ETV Bharat / state

ಪ್ರವಾಹಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ: ಸಂತ್ರಸ್ತರಿಗೆ ಅಗತ್ಯ ವಸ್ತುಗಳ ವಿತರಣೆ

ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್​​ ಭೇಟಿ ನೀಡಿ, ಸಂತ್ರಸ್ತರಿಗೆ ಅಗತ್ಯ ಸಾಮಾಗ್ರಿಗಳನ್ನ ವಿತರಣೆ ಮಾಡಿದ್ದಾರೆ.

ಮಳೆಹಾನಿ ಪ್ರದೇಶ ಪರಿಶೀಲಿಸಿದ ಡಿಕೆಶಿ..ಸರ್ಕಾರದಿಂದ ಪರಿಹಾರ ಒದಿಸುವುದಾಗಿ ಭರವಸೆ
author img

By

Published : Aug 12, 2019, 8:23 PM IST

ಹುಬ್ಬಳ್ಳಿ: ಮಳೆಯಿಂದ ಹಾನಿಗೊಳಗಾದ ಹಳೇ ಹುಬ್ಬಳ್ಳಿ, ಗೌಸಿಯಾ ಗಲ್ಲಿ, ಆನಂದ ನಗರ, ಮುಲ್ಲಾನಗರ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಂತ್ರಸ್ತರಿಗೆ ಅಗತ್ಯ ಸಾಮಗ್ರಿಗಳನ್ನ ವಿತರಿಸಿದ್ದಾರೆ.

ಮಳೆಹಾನಿ ಪ್ರದೇಶ ಪರಿಶೀಲಿಸಿದ ಡಿಕೆಶಿ: ಸರ್ಕಾರದಿಂದ ಪರಿಹಾರ ಒದಿಸುವುದಾಗಿ ಭರವಸೆ

ಸಂತ್ರಸ್ತರ ಸಮಸ್ಯೆ ಆಲಿಸಿ, ಅಕ್ಕಿ, ಎಣ್ಣೆ, ಕಾಳುಗಳು, ಹಾಸಿಗೆ ನೀಡಿದ್ರು. ಅಲ್ಲದೇ, ಸರ್ಕಾರ ಆದಷ್ಟು ಬೇಗ ಪರಿಹಾರ ನೀಡುತ್ತೆ ಎಂದು ಭರವಸೆ ಕೊಟ್ಟರು. ಈ ವೇಳೆ ಶಾಸಕ ಪ್ರಸಾದ ಅಬ್ಬಯ್ಯ ಡಿಕೆಶಿಗೆ ಸಾಥ್​ ನೀಡಿದ್ರು.

ಬೆಳಗಾವಿ: ಡಿ.ಕೆ.ಶಿವಕುಮಾರ್​ ಹುಬ್ಬಳ್ಳಿ ಪ್ರವಾಹಪೀಡಿತ ಪ್ರದೇಶಗಳ ಭೇಟಿ ಬಳಿಕ ಬೆಳಗಾವಿಗೆ ಆಗಮಿಸಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ್ರು.

ಜಿಲ್ಲೆಯ ಬೈಲಹೊಂಗಲ ಹಾಗೂ ಬೆಳಗಾವಿ ‌ಗ್ರಾಮೀಣ ವಿಧಾನಸಭಾ ಕ್ಷೇತ್ರದ ‌ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಅಗತ್ಯ ವಸ್ತುಗಳನ್ನ ವಿತರಿಸಿದ್ರು.
ಬಳಿಕ ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಪರಿಹಾರ ಕೇಂದ್ರಕ್ಕೆ ಭೇಟಿ‌ ನೀಡಿ, ಅಲ್ಲಿನ‌ ಜನರ ಸಮಸ್ಯೆಗಳನ್ನು ಆಲಿಸಿದ್ರು. ಈ ವೇಳೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಡಿಕೆಶಿಗೆ ಸಾಥ್ ನೀಡಿದ್ರು.

Intro:ಹುಬ್ಬಳಿBody:ಸ್ಲಗ್: ಪ್ರವಾಹ ಪೀಡಿತ ಸ್ಥಳಗಳಿಗೆ ಡಿಕೆಶಿ ಬೇಟಿ...

ಹುಬ್ಬಳ:- ಮಳೆಯಿಂದ ಹಾನಿಗೊಳಗಾದ ಹಳೇ ಹುಬ್ಬಳ್ಳಿ ಗೌಸಿಯಾ ಗಲ್ಲಿ, ಆನಂದ ನಗರ ಮುಲ್ಲಾನಗರದ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಬೇಟಿ ನೀಡಿ ಮಾಜಿ ಸಚಿವ ಡಿಕೆಶಿವುಕುಮಾರ್ ಸಂತ್ರಸ್ತರಿಗೆ ಅಗತ್ಯ ಸಾಮಗ್ರಿಗಳನ್ನು ಒದಗಿಸಿದ್ರು.ಸಂತ್ರಸ್ತರ ಸಮಸ್ಯೆ ಆಲಿಸಿ ಅಕ್ಕಿ ಎಣ್ಣೆ,ಕಾಳುಗಳು ಹಾಸಿಗೆ ನೀಡಿದರು.ಎಲ್ಲರಿಗೂ ಆದಷ್ಟು ಬೇಗ ಸರಕಾರ ಪರಿಹಾರ ನೀಡುತ್ತೇ ಎಂದು ಭರವಸೆ ನೀಡಿದರು.ಇೇ ಸಂದರಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ.ಸಾತ್ ನಿಡಿದ್ರು...

__________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.