ETV Bharat / state

ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್​ಗೆ ಹಾನಿ: ಆರೋಪಿಗಳ ಬಂಧನಕ್ಕೆ ಆಗ್ರಹ

author img

By

Published : Jan 3, 2021, 7:18 PM IST

ಹುಕ್ಕೇರಿ - ಗೋಕಾಕ್ ಮುಖ್ಯ ರಸ್ತೆಯ ಬದಿ ಅಳವಡಿಸಿದ್ದ ಮಹಾನಾಯಕ ಧಾರಾವಾಹಿಯ ಬ್ಯಾನರ್ ಅ​ನ್ನು​ ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

Damage to a banner in Gudasa Village, Haveri
ಬ್ಯಾನರ್​ ಹರಿದಿದ್ದಕ್ಕೆ ದಲಿತ ಮಖಂಡರ ಆಕ್ರೋಶ

ಚಿಕ್ಕೋಡಿ : ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್​ ಅಂಬೇಡ್ಕರ್​ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಆರೋಪ ಕೇಳಿ ಬಂದಿದೆ.

ಹುಕ್ಕೇರಿ - ಗೋಕಾಕ್ ಮುಖ್ಯ ರಸ್ತೆಯ ಬದಿ ಅಳವಡಿಸಿದ್ದ ಮಹಾನಾಯಕ ಧಾರಾವಾಹಿಯ ಬ್ಯಾನರ್​ನ್ನು​ ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂದು ಗ್ರಾಮದ ದಲಿತ ಮುಖಂಡರು ಆರೋಪಿಸಿದ್ದು, ಬ್ಯಾನರ್​ ಹರಿದವರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು. ವಿಳಂಬವಾದಲ್ಲಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಬ್ಯಾನರ್​ ಹರಿದಿದ್ದಕ್ಕೆ ದಲಿತ ಮಖಂಡರ ಆಕ್ರೋಶ

ಓದಿ : ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟಕ್ಕೆ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಬೆಂಬಲ

ಹುಕ್ಕೇರಿ ಪೊಲೀಸ್​ ಠಾಣೆಯ ಪಿಎಸ್ಐ ಉನ್ನದ ಮತ್ತು ಸಿಪಿಐ ಗುರುರಾಜ್​ ಕಲ್ಯಾಣಶೆಟ್ಟಿ ಗ್ರಾಮಸ್ಥರ ಮನವಿ ಸ್ವೀಕರಿಸಿ ತಪ್ಪಿತಸ್ಥರನ್ನು ಬಂಧಿಸಿ, ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.