ETV Bharat / state

ಡಿಸಿಎಂ ಲಕ್ಷ್ಮಣ ಸವದಿ ಸಹೋದರನ ಮಗ ಕೋವಿಡ್​ಗೆ ಬಲಿ - ಅಥಣಿ ಕೋವಿಡ್ ಸಾವು

ಡಿಸಿಎಂ ಲಕ್ಷ್ಮಣ ಸವದಿ ಸಂಬಂಧಿ ಕೋವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

DCM Laxman Savadi's relative dies due to Covid
ಲಕ್ಷ್ಮಣ ಸವದಿ ಸಹೋದರನ ಮಗ ಕೋವಿಡ್​ಗೆ ಬಲಿ
author img

By

Published : May 12, 2021, 9:10 AM IST

ಅಥಣಿ : ಡಿಸಿಎಂ ಲಕ್ಷ್ಮಣ ಸವದಿ ಅವರ ಸಹೋದರನ ಮಗ ವಿನೋದ್ ಸವದಿ ಕೋವಿಡ್​ಗೆ ಬಲಿಯಾಗಿದ್ದಾರೆ.

  • ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಪರಪ್ಪ ಸವದಿ ಅವರ ಜೇಷ್ಠ ಪುತ್ರ ವಿನೋದ ಸವದಿ ಅವರು ಇಂದು ನಮ್ಮನ್ನು ಅಗಲಿದ್ದಾರೆ.

    ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. pic.twitter.com/tVQm8TTyiX

    — Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) May 12, 2021 " class="align-text-top noRightClick twitterSection" data=" ">

ಲಕ್ಷ್ಮಣ ಸವದಿ ಸಹೋದರ ಪರಪ್ಪ ಸವದಿಯವರ ಪುತ್ರ ವಿನೋದ್ ಸವದಿ, ವಾರದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಇದನ್ನೂ ಓದಿ : ಮುದ್ದೇಬಿಹಾಳ: ಹಸೆಮಣೆ ಏರಬೇಕಿದ್ದ ಯುವತಿ ಕೋವಿಡ್​ಗೆ ಬಲಿ

ಸರಳ ವ್ಯಕ್ತಿತ್ವದಿಂದ ಜನರ ಪ್ರೀತಿಗೆ ಪಾತ್ರರಾಗಿದ್ದ ವಿನೋದ್ ಸವದಿ ಸಾವಿಗೆ ತಾಲೂಕಿನ ಜನತೆ ಕಂಬನಿ ಮಿಡಿದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.