುಂಬದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
--
KN_BGM_01_22_Halaga_3_Home_burning_7201786

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.