ETV Bharat / state

ಪ್ರವಾಹಕ್ಕೆ ಸಿಲುಕಿದ ಪ್ರಯಾಣಿಕರ ರಕ್ಷಣೆಗೆ  ರೈಲ್ವೆ ಸಚಿವ ಅಂಗಡಿ ಸೂಚನೆ

author img

By

Published : Jul 27, 2019, 3:05 PM IST

ಭೀಕರ ಮಳೆಯಿಂದ ಪ್ರವಾಹದಲ್ಲಿ ಸಿಲುಕಿಕೊಂಡಿರುವ  ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲಿನ ಪ್ರಯಾಣಿಕರ ರಕ್ಷಣಾ ಕಾರ್ಯ ತ್ವರಿತವಾಗಿ ನಡೆಸಲು ಸೂಚನೆ ನೀಡಲಾಗಿದೆ ಎಂದು‌ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ಸುರೇಶ ಅಂಗಡಿ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭೀಕರ ಮಳೆಯಿಂದ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲಿನ ಪ್ರಯಾಣಿಕರ ರಕ್ಷಣಾ ಕಾರ್ಯ ತ್ವರಿತವಾಗಿ ನಡೆಸಲು ಸೂಚನೆ ನೀಡಲಾಗಿದೆ ಎಂದು‌ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲಿನ ಪ್ರಯಾಣಿಕರ ರಕ್ಷಣಾ ಕಾರ್ಯ

ಮುಂಬೈ - ಕೊಲ್ಹಾಪುರ ಮಧ್ಯ ಸಂಚರಿಸುತ್ತಿದ್ದ ಮಹಾಲಕ್ಷ್ಮಿ ಎಕ್ಸ್​ಪ್ರೆಸ್​ ರೈಲು ಪ್ರವಾಹದಲ್ಲಿ ಸಿಲುಕಿದೆ. ಈ ರೈಲಿನಲ್ಲಿ 700 ಜನ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಕುರಿತು ವಿಭಾಗೀಯ ಪ್ರಬಂಧಕ ಗುಪ್ತಾ ಅವರಿಂದ ಮಾಹಿತಿ ಪಡೆದಿದ್ದೇನೆ. ಈಗಾಗಲೇ 170 ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಉಳಿದವರ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.‌ ನೌಕಾದಳ, ವಾಯುದಳದ ಸಿಬ್ಬಂದಿ ರಕ್ಷಣಾ ‌ಕಾರ್ಯದಲ್ಲಿ ತೊಡಗಿದ್ದಾರೆ. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸುರೇಶ ಅಂಗಡಿ ಮಾಹಿತಿ ನೀಡಿದ್ದಾರೆ.

Intro:ಬೆಳಗಾವಿ:
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲಿನ ಪ್ರಯಾಣಿಕರ ರಕ್ಷಣಾ ಕಾರ್ಯ ತ್ವರಿತವಾಗಿ ನಡೆಸಲು ಸೂಚನೆ ನೀಡಲಾಗಿದೆ ಎಂದು‌ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ-ಕೊಲ್ಹಾಪುರ ಮಧ್ಯ ಸಂಚರಿಸುತ್ತಿದ್ದ ಮಹಾಲಕ್ಷ್ಮೀ ಎಕ್ಸ್​ಪ್ರೆಸ್​ ರೈಲು ಪ್ರವಾಹದಲ್ಲಿ ಸಿಲುಕಿದೆ. ಈ ರೈಲಿನಲ್ಲಿ ೭೦೦ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಲ್ಲಿನ ವಿಭಾಗೀಯ ಪ್ರಬಂಧಕ ಗುಪ್ತಾ ಅವರಿಂದ ಮಾಹಿತಿ ಪಡೆದಿದ್ದೇನೆ. ಈಗಾಗಲೇ ೧೭೦ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಉಳಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ.‌ ನೌಕಾದಳ- ವಾಯುದಳದ ಸಿಬ್ಬಂದಿ ರಕ್ಷಣಾ ‌ಕಾರ್ಯದಲ್ಲಿ ತೊಡಗಿದ್ದಾರೆ. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ.‌ ತ್ವರೀತ‌ ರಕ್ಷಣಾಕಾರ್ಯಕ್ಕೆ ಸೂಚಿಸಲಾಗಿದೆ ಎಂದರು.
--
KN_BGM_03_27_Pravahakke_Silukida_Railu_Angadi_React_7201786 Body:ಬೆಳಗಾವಿ:
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲಿನ ಪ್ರಯಾಣಿಕರ ರಕ್ಷಣಾ ಕಾರ್ಯ ತ್ವರಿತವಾಗಿ ನಡೆಸಲು ಸೂಚನೆ ನೀಡಲಾಗಿದೆ ಎಂದು‌ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ-ಕೊಲ್ಹಾಪುರ ಮಧ್ಯ ಸಂಚರಿಸುತ್ತಿದ್ದ ಮಹಾಲಕ್ಷ್ಮೀ ಎಕ್ಸ್​ಪ್ರೆಸ್​ ರೈಲು ಪ್ರವಾಹದಲ್ಲಿ ಸಿಲುಕಿದೆ. ಈ ರೈಲಿನಲ್ಲಿ ೭೦೦ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಲ್ಲಿನ ವಿಭಾಗೀಯ ಪ್ರಬಂಧಕ ಗುಪ್ತಾ ಅವರಿಂದ ಮಾಹಿತಿ ಪಡೆದಿದ್ದೇನೆ. ಈಗಾಗಲೇ ೧೭೦ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಉಳಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ.‌ ನೌಕಾದಳ- ವಾಯುದಳದ ಸಿಬ್ಬಂದಿ ರಕ್ಷಣಾ ‌ಕಾರ್ಯದಲ್ಲಿ ತೊಡಗಿದ್ದಾರೆ. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ.‌ ತ್ವರೀತ‌ ರಕ್ಷಣಾಕಾರ್ಯಕ್ಕೆ ಸೂಚಿಸಲಾಗಿದೆ ಎಂದರು.
--
KN_BGM_03_27_Pravahakke_Silukida_Railu_Angadi_React_7201786 Conclusion:ಬೆಳಗಾವಿ:
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲಿನ ಪ್ರಯಾಣಿಕರ ರಕ್ಷಣಾ ಕಾರ್ಯ ತ್ವರಿತವಾಗಿ ನಡೆಸಲು ಸೂಚನೆ ನೀಡಲಾಗಿದೆ ಎಂದು‌ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ-ಕೊಲ್ಹಾಪುರ ಮಧ್ಯ ಸಂಚರಿಸುತ್ತಿದ್ದ ಮಹಾಲಕ್ಷ್ಮೀ ಎಕ್ಸ್​ಪ್ರೆಸ್​ ರೈಲು ಪ್ರವಾಹದಲ್ಲಿ ಸಿಲುಕಿದೆ. ಈ ರೈಲಿನಲ್ಲಿ ೭೦೦ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಲ್ಲಿನ ವಿಭಾಗೀಯ ಪ್ರಬಂಧಕ ಗುಪ್ತಾ ಅವರಿಂದ ಮಾಹಿತಿ ಪಡೆದಿದ್ದೇನೆ. ಈಗಾಗಲೇ ೧೭೦ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಉಳಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ.‌ ನೌಕಾದಳ- ವಾಯುದಳದ ಸಿಬ್ಬಂದಿ ರಕ್ಷಣಾ ‌ಕಾರ್ಯದಲ್ಲಿ ತೊಡಗಿದ್ದಾರೆ. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ.‌ ತ್ವರೀತ‌ ರಕ್ಷಣಾಕಾರ್ಯಕ್ಕೆ ಸೂಚಿಸಲಾಗಿದೆ ಎಂದರು.
--
KN_BGM_03_27_Pravahakke_Silukida_Railu_Angadi_React_7201786
ETV Bharat Logo

Copyright © 2024 Ushodaya Enterprises Pvt. Ltd., All Rights Reserved.