ETV Bharat / state

ಜಿಲ್ಲಾ ಪಂಚಾಯಿತಿಯಿಂದ ಒಂದೇ ಗ್ರಾಮಕ್ಕೆ ಮೂರು ಸಾವಿರಕ್ಕೂ ಅಧಿಕ ಕಸದ ಬಕೆಟ್ ವಿತರಣೆ! - chikkodi news

ಕರ್ನಾಟಕ ಸರಕಾರ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮ ಪಂಚಾಯತಿಗೆ 10 ಲಕ್ಷ ರೂ. ವೆಚ್ಚದಲ್ಲಿ ಒಂದು ಕುಟುಂಬಕ್ಕೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಲು ಕೆಂಪು ಮತ್ತು ಹಸಿರು ಬಣ್ಣದ ತಲಾ ಎರಡು ಬಕೆಟ್ ನೀಡಿದ್ದಾರೆ.

Distribution of trash buckets  to the village at kagawada

author img

By

Published : Feb 13, 2020, 4:29 AM IST

ಚಿಕ್ಕೋಡಿ: ಕರ್ನಾಟಕ ಸರಕಾರ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮ ಪಂಚಾಯಿತಿಗೆ 10 ಲಕ್ಷ ರೂ. ವೆಚ್ಚದಲ್ಲಿ ಒಂದು ಕುಟುಂಬಕ್ಕೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಲು ಕೆಂಪು ಮತ್ತು ಹಸಿರು ಬಣ್ಣದ ತಲಾ ಎರಡು ಬಕೆಟ್ ನೀಡಿದ್ದಾರೆ.

ಕಸದ ಬಕೆಟ್ ವಿತರಣೆ

ಸರ್ಕಾರದ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯವರು ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಈ ಬಕೆಟ್​ಗಳನ್ನು ನೀಡಿದ್ದಾರೆ.

ಈ ಯೋಜನೆಯಡಿ ಕಾಗವಾಡ ತಾಲೂಕಿನಲ್ಲಿ ಮಂಗಸೂಳಿ ಗ್ರಾಮವನ್ನು ಆಯ್ಕೆ ಮಾಡಿದ್ದು, 3 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ಕೆಂಪು ಮತ್ತು ಹಸಿರು ಬಣ್ಣದ ತಲಾ ಎರಡು ಬಕೆಟ್​ಗಳನ್ನು ಗ್ರಾಮ‌ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ವಿತರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.