ETV Bharat / state

ಸ್ವಯಂ ಚಾಲಿತ ಸೋಂಕು ನಿವಾರಕ​ ಸುರಂಗ ಘಟಕ ಉದ್ಘಾಟಿಸಿದ ಡಿಸಿಎಂ ಸವದಿ

ಅಥಣಿ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತೆಗೆ ಬರುವ ಎಲ್ಲಾ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರೂಪಿಸಿರುವ ಸ್ವಯಂ ಚಾಲಿತ ಸೋಂಕು ನಿವಾರಕ ಸುರಂಗ ಮಾರ್ಗದ ಘಟಕವನ್ನು ಡಿಸಿಎಂ ಲಕ್ಷ್ಮಣ ಸವದಿ ಉದ್ಘಾಟಿಸಿರು.

author img

By

Published : Apr 26, 2020, 4:19 PM IST

DCM Lakshmana Sawadi inaugurated the self-propelled sanitizer tunnel unit at Talluk hospital
ತಾಲೂಕಾಸ್ಪತ್ರೆಯಲ್ಲಿ ಸ್ವಯಂ ಚಾಲಿತ ಸ್ಯಾನಿಟೈಜರ್ ಸುರಂಗ ಘಟಕ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ.

ಅಥಣಿ: ಜಾಗತಿಕ ಮಹಾಮಾರಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಥಣಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರದ ಸಹಭಾಗಿತ್ವದಲ್ಲಿ ಸ್ವಯಂ ಚಾಲಿತ ಸ್ಯಾನಿಟೈಸರ್ ಸುರಂಗ ಘಟಕವನ್ನು ಡಿಸಿಎಂ ಲಕ್ಷ್ಮಣ್ ಸವದಿ ಉದ್ಘಾಟನೆ ಮಾಡಿದರು.

ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತೆಗೆ ಬರುವ ಎಲ್ಲಾ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರೂಪಿಸಿರುವ ಸ್ವಯಂ ಚಾಲಿತ ಸೋಂಕು ನಿವಾರಕ ಸುರಂಗ ಮಾರ್ಗದ ಯೂನಿಟ್ ಉದ್ಘಾಟಿಸಿರು.

DCM Lakshmana Sawadi inaugurated the self-propelled sanitizer tunnel unit at Talluk hospital
ಸ್ಯಾನಿಟೈಸರ್ ಸುರಂಗ ಘಟಕ ಉದ್ಘಾಟನೆ
ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರದ ಸಹಭಾಗಿತ್ವದಲ್ಲಿ ಘಟಕ ಸ್ಥಾಪನೆ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಪ್ರದೀಪ ನಂದಗಾಂವ್ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.