ETV Bharat / state

ಪ್ರವಾಹ ಪೀಡಿತ ಸ್ಥಳಗಳಿಗೆ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಭೇಟಿ,ಪರಿಶೀಲನೆ..

ಬೆಳಗಾವಿ‌ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಮಂಗಾವತಿ ಗ್ರಾಮಗಳಿಗೆ ಕಾಗವಾಡ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

MLA Shrimant patil ,ಶಾಸಕ ಶ್ರೀಮಂತ ಪಾಟೀಲ್
author img

By

Published : Aug 5, 2019, 8:01 PM IST

ಚಿಕ್ಕೋಡಿ : ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಪ್ರವಾಹ ಸ್ಥಳಗಳಿಗೆ ಕಾಗವಾಡ ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಜಿಲ್ಲೆಯ ಪ್ರವಾಹ ಸ್ಥಳಗಳಿಗೆ ಅನರ್ಹ ಶಾಸಕ ಶ್ರೀಮಂತ ಪಾಟೀಲ್​ ಭೇಟಿ, ಪರಿಶೀಲನೆ

ಬೆಳಗಾವಿ‌ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಮಂಗಾವತಿ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕರು ಲೈಫ್ ಜಾಕೇಟ್ ಇಲ್ಲದೆ ತುಂಬಿ ಹರಿಯುವ ಕೃಷ್ಣಾ ನದಿಯಲ್ಲಿ ಪ್ರಯಾಣ ಮಾಡಿದರು. ಪ್ರವಾಹ ಪರಿಸ್ಥಿತಿ ಪರಿಶೀಲಿಸಿ ನಮ್ಮ ಸಕ್ಕರೆ ಕಾರ್ಖಾನೆ ವತಿಯಿಂದ ಪ್ರವಾಹ ಗ್ರಾಮಗಳಿಗೆ ಸೂಕ್ತ ಮೇವಿನ ವ್ಯವಸ್ಥೆ ಒದಗಿಸಲಾಗುವುದು ಎಂಬ ಭರವಸೆ ನೀಡಿದರು. ಅನರ್ಹ ಶಾಸಕರಿಗೆ ಸ್ಥಳೀಯ ತಾಪಂ, ಜಿಪಂ ಸದಸ್ಯರು ಹಾಗೂ ಗ್ರಾಮಸ್ಥರು ಸಾಥ್​ ನೀಡಿದರು. ಕಾಗವಾಡ ತಾಲೂಕು ಕರ್ನಾಟಕದ ಕಟ್ಟ ಕಡೆಯ ಕನ್ನಡದ 2 ಹಳ್ಳಿಗಳನ್ನ ಹೊಂದಿದೆ. ಅತಿ ಹೆಚ್ಚಿನ ಪ್ರಮಾಣದಲ್ಲಿ ಈ ಎರಡು ಗ್ರಾಮಗಳಿಗೆ ಪ್ರವಾಹ ಬಂದಿದೆ.

Intro:ಅನರ್ಹತೆಯ ಪರಸ್ಥಿತಿಯಲ್ಲೂ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಶಾಸಕ ಶ್ರೀಮಂತ ಪಾಟೀಲ್
Body:
ಚಿಕ್ಕೋಡಿ :

ಅನರ್ಹತೆಯ ತಲೆ ಬಿಸಿಯ ನಡುವೆಯೂ ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಪರಶೀಲಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕಾಗವಾಡ ಅನರ್ಹ ಶಾಸಕ ಶ್ರೀಮಂತ ಪಾಟೀಲ ಹೇಳಿದರು.

ಬೆಳಗಾವಿ‌ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಮಂಗಾವತಿ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಪರಿಶೀಲಿಸಿ ನಮ್ಮ ಸಕ್ಕರೆ ಕಾರ್ಖಾನೆ ವತಿಯಿಂದ ಪ್ರವಾಹ ಗ್ರಾಮಗಳಿಗೆ ಸೂಕ್ತ ಮೇವಿನ ವ್ಯವಸ್ಥೆ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಕಾಗವಾಡ ತಾಲೂಕಿನ ಕರ್ನಾಟಕದ ಕಟ್ಟ ಕಡೆಯ ಕನ್ನಡದ ಹಳ್ಳಿಗಳಾಗಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಈ ಎರಡು ಗ್ರಾಮಗಳಿಗೆ ಪ್ರವಾಹ ಬಂದೊದಗಿದೆ. ಲೈಫ್ ಜಾಕೇಟ್ ಇಲ್ಲದೆ ತುಂಬಿ ಹರಿಯುವ ಕೃಷ್ಣಾ ನದಿಯಲ್ಲಿ ಅನರ್ಹ ಶಾಸಕ ಶ್ರೀಮಂತ ಪಾಟೀಲ ಪ್ರಯಾಣ ಮಾಡಿದರು. ಶಾಸಕರಿಗೆ ಸಾಥ್ ನೀಡಿದ ಸ್ಥಳೀಯ ತಾ,ಪಂ ಜಿ ಪಂ ಸದಸ್ಯರು ಹಾಗೂ ಗ್ರಾಮಸ್ಥರು

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.