ETV Bharat / state

ಸಾಲ ವಸೂಲಾತಿ ತಕ್ಷಣ ನಿಲ್ಲಿಸಲು ಬ್ಯಾಂಕುಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಸೂಚನೆ

ಸಂತ್ರಸ್ತರು ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಂದು ಸಭೆ ನಡೆಯಿತು. ಈ ವೇಳೆ, ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಸ್​.ಬಿ ಬೊಮ್ಮನಹಳ್ಳಿ ಅವರು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.

ಸಾಲ ವಸೂಲಾತಿ ತಕ್ಷಣ ನಿಲ್ಲಿಸಲು ಬ್ಯಾಂಕುಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಸೂಚನೆ
author img

By

Published : Sep 17, 2019, 11:45 PM IST

ಬೆಳಗಾವಿ: ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಒಂದು ವೇಳೆ ಪ್ರಕರಣ ನ್ಯಾಯಾಲಯ ಮೆಟ್ಟಿಲೇರಿದರೆ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಅವುಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ಅವರು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.

ಸಂತ್ರಸ್ತರು ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಬೊಮ್ಮನಹಳ್ಳಿ ಮಾತನಾಡಿದರು. ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳು ಕೂಡ ಜನರ ಪರಿಸ್ಥಿತಿ ಅರಿತುಕೊಂಡು ಕೆಲಸ ಮಾಡಬೇಕು. ಸಾಲಮನ್ನಾ ಅರ್ಹತೆ ಹೊಂದಿರುವ ರೈತರ ವಿರುದ್ಧದ ಪ್ರಕರಣಗಳನ್ನು ಸ್ಥಗಿತಗೊಳಿಸಲು ಕ್ರಮ ವಹಿಸಬೇಕೆಂದರು.

ಸಾಲ ವಸೂಲಾತಿ ತಕ್ಷಣ ನಿಲ್ಲಿಸಲು ಬ್ಯಾಂಕುಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಸೂಚನೆ

ಸಾಲ ವಸೂಲಾತಿ ನೋಟಿಸ್​ಗೆ ಗಾಬರಿ ಬೇಡ:

ಸಾಲ ವಸೂಲಾತಿಗೆ ಸಂಬಂಧಿಸಿದಂತೆ ನೋಟಿಸ್ ಅಥವಾ ವಾರೆಂಟ್​ಗಳು ಬಂದಾಗ ಒಮ್ಮೆಲೆ ಭಯಗೊಳ್ಳುವ ಅಗತ್ಯವಿಲ್ಲ. ಅದಕ್ಕೆ ಕಾನೂನು ಪ್ರಕಾರ ರಕ್ಷಣೆಯನ್ನು ಒದಗಿಸಲಾಗುವುದು. ಇದಕ್ಕೆ ಗಾಬರಿಯಾಗದೇ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೆ ಸೂಕ್ತ ಕಾನೂನು ನೆರವು ನೀಡಲಾಗುವುದುದೆಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಜೊತೆಗೆ, ಸಾಲ ನೀಡುವಾಗ ಕೆಲವು ಖಾಸಗಿ ಬ್ಯಾಂಕುಗಳು ಖಾಲಿ ಚೆಕ್ ಪಡೆದುಕೊಳ್ಳಲು ಅವಕಾಶಗಳಿಲ್ಲ, ಮುಂದಿನ ದಿನಾಂಕಗಳನ್ನು ನಮೂದಿಸಿ ಚೆಕ್ ಪಡೆಯುವ ಪದ್ಧತಿ ಇದೆ. ಒಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿ ಖಾಲಿ ಚೆಕ್ ಪಡೆದುಕೊಂಡರೆ ಕ್ರಮ ತೆಗೆದುಕೊಳ್ಳಲಾಗುವುದೆಂದು ಎಚ್ಚರಿಸಿದ್ರು. ಅಲ್ಲದೇ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ಯಾವುದೇ ರೀತಿಯ ಪಿಂಚಣಿಯನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದೆಂದು ಸೂಚನೆ ಕೊಟ್ಟರು.

ಖಾಸಗಿ ಬ್ಯಾಂಕ್-ಏಜೆಂಟರುಗಳ ಹಾವಳಿ:

ಮಸಗುಪ್ಪಿ ಮತ್ತಿತರ ಕಡೆ ಕೆಲ ಬ್ಯಾಂಕ್​ ಸಿಬ್ಬಂದಿ ಪರಿಹಾರ ಕೇಂದ್ರಗಳಿಗೆ ತೆರಳಿ ಸಾಲ ವಸೂಲಾತಿಗೆ ಮುಂದಾಗಿರುವುದು ದುರ್ದೈವದ ಸಂಗತಿ ಎಂದು ರೈತ ಮುಖಂಡ ಪ್ರಕಾಶ್ ನಾಯಕ ಬೇಸರ ವ್ಯಕ್ತಪಡಿಸಿದರು. ಕೆಲವು ಖಾಸಗಿ ಬ್ಯಾಂಕುಗಳು ಸಾಲ ವಸೂಲಾತಿಗೆ ನೇಮಿಸಿರುವ ಏಜೆಂಟರುಗಳು ಗೂಂಡಾಗಳ ರೀತಿ ವರ್ತಿಸಿ ಸಾಲ ಪಡೆದವರನ್ನು ಶೋಷಿಸಲಾಗುತ್ತಿದೆಂದು ಅವರು ದೂರಿದ್ರು. ಎಲ್ಲ ಬಗೆಯ ಸಾಲ ವಸೂಲಾತಿಯನ್ನು ತಕ್ಷಣವೇ ನಿಲ್ಲಿಸಬೇಕು, ರೈತರ ಹಾಗೂ ಗ್ರಾಮೀಣ ಜನರ ಶೋಷಣೆ ಮಾಡದೇ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರು.

Intro:ಸಾಲ ವಸೂಲಾತಿ ತಕ್ಷಣ ನಿಲ್ಲಿಸಲು ಬ್ಯಾಂಕುಗಳಿಗೆ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಸೂಚನೆ

ಬೆಳಗಾವಿ: ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಒಂದು ವೇಳೆ ಪ್ರಕರಣ ನ್ಯಾಯಾಲಯ ಮೆಟ್ಟಿಲೇರಿದ್ದರೆ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಅವುಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
ಸಂತ್ರಸ್ತರು ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳು ಕೂಡ ಜನರ ಪರಿಸ್ಥಿತಿ ಅರಿತುಕೊಂಡು ಕೆಲಸ ಮಾಡಬೇಕು. ಸಾಲಮನ್ನಾ ಅರ್ಹತೆ ಹೊಂದಿರುವ ರೈತರ ವಿರುದ್ಧದ ಪ್ರಕರಣಗಳನ್ನು ಸ್ಥಗಿತಗೊಳಿಸಲು ಕ್ರಮ ವಹಿಸಬೇಕು ಎಂದರು.

ಸಾಲ ವಸೂಲಾತಿ ನೋಟಿಸ್ ಗೆ ಗಾಬರಿ ಬೇಡ:
ಸಾಲ ವಸೂಲಾತಿಗೆ ಸಂಬಂಧಿಸಿದಂತೆ ನೋಟಿಸ್ ಅಥವಾ ವಾರಂಟ್ ಗಳು ಬಂದಾಗ ಒಮ್ಮೆಲೆ ಭಯಗೊಳ್ಳುವ ಅಗತ್ಯವಿಲ್ಲ. ಅದಕ್ಕೆ ಕಾನೂನು ಪ್ರಕಾರ ರಕ್ಷಣೆಯನ್ನು ಒದಗಿಸಲಾಗುವುದು.
ನೋಟಿಸ್ ಅಥವಾ ವಾರಂಟ್ ಗಳಿಗೆ ಗಾಬರಿಯಾಗದೇ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೆ ಸೂಕ್ತ ಕಾನೂನು ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.
ಸಾಲ ನೀಡುವಾಗ ಕೆಲವು ಖಾಸಗಿ ಬ್ಯಾಂಕುಗಳು ಖಾಲಿ ಚೆಕ್ ಪಡೆದುಕೊಳ್ಳಲು ಅವಕಾಶಗಳಿಲ್ಲ. ಮುಂದಿನ ದಿನಾಂಕಗಳನ್ನು ನಮೂದಿಸಿ ಚೆಕ್ ಪಡೆಯುವ ಪದ್ಧತಿ ಇದೆ. ಒಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿ ಖಾಲಿ ಚೆಕ್ ಪಡೆದುಕೊಂಡರೆ ಕ್ರಮ ತೆಗೆದುಕೊಳ್ಳಲಾಗುವುದು.
ಖಾಸಗಿ ಬ್ಯಾಂಕುಗಳು ತಮ್ಮ ನ್ಯಾಯಾಲಯ ಪರಿಮಿತಿಯನ್ನು ಸಾಧ್ಯವಾದರೆ ರಾಜ್ಯದಲ್ಲಿ ನಿಗದಿಗೊಳಿಸುವಂತೆ ಸಲಹೆ ನೀಡಿದರು.
ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ಯಾವುದೇ ರೀತಿಯ ಪಿಂಚಣಿಯನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಖಾಸಗಿ ಬ್ಯಾಂಕ್-ಏಜೆಂಟರುಗಳ ಹಾವಳಿ:
ಮಸಗುಪ್ಪಿ ಮತ್ತಿತರ ಕಡೆ ಕೆಲ ಬ್ಯಾಂಕರುಗಳು ಪರಿಹಾರ ಕೇಂದ್ರಗಳಿಗೆ ತೆರಳಿ ಸಾಲ ವಸೂಲಾತಿಗೆ ಮುಂದಾಗಿರುವುದು ದುರ್ದೈವದ ಸಂಗತಿ ಎಂದು ರೈತ ಮುಖಂಡ ಪ್ರಕಾಶ್ ನಾಯಕ ಬೇಸರ ವ್ಯಕ್ತಪಡಿಸಿದರು.
ಕೆಲವು ಖಾಸಗಿ ಬ್ಯಾಂಕುಗಳು ಸಾಮ ವಸೂಲಾತಿಗೆ ನೇಮಿಸಿರುವ ಏಜೆಂಟರುಗಳು ಗೂಂಡಾಗಳ ರೀತಿ ವರ್ತಿಸಿ ಸಾಲ ಪಡೆದವರನ್ನು ಶೋಷಿಸಲಾಗುತ್ತಿದೆ ಎಂದು ಅವರು ದೂರಿದರು.
ಎಲ್ಲ ಬಗೆಯ ಸಾಲ ವಸೂಲಾತಿಯನ್ನು ತಕ್ಷಣವೇ ನಿಲ್ಲಿಸಬೇಕು. ರೈತರ ಹಾಗೂ ಗ್ರಾಮೀಣ ಜನರ ಶೋಷಣೆ ಮಾಡದೇ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕು ಎಂದು ರೈತ ಮುಖಂಡರಾದ ಜಯಶ್ರೀ ಗುರನ್ನವರ ಮನವಿ ಮಾಡಿಕೊಂಡರು.
--
KN_BGM_02_17_DC_Meeting_Banker's_7201786

KN_BGM_02_17_DC_Meeting_Banker's_photo_1

KN_BGM_02_17_DC_Meeting_Banker's_photo_2

Body:ಸಾಲ ವಸೂಲಾತಿ ತಕ್ಷಣ ನಿಲ್ಲಿಸಲು ಬ್ಯಾಂಕುಗಳಿಗೆ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಸೂಚನೆ

Conclusion:ಸಾಲ ವಸೂಲಾತಿ ತಕ್ಷಣ ನಿಲ್ಲಿಸಲು ಬ್ಯಾಂಕುಗಳಿಗೆ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.