ETV Bharat / state

ನೆರೆ ಸಂತ್ರಸ್ತರಿಗೆ ನೆರವಾದ ವಿದ್ಯಾರ್ಥಿಗಳು : ಸಿಎಂ ಪರಿಹಾರ ನಿಧಿಗೆ 30 ಸಾವಿರ ದೇಣಿಗೆ - Flood Relief

ನೆರೆ ಸಂತ್ರಸ್ತರಿಗೆ ನೆರೆವಾಗುವ ನಿಟ್ಟಿನಲ್ಲಿ ಬೆಳಗಾವಿಯ ಕೆಎಲ್ಎಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಸಿಎಂ ಪರಿಹಾರ ನಿಧಿಗೆ ಧನ ಸಹಾಯ ನೀಡಿದ್ದಾರೆ. ಧನ ಸಹಾಯದ ಚೆಕ್​ನ್ನು ಜಿಲ್ಲಾಧಿಕಾರಿ ಮುಖಾಂತರ ಸಿಎಂ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ನೆರೆ ಸಂತ್ರಸ್ತರಿಗೆ ನೆರವಾದ ವಿದ್ಯಾರ್ಥಿಗಳು
author img

By

Published : Aug 29, 2019, 4:52 PM IST

ಬೆಳಗಾವಿ : ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲೆಯ ಪೀರನವಾಡಿ ಕೆಎಲ್ಎಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಸಿಎಂ ಪರಿಹಾರ ನಿಧಿಗೆ 30 ಸಾವಿರ ಧನ ಸಹಾಯ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕೆಎಲ್ಎಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಮತ್ತು ಶಿಕ್ಷಕರು 30 ಸಾವಿರ ರೂಪಾಯಿ ಚೆಕ್​ನ್ನು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮುಖಾಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ನೆರೆ ಸಂತ್ರಸ್ತರಿಗೆ ನೆರವಾದ ವಿದ್ಯಾರ್ಥಿಗಳು

ಈ ವೇಳೆ ಶಿಕ್ಷಕ ಬಸವರಾಜ ಜಂತಿ ಮಾತನಾಡಿ, ಉತ್ತರ ಕರ್ನಾಟಕ ನೆರೆ ಸಂತ್ರಸ್ಥರು ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವಾಗುವ ಉದ್ದೇಶದಿಂದ ವಿದ್ಯಾರ್ಥಿಗಳು ಮತ್ತು ಶಾಲೆಯ ಸಿಬ್ಬಂದಿ ಸೇರಿಕೊಂಡು 30 ಸಾವಿರ ರೂ. ಚೆಕ್ ಜಿಲ್ಲಾಧಿಕಾರಿ ಮುಖಾಂತರ ಸಿಎಂ ಪರಿಹಾರ ನಿಧಿಗೆ ನೀಡಿದ್ದೇವೆ ಎಂದು ತಿಳಿಸಿದರು.

ವಿದ್ಯಾರ್ಥಿನಿ ಆಭಾ ಜೋಷಿ ಮಾತನಾಡಿ, ಭಾರಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಸಂತ್ರಸ್ಥರಿಗೆ ಸಹಾಯ ಮಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದ್ದು, ಶಾಲೆಯಿಂದ ದೇಣಿಗೆ ಸಂಗ್ರಹ ಮಾಡಿ ನೀಡಿದ್ದೇವೆ ಎಂದರು.

Intro:ನೆರೆ ಸಂತ್ರಸ್ತರಿಗೆ ನೆರವಾದ ವಿದ್ಯಾರ್ಥಿಗಳು : ಸಿಎಂ ಪರಿಹಾರ ನಿಧಿಗೆ 30 ಸಾವಿರ ಹಣ ದೇಣಿಗೆ

ಬೆಳಗಾವಿ : ಭಾರಿ ಮಳೆಯಿಂದ ಅತಂತ್ರರಾಗಿರುವ ಸಂತ್ರಸ್ಥರಿಗೆ ಹೊಸ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಲವು ದಾನಿಗಳು ಸಹಾಯ ಮಾಡುತ್ತಿದ್ದಾರೆ. ಅದೇ ರೀತಿ ಬೆಳಗಾವಿಯ ಪೀರನವಾಡಿಯ ಕೆಎಲ್ಎಸ್ ಪಬ್ಲಿಕ್ ಸ್ಕೂಲ್ ಪೀರನವಾಡಿ ವತಿಯಿಂದ ಸಿಎಂ ಪರಿಹಾರ ನಿಧಿಗೆ 30 ಸಾವಿರ ಚೆಕ್ ಜಿಲ್ಲಾಧಿಕಾರಿಗಳಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

Body:ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪೀರನವಾಡಿಯ ಕೆಎಲ್ಎಸ್ ಪಬ್ಲಿಕ್ ಸ್ಕೂಲ್ ಶಿಕ್ಷಕರು ವಿದ್ಯಾರ್ಥಿಗಳು ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತ ಚಾಚಿದ್ದು. ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ 30 ಸಾವಿರ ರೂಪಾಯಿ ಚೆಕ್ ವಿತರಿಸಿದ್ದಾರೆ.

Conclusion:ಈ ವೇಳೆ ಮಾತನಾಡಿದ ಶಿಕ್ಷಕ ಬಸವರಾಜ ಜಂತಿ ಅವರು ಉತ್ತರ ಕರ್ನಾಟಕ ನೆರೆ ಸಂತ್ರಸ್ಥರು ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವಾಗುವ ಉದ್ದೇಶದಿಂದ ವಿದ್ಯಾರ್ಥಿಗಳು ಮತ್ತು ಶಾಲೆಯ ಸಿಬ್ಬಂದಿ ಕೂಡಿಕೊಂಡು 30 ಸಾವಿರದ ಚೆಕ್ ಡಿಸಿ ಅವರಿಗೆ ಮುಟ್ಟಿಸಿದ್ದೇವೆ ಎಂದು ತಿಳಿಸಿದರು.

ವಿದ್ಯಾರ್ಥಿನಿ ಆಭಾ ಜೋಷಿ ಮಾತನಾಡಿ ಭಾರಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಸಂತ್ರಸ್ಥರಿಗೆ ಸಹಾಯ ಮಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದ್ದು ಶಾಲೆಯಿಂದ ದೇಣಿಗೆ ಸಂಗ್ರಹ ಮಾಡಿರುದಾಗಿ ತಿಳಿಸಿದರು.

ಬೈಟ್ : ಅಭಾ ಜೋಶಿ ( ವಿದ್ಯಾರ್ಥಿನಿ)
: ಬಸವರಾಜ ಜಂತಿ ( ಶಿಕ್ಷಕ )

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.