ETV Bharat / state

ಮಹಾರಾಷ್ಟ್ರದಂತೆ ಕರ್ನಾಟಕದಲ್ಲಿಯೂ ಪ್ರಜಾಪ್ರಭುತ್ವ ಗೆಲ್ಲಲಿದೆ: ವೇಣುಗೋಪಾಲ್​

author img

By

Published : Dec 2, 2019, 2:01 PM IST

ಉಪಚುನಾವಣೆ ನಂತರ ಬಿಜೆಪಿ ಸರ್ಕಾರ ಅಧಿಕಾರದಿಂದ ದೂರವಿರಲಿದೆ. ಮಹಾರಾಷ್ಟ್ರದಂತೆಯೇ ಕರ್ನಾಟಕದಲ್ಲಿಯೂ ಪ್ರಜಾಪ್ರಭುತ್ವಕ್ಕೆ ಗೆಲುವು ದೊರೆಯಲಿದೆ ಎಂದು ಕಾಂಗ್ರೆಸ್​​ ರಾಜ್ಯ ಉಸ್ತುವಾರಿ ಸಚಿವ ಕೆ.ಸಿ.ವೇಣುಗೋಪಾಲ್​ ಹೇಳಿದ್ದಾರೆ.

K.C.Venugopal
ಕಾಂಗ್ರೆಸ್​​ ರಾಜ್ಯ ಉಸ್ತುವಾರಿ ಸಚಿವ ಕೆ.ಸಿ.ವೇಣುಗೋಪಾಲ್​

ಬೆಳಗಾವಿ: ಉಪಚುನಾವಣೆ ಫಲಿತಾಂಶ ಬಳಿಕ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಪ್ರಜಾಪ್ರಭುತ್ವಕ್ಕೆ ಗೆಲುವಾಗಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಹೇಳಿದ್ದಾರೆ.

ಗೋಕಾಕ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಉಪಚುನಾವಣೆ ಬಳಿಕ ನಮ್ಮ ಮುಂದೆ ಎಲ್ಲಾ ರೀತಿಯ ಆಯ್ಕೆಗಳಿವೆ. ಬಿಜೆಪಿ ಷಡ್ಯಂತ್ರದ ನಡುವೆಯೂ ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವಕ್ಕೆ ಗೆಲುವಾಗಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಆಗಲಿದೆ. ನಮ್ಮ ನಿಲುವು ಸ್ಪಷ್ಟವಿದ್ದು, ಅಧಿಕಾರದಿಂದ ಬಿಜೆಪಿಯನ್ನು ದೂರವಿಡಲು ಎಲ್ಲಾ ರೀತಿ ದಾರಿಗಳು ತೆರೆದಿವೆ ಎಂದರು.

ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಆಯ್ಕೆಯಾಗಿ ಮೋಸ ಮಾಡಿದ್ದಾರೆ. ಇದು ಕುದುರೆ ವ್ಯಾಪಾರದ ಒಂದು ಭಾಗವಾಗಿದೆ. ಹೀಗಾದರೆ ಪ್ರಜಾಪ್ರಭುತ್ವದ ಅರ್ಥ ಏನು? ಕಳೆದ ಬಾರಿ ಗುಜರಾತ್, ಮಹಾರಾಷ್ಟ್ರ ಉಪಚುನಾವಣೆಯಲ್ಲಿ ಪಕ್ಷಾಂತರಿಗಳಿಗೆ ಜನ ಪಾಠ ಕಲಿಸಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ಪಕ್ಷಾಂತರಿಗಳಿಗೆ ಮತದಾರರು ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರವಾಹದಿಂದ ಉತ್ತರ ಕರ್ನಾಟಕ ಜನರು ಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೆರೆ ಸಂತ್ರಸ್ತರ ಸಹಾಯಕ್ಕೆ ಧಾವಿಸಿಲ್ಲ. ಗೋಕಾಕ್ ಕ್ಷೇತ್ರದ ಈಗಿನ ಬಿಜೆಪಿ ಅಭ್ಯರ್ಥಿ ಪ್ರವಾಹದ ವೇಳೆ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿ, ಕರ್ನಾಟಕದಲ್ಲಿ ಎಂಎಲ್‌ಎಗಳ ಕುದುರೆ ವ್ಯಾಪಾರ ಅಮಿತ್ ಶಾ ನೇತೃತ್ವದಲ್ಲಿ ನಡೆದಿದೆ ಎಂದು ಆರೋಪಿಸಿದರು.

Intro:
ಬೆಳಗಾವಿ:
ಉಪಚುನಾವಣೆ ಫಲಿತಾಂಶ ಬಳಿಕ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಪ್ರಜಾಪ್ರಭುತ್ವಕ್ಕೆ ಗೆಲುವಾಗಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಹೊಸಬಾಂಬ್ ಸಿಡಿಸಿದರು.
ಗೋಕಾಕ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಉಪಚುನಾವಣೆ ಬಳಿಕ ನಮ್ಮ ಮುಂದೆ ಎಲ್ಲ ರೀತಿಯ ಆಯ್ಕೆಗಳಿವೆ. ಬಿಜೆಪಿ ಷಡ್ಯಂತ್ರದ ನಡುವೆಯೂ ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವಕ್ಕೆ ಗೆಲುವಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಆಗುತ್ತೆ. ನಮ್ಮ ನಿಲುವು ಸ್ಪಷ್ಟವಿದ್ದು, ನಾವು ಬಿಜೆಪಿ ವಿರುದ್ಧ ಇದ್ದೇವೆ. ಅಧಿಕಾರದಿಂದ ಬಿಜೆಪಿ ದೂರವಿಡಲು ಎಲ್ಲ ರೀತಿ ದಾರಿಗಳು ತೆರೆದಿವೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಆದ್ರೆ ಸಿದ್ದರಾಮಯ್ಯ ಹೊರಗಿಡಬೇಕು ಎಂದು ಜೆಡಿಎಸ್ ಪ್ರಸ್ತಾಪ ಇಟ್ಟಿದೆಯಾ? ಎಂಬ ಪ್ರಶ್ನೆಗೆ ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್ ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಆಯ್ಕೆಯಾಗಿ ಮೋಸ ಮಾಡಿದ್ದಾರೆ. ಇದು ಕುದುರೆ ವ್ಯಾಪಾರದ ಒಂದು ಭಾಗವಾಗಿದೆ. ಹೀಗಾದರೆ ಪ್ರಜಾಪ್ರಭುತ್ವದ ಅರ್ಥ ಏನು? ಕಳೆದ ಭಾರಿ ಗುಜರಾತ್, ಮಹಾರಾಷ್ಟ್ರ ಉಪಚುನಾವಣೆಯಲ್ಲಿ ಪಕ್ಷಾಂತರಿಗಳಿಗೆ ಪಾಠ ಕಲಿಸಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ಪಕ್ಷಾಂತರಿಗಳಿಗೆ ಮತದಾರರು ಪಾಠ ಕಲಿಸಲಿದ್ದಾರೆ. ಪ್ರವಾಹದಿಂದ ಉತ್ತರ ಕರ್ನಾಟಕ ಜನರು ಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ನೆರೆ ಸಂತ್ರಸ್ತರ ಸಹಾಯಕ್ಕೆ ಧಾವಿಸಿಲ್ಲ. ಗೋಕಾಕ್ ಕ್ಷೇತ್ರದ ಈಗಿನ ಬಿಜೆಪಿ ಅಭ್ಯರ್ಥಿ ಪ್ರವಾಹ ವೇಳೆ ಎಲ್ಲಿ ಇದ್ರು. ಆದ್ರೆ ಸತೀಶ್ ಜಾರಕಿಹೊಳಿ‌ ನೆರೆ ಸಂತ್ರಸ್ತರ ನೆರವಿಗೆ ಬಂದಿದ್ರು. ಕರ್ನಾಟಕದಲ್ಲಿ ಎಂಎಲ್‌ಎಗಳ ಕುದುರೆ ವ್ಯಾಪಾರ ಅಮಿತ್ ಷಾ ನೇತೃತ್ವದಲ್ಲಿ ನಡೆದಿದೆ ಎಂದು ಆರೋಪಿಸಿದರು.
--
KN_BGM_01_2_KC_Venugopal_Press_Meet_7201786

Body:

Conclusion:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.